ಚಿನ್ನದ ಬೆಲೆಯು ನಿರಂತರವಾಗಿ ಏರಿಳಿತ ಕಾಣುತ್ತಿದೆ. ಕಳೆದ ಎರಡು ದಿನಗಳಿಂದ ಸ್ಥಿರವಾಗಿದ್ದ ಗೋಲ್ಡ್ ರೇಟ್ ಮಂಗಳವಾರ ಇಳಿಕೆಯಾಗಿದೆ. ಶನಿವಾರ ಇಳಿಕೆಯಾದ ಚಿನ್ನದ ಬೆಲೆಯು ಒಟ್ಟಾಗಿ ಸತತ ಎರಡು ದಿನಗಳಿಂದ ಸ್ಥಿರವಾಗಿತ್ತು. ಮಂಗಳವಾರ ಮತ್ತೆ ಇಳಿಕೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 4 ಬಾರಿ ಇಳಿಕೆಯಾಗಿದ್ದರೆ 3 ಬಾರಿ ಸ್ಥಿರವಾಗಿದೆ. 3 ಬಾರಿ ಹೆಚ್ಚಳವಾಗಿದೆ. ಇನ್ನು 2 ದಿನಗಳಿಂದ ಇಳಿಕೆಯಾಗಿದ್ದ ಸಿಲ್ವರ್ ರೇಟ್ ಕಳೆದ ಎರಡು ದಿನಗಳಿಂದ ಸ್ಥಿರವಾಗಿತ್ತು. ಆದರೆ ಇಂದು ಕುಸಿದಿದೆ.ಕಳೆದ ಹತ್ತು ದಿನದಲ್ಲಿ 3 ಬಾರಿ ಬೆಳ್ಳಿ ಬೆಲೆ ಏರಿದ್ದು 3 ಬಾರಿ ಮಾತ್ರ ಇಳಿದಿದೆ. 4 ಬಾರಿ ಸ್ಥಿರವಾಗಿದೆ.
ಸೆಪ್ಟೆಂಬರ್ 27ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 200 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 45,800 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 230 ರೂಪಾಯಿ ಕುಗ್ಗಿದ್ದು ಪ್ರಸ್ತುತ 49,970 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಕೂಡಾ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 900 ರೂಪಾಯಿ ಕುಗ್ಗಿದ್ದು ಪ್ರಸ್ತುತ 55,400 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಸೆಪ್ಟೆಂಬರ್ 27ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 56095.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 56095.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.78ರಷ್ಟು ಏರಿಕೆಯಾಗಿದ್ದು 1,640.6 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.71ರಷ್ಟು ಹಿಗ್ಗಿದ್ದು, 18.75 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 45,850 ರೂ (-200 ರೂ)
24 ಕ್ಯಾರೆಟ್ ಚಿನ್ನ 50,020 ರೂ (-220 ರೂ)
ಬೆಳ್ಳಿ ದರ: 60,700 ರೂಪಾಯಿ (---------)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 45,850 ರೂ (-200 ರೂ)
24 ಕ್ಯಾರೆಟ್ ಚಿನ್ನ 50,020 ರೂ (-220 ರೂ)
ಬೆಳ್ಳಿ ದರ: 60,700 ರೂಪಾಯಿ (---------)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 45,850 ರೂ (-200 ರೂ)
24 ಕ್ಯಾರೆಟ್ ಚಿನ್ನ 50,020 ರೂ (-220 ರೂ)
ಬೆಳ್ಳಿ ದರ: 60,700 ರೂಪಾಯಿ (---------)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 45,950 ರೂ (-200 ರೂ)
24 ಕ್ಯಾರೆಟ್ ಚಿನ್ನ 50,130 ರೂ (-220 ರೂ)
ಬೆಳ್ಳಿ ದರ: 55,400 ರೂಪಾಯಿ (-900 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 45,800 ರೂ (-200 ರೂ)
24 ಕ್ಯಾರೆಟ್ ಚಿನ್ನ 49,970 ರೂ (-230 ರೂ)
ಬೆಳ್ಳಿ ದರ: 55,400 ರೂಪಾಯಿ (-900 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 45,800 ರೂ (-200 ರೂ)
24 ಕ್ಯಾರೆಟ್ ಚಿನ್ನ 49,970 ರೂ (-230 ರೂ)
ಬೆಳ್ಳಿ ದರ: 55,400 ರೂಪಾಯಿ (-900 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 45,830 ರೂ (-200 ರೂ)
24 ಕ್ಯಾರೆಟ್ ಚಿನ್ನ 50,000 ರೂ (-230 ರೂ)
ಬೆಳ್ಳಿ ದರ: 55,400 ರೂಪಾಯಿ (-900 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 45,950 ರೂ (-200 ರೂ)
24 ಕ್ಯಾರೆಟ್ ಚಿನ್ನ 50,130 ರೂ (-220 ರೂ)
ಬೆಳ್ಳಿ ದರ: 55,400 ರೂಪಾಯಿ (-900 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 46,100 ರೂ (-410 ರೂ)
24 ಕ್ಯಾರೆಟ್ ಚಿನ್ನ 50,290 ರೂ (-450 ರೂ)
ಬೆಳ್ಳಿ ದರ: 60,700 ರೂಪಾಯಿ (---------)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 46,100 ರೂ (-410 ರೂ)
24 ಕ್ಯಾರೆಟ್ ಚಿನ್ನ 50,290 ರೂ (-450 ರೂ)
ಬೆಳ್ಳಿ ದರ: 60,700 ರೂಪಾಯಿ (---------)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 45,800 ರೂ (-200 ರೂ)
24 ಕ್ಯಾರೆಟ್ ಚಿನ್ನ 49,970 ರೂ (-230 ರೂ)
ಬೆಳ್ಳಿ ದರ: 60,700 ರೂಪಾಯಿ (---------)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 45,800 ರೂ (-200 ರೂ)
24 ಕ್ಯಾರೆಟ್ ಚಿನ್ನ 49,970 ರೂ (-230 ರೂ)
ಬೆಳ್ಳಿ ದರ: 60,700 ರೂಪಾಯಿ (---------)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 45,850 ರೂ (-200 ರೂ)
24 ಕ್ಯಾರೆಟ್ ಚಿನ್ನ 50,020 ರೂ (-220 ರೂ)
ಬೆಳ್ಳಿ ದರ: 55,400 ರೂಪಾಯಿ (-900 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 45,850 ರೂ (-200 ರೂ)
24 ಕ್ಯಾರೆಟ್ ಚಿನ್ನ 50,020 ರೂ (-220 ರೂ)
ಬೆಳ್ಳಿ ದರ: 55,400 ರೂಪಾಯಿ (-900 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 45,800 ರೂ (-200 ರೂ)
24 ಕ್ಯಾರೆಟ್ ಚಿನ್ನ 49,970 ರೂ (-230 ರೂ)
ಬೆಳ್ಳಿ ದರ: 55,400 ರೂಪಾಯಿ (-5,300 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 45,950 ರೂ (-200 ರೂ)
24 ಕ್ಯಾರೆಟ್ ಚಿನ್ನ 50,130 ರೂ (-220 ರೂ)
ಬೆಳ್ಳಿ ದರ: 55,400 ರೂಪಾಯಿ (-900 ರೂ)


Click it and Unblock the Notifications