ಚಿನ್ನದ ಬೆಲೆಯು ಸತತ ಎರಡನೇ ದಿನ ಏರಿಕೆಯಾಗಿದೆ. ಶನಿವಾರ ಏರಿಕೆಯಾಗಿದ್ದ ಚಿನ್ನದ ಬೆಲೆಯು ಭಾನುವಾರ ಸ್ಥಿರವಾಗಿದೆ. ಆ ಬಳಿಕ ಸೋಮವಾರ ಹಾಗೂ ಮಂಗಳವಾರ ಎರಡು ದಿನಗಳ ಕಾಲ ಮತ್ತೆ ಏರಿಕೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 4 ಬಾರಿ ಇಳಿಕೆಯಾಗಿದ್ದರೆ 2 ಬಾರಿ ಸ್ಥಿರವಾಗಿದೆ. 4 ಬಾರಿ ಹೆಚ್ಚಳವಾಗಿದೆ.
ಸೆಪ್ಟೆಂಬರ್ 6ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 150 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 46,900 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 160 ರೂಪಾಯಿ ಹಿಗ್ಗಿದ್ದು ಪ್ರಸ್ತುತ 51,160 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಕೂಡಾ ಹೆಚ್ಚಳವಾಗಿದೆ. ಒಂದು ಕೆಜಿ ಬೆಳ್ಳಿ ದರವು 680 ರೂಪಾಯಿ ಏರಿದ್ದು ಪ್ರಸ್ತುತ 53,900 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಸೆಪ್ಟೆಂಬರ್ 5ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 50466.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 53897.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.03ರಷ್ಟು ಇಳಿಕೆಯಾಗಿದ್ದು 1,713.53 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.61ರಷ್ಟು ಹಿಗ್ಗಿದ್ದು, 18.33 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 46,950 ರೂ (+150 ರೂ)
24 ಕ್ಯಾರೆಟ್ ಚಿನ್ನ 51,200 ರೂ (+150 ರೂ)
ಬೆಳ್ಳಿ ದರ: 59,000 ರೂಪಾಯಿ (+500 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 46,950 ರೂ (+150 ರೂ)
24 ಕ್ಯಾರೆಟ್ ಚಿನ್ನ 51,200 ರೂ (+150 ರೂ)
ಬೆಳ್ಳಿ ದರ: 59,000 ರೂಪಾಯಿ (+500 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 46,950 ರೂ (+150 ರೂ)
24 ಕ್ಯಾರೆಟ್ ಚಿನ್ನ 51,200 ರೂ (+150 ರೂ)
ಬೆಳ್ಳಿ ದರ: 59,000 ರೂಪಾಯಿ (+500 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,050 ರೂ (+150 ರೂ)
24 ಕ್ಯಾರೆಟ್ ಚಿನ್ನ 51,320 ರೂ (+160 ರೂ)
ಬೆಳ್ಳಿ ದರ: 53,900 ರೂಪಾಯಿ (+680 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,050 ರೂ (+150 ರೂ)
24 ಕ್ಯಾರೆಟ್ ಚಿನ್ನ 51,320 ರೂ (+160 ರೂ)
ಬೆಳ್ಳಿ ದರ: 53,900 ರೂಪಾಯಿ (+680 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 46,900 ರೂ (+150 ರೂ)
24 ಕ್ಯಾರೆಟ್ ಚಿನ್ನ 51,160 ರೂ (+160 ರೂ)
ಬೆಳ್ಳಿ ದರ: 53,900 ರೂಪಾಯಿ (+680 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 46,930 ರೂ (+150 ರೂ)
24 ಕ್ಯಾರೆಟ್ ಚಿನ್ನ 51,190 ರೂ (+160 ರೂ)
ಬೆಳ್ಳಿ ದರ: 53,900 ರೂಪಾಯಿ (+680 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,050 ರೂ (+150 ರೂ)
24 ಕ್ಯಾರೆಟ್ ಚಿನ್ನ 51,320 ರೂ (+160 ರೂ)
ಬೆಳ್ಳಿ ದರ: 53,900 ರೂಪಾಯಿ (+680 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,500 ರೂ (+140 ರೂ)
24 ಕ್ಯಾರೆಟ್ ಚಿನ್ನ 51,820 ರೂ (+160 ರೂ)
ಬೆಳ್ಳಿ ದರ: 59,000 ರೂಪಾಯಿ (+500 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,500 ರೂ (+140 ರೂ)
24 ಕ್ಯಾರೆಟ್ ಚಿನ್ನ 51,820 ರೂ (+160 ರೂ)
ಬೆಳ್ಳಿ ದರ: 59,000 ರೂಪಾಯಿ (+500 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 46,900 ರೂ (+150 ರೂ)
24 ಕ್ಯಾರೆಟ್ ಚಿನ್ನ 51,160 ರೂ (+160 ರೂ)
ಬೆಳ್ಳಿ ದರ: 59,000 ರೂಪಾಯಿ (+500 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 46,900 ರೂ (+150 ರೂ)
24 ಕ್ಯಾರೆಟ್ ಚಿನ್ನ 51,160 ರೂ (+160 ರೂ)
ಬೆಳ್ಳಿ ದರ: 59,000 ರೂಪಾಯಿ (+500 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 46,950 ರೂ (+150 ರೂ)
24 ಕ್ಯಾರೆಟ್ ಚಿನ್ನ 51,200 ರೂ (+150 ರೂ)
ಬೆಳ್ಳಿ ದರ: 53,900 ರೂಪಾಯಿ (+680 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 46,950 ರೂ (+150 ರೂ)
24 ಕ್ಯಾರೆಟ್ ಚಿನ್ನ 51,200 ರೂ (+150 ರೂ)
ಬೆಳ್ಳಿ ದರ: 53,900 ರೂಪಾಯಿ (+680 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 46,900 ರೂ (+150 ರೂ)
24 ಕ್ಯಾರೆಟ್ ಚಿನ್ನ 51,160 ರೂ (+160 ರೂ)
ಬೆಳ್ಳಿ ದರ: 53,900 ರೂಪಾಯಿ (+680 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,050 ರೂ (+150 ರೂ)
24 ಕ್ಯಾರೆಟ್ ಚಿನ್ನ 51,320 ರೂ (+160 ರೂ)
ಬೆಳ್ಳಿ ದರ: 53,900 ರೂಪಾಯಿ (+680 ರೂ)


Click it and Unblock the Notifications