Gold Rate Today: ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದ ಆಗಸ್ಟ್‌ 10ರ ದರ ತಿಳಿಯಿರಿ

ಸತತ ಎರಡು ದಿನಗಳ ಕಾಲ ಸ್ಥಿರವಾಗಿದ್ದ ಚಿನ್ನದ ಬೆಲೆಯು ನಿನ್ನೆ ಏರಿಕೆಯಾಗಿದೆ. ಇಂದು ಮತ್ತೆ ಕುಸಿದಿದೆ. ಆಗಸ್ಟ್ 6ರಂದು ಇಳಿಕೆಯಾಗಿದ್ದ ಚಿನ್ನದ ಬೆಲೆಯು ಆ ಬಳಿಕ ಸ್ಥಿರತೆಯನ್ನು ಕಾಯ್ದುಕೊಂಡಿತ್ತು. ನಿನ್ನೆ ಏರಿಕೆಯಾಗಿದ್ದು ಇಂದು ಕುಸಿದಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು ನಾಲ್ಕು ಬಾರಿ ಏರಿಕೆಯಾಗಿದ್ದರೆ, ನಾಲ್ಕು ಬಾರಿ ಇಳಿಕೆಯಾಗಿದೆ. ಎರಡುಬಾರಿ ಯಥಾಸ್ಥಿತಿ ಕಾಯ್ದುಕೊಂಡಿದೆ.

ಆಗಸ್ಟ್ 10ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು ರೂಪಾಯಿ 350 ಇಳಿಕೆಯಾಗಿದ್ದು ಪ್ರಸ್ತುತ 47,600 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 380 ರೂಪಾಯಿ ಕುಗ್ಗಿದ್ದು ಪ್ರಸ್ತುತ 51,930 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಕೂಡಾ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು 300 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 58,700 ರೂಪಾಯಿ ಆಗಿದೆ.

ರಷ್ಯಾವು ಉಕ್ರೇನ್‌ ಮೇಲೆ ಫೆಬ್ರವರಿಯಲ್ಲಿ ದಾಳಿ ನಡೆಸಿದ್ದು ಇನ್ನೂ ಯುದ್ಧ ಕೊನೆಗೊಂಡಿಲ್ಲ. ಈ ನಡುವೆ ಆಗಸ್ಟ್ 10ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 52306.00 ರೂಪಾಯಿ ಆಗಿದೆ. ಬೆಳ್ಳಿ ಕೂಡಾ ಕುಗ್ಗಿದ್ದು58594.00 ರೂಪಾಯಿ ಆಗಿದೆ. ಆದರೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.20ರಷ್ಟು ಕುಗ್ಗಿದ್ದು 1,790.52 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.45ರಷ್ಟು ಇಳಿಕೆಯಾಗಿದ್ದು, 20.42 ಯುಎಸ್ ಡಾಲರ್ ಆಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ.. (https://kannada.goodreturns.in/gold-rates/)

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,650 ರೂ (-350 ರೂ)
24 ಕ್ಯಾರೆಟ್ ಚಿನ್ನ 51,980 ರೂ (-380 ರೂ)
ಬೆಳ್ಳಿ ದರ: 64,200 ರೂಪಾಯಿ (-300 ರೂ)

ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,650 ರೂ (-350 ರೂ)
24 ಕ್ಯಾರೆಟ್ ಚಿನ್ನ 51,980 ರೂ (-380 ರೂ)
ಬೆಳ್ಳಿ ದರ: 64,200 ರೂಪಾಯಿ (-300 ರೂ)

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,650 ರೂ (-350 ರೂ)
24 ಕ್ಯಾರೆಟ್ ಚಿನ್ನ 51,980 ರೂ (-380 ರೂ)
ಬೆಳ್ಳಿ ದರ: 64,200 ರೂಪಾಯಿ (-300 ರೂ)

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,750 ರೂ (-350 ರೂ)
24 ಕ್ಯಾರೆಟ್ ಚಿನ್ನ 52,100 ರೂ (-370 ರೂ)
ಬೆಳ್ಳಿ ದರ: 58,700 ರೂಪಾಯಿ (-300 ರೂ)

ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,600 ರೂ (-350 ರೂ)
24 ಕ್ಯಾರೆಟ್ ಚಿನ್ನ 51,930 ರೂ (-380 ರೂ)
ಬೆಳ್ಳಿ ದರ: 58,700 ರೂಪಾಯಿ (-300 ರೂ)

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,600 ರೂ (-350 ರೂ)
24 ಕ್ಯಾರೆಟ್ ಚಿನ್ನ 51,930 ರೂ (-380 ರೂ)
ಬೆಳ್ಳಿ ದರ: 58,700 ರೂಪಾಯಿ (-300 ರೂ)

ನಗರ: ಪುಣೆ
22 ಕ್ಯಾರೆಟ್ ಚಿನ್ನ 47,630 ರೂ (-350 ರೂ)
24 ಕ್ಯಾರೆಟ್ ಚಿನ್ನ 51,960 ರೂ (-400 ರೂ)
ಬೆಳ್ಳಿ ದರ: 58,700 ರೂಪಾಯಿ (-300 ರೂ)

ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,750 ರೂ (-350 ರೂ)
24 ಕ್ಯಾರೆಟ್ ಚಿನ್ನ 52,100 ರೂ (-370 ರೂ)
ಬೆಳ್ಳಿ ದರ: 58,700 ರೂಪಾಯಿ (-300 ರೂ)

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,930 ರೂ (-70 ರೂ)
24 ಕ್ಯಾರೆಟ್ ಚಿನ್ನ 53,380 ರೂ (-70 ರೂ)
ಬೆಳ್ಳಿ ದರ: 64,200 ರೂಪಾಯಿ (-300 ರೂ)

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,930 ರೂ (-70 ರೂ)
24 ಕ್ಯಾರೆಟ್ ಚಿನ್ನ 53,380 ರೂ (-70 ರೂ)
ಬೆಳ್ಳಿ ದರ: 64,200 ರೂಪಾಯಿ (-300 ರೂ)

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,600 ರೂ (-350 ರೂ)
24 ಕ್ಯಾರೆಟ್ ಚಿನ್ನ 51,930 ರೂ (-380 ರೂ)
ಬೆಳ್ಳಿ ದರ: 64,200 ರೂಪಾಯಿ (-300 ರೂ)

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,600 ರೂ (-350 ರೂ)
24 ಕ್ಯಾರೆಟ್ ಚಿನ್ನ 51,930 ರೂ (-380 ರೂ)
ಬೆಳ್ಳಿ ದರ: 64,200 ರೂಪಾಯಿ (-300 ರೂ)

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,650 ರೂ (-350 ರೂ)
24 ಕ್ಯಾರೆಟ್ ಚಿನ್ನ 51,980 ರೂ (-380 ರೂ)
ಬೆಳ್ಳಿ ದರ: 58,700 ರೂಪಾಯಿ (-300 ರೂ)

ನಗರ: ಸೂರತ್
22 ಕ್ಯಾರೆಟ್ ಚಿನ್ನ 47,650 ರೂ (-350 ರೂ)
24 ಕ್ಯಾರೆಟ್ ಚಿನ್ನ 51,980 ರೂ (-380 ರೂ)
ಬೆಳ್ಳಿ ದರ: 58,700 ರೂಪಾಯಿ (-300 ರೂ)

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,600 ರೂ (-350 ರೂ)
24 ಕ್ಯಾರೆಟ್ ಚಿನ್ನ 51,930 ರೂ (-380 ರೂ)
ಬೆಳ್ಳಿ ದರ: 58,700 ರೂಪಾಯಿ (-5,800 ರೂ)

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,750 ರೂ (-350 ರೂ)
24 ಕ್ಯಾರೆಟ್ ಚಿನ್ನ 52,100 ರೂ (-370 ರೂ)
ಬೆಳ್ಳಿ ದರ: 58,700 ರೂಪಾಯಿ (-300 ರೂ)

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+