ಸತತ ಎರಡು ದಿನ ಚಿನ್ನದ ಬೆಲೆಯು ಏರಿಕೆಯಾಗಿದೆ. ಗುರುವಾರ ಸ್ಥಿರವಾಗಿದ್ದ ಚಿನ್ನದ ಬೆಲೆಯು ಶುಕ್ರವಾರ ಹಾಗೂ ಶನಿವಾರ ಹೆಚ್ಚಳವಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು ಐದು ಬಾರಿ ಚಿನ್ನದ ಬೆಲೆ ಏರಿಕೆಯಾಗಿದ್ದರೆ, ಎರಡು ಬಾರಿ ಇಳಿಕೆಯಾಗಿದೆ. ಮೂರು ಬಾರಿ ಯಥಾಸ್ಥಿತಿ ಕಾಯ್ದುಕೊಂಡಿದೆ.
ಆಗಸ್ಟ್ 13ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 400 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 48,150 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 440 ರೂಪಾಯಿ ಹೆಚ್ಚಳವಾಗಿದ್ದು ಪ್ರಸ್ತುತ 52,530 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಕೂಡಾ ಹೆಚ್ಚಳವಾಗಿದೆ. ಒಂದು ಕೆಜಿ ಬೆಳ್ಳಿ ದರವು 400 ರೂಪಾಯಿ ಹಿಗ್ಗಿದ್ದು ಪ್ರಸ್ತುತ 64,800 ರೂಪಾಯಿ ಆಗಿದೆ.
ರಷ್ಯಾವು ಉಕ್ರೇನ್ ಮೇಲೆ ಫೆಬ್ರವರಿಯಲ್ಲಿ ದಾಳಿ ನಡೆಸಿದ್ದು ಇನ್ನೂ ಯುದ್ಧ ಕೊನೆಗೊಂಡಿಲ್ಲ. ಈ ನಡುವೆ ಆಗಸ್ಟ್ 12ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು, 52579.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 59299.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.71ರಷ್ಟು ಏರಿಕೆಯಾಗಿದ್ದು 1,801.89 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 2.65ರಷ್ಟು ಹಿಗ್ಗಿದ್ದು, 20.82 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ (https://kannada.goodreturns.in/gold-rates/) ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 48,200 ರೂ (+400 ರೂ)
24 ಕ್ಯಾರೆಟ್ ಚಿನ್ನ 52,580 ರೂ (+440 ರೂ)
ಬೆಳ್ಳಿ ದರ: 64,800 ರೂಪಾಯಿ (+400 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 48,200 ರೂ (+400 ರೂ)
24 ಕ್ಯಾರೆಟ್ ಚಿನ್ನ 52,580 ರೂ (+440 ರೂ)
ಬೆಳ್ಳಿ ದರ: 64,800 ರೂಪಾಯಿ (+400 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 48,200 ರೂ (+400 ರೂ)
24 ಕ್ಯಾರೆಟ್ ಚಿನ್ನ 52,580 ರೂ (+440 ರೂ)
ಬೆಳ್ಳಿ ದರ: 64,800 ರೂಪಾಯಿ (+400 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 48,300 ರೂ (+400 ರೂ)
24 ಕ್ಯಾರೆಟ್ ಚಿನ್ನ 52,690 ರೂ (+450 ರೂ)
ಬೆಳ್ಳಿ ದರ: 59,300 ರೂಪಾಯಿ (+800 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 48,150 ರೂ (+400 ರೂ)
24 ಕ್ಯಾರೆಟ್ ಚಿನ್ನ 52,530 ರೂ (+440 ರೂ)
ಬೆಳ್ಳಿ ದರ: 59,300 ರೂಪಾಯಿ (+800 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 48,150 ರೂ (+400 ರೂ)
24 ಕ್ಯಾರೆಟ್ ಚಿನ್ನ 52,530 ರೂ (+440 ರೂ)
ಬೆಳ್ಳಿ ದರ: 59,300 ರೂಪಾಯಿ (+800 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 48,180 ರೂ (+400 ರೂ)
24 ಕ್ಯಾರೆಟ್ ಚಿನ್ನ 52,580 ರೂ (+440 ರೂ)
ಬೆಳ್ಳಿ ದರ: 59,300 ರೂಪಾಯಿ (+800 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 48,300 ರೂ (+400 ರೂ)
24 ಕ್ಯಾರೆಟ್ ಚಿನ್ನ 52,690 ರೂ (+450 ರೂ)
ಬೆಳ್ಳಿ ದರ: 59,300 ರೂಪಾಯಿ (+800 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 49,140 ರೂ (+240 ರೂ)
24 ಕ್ಯಾರೆಟ್ ಚಿನ್ನ 52,610 ರೂ (+270 ರೂ)
ಬೆಳ್ಳಿ ದರ: 64,800 ರೂಪಾಯಿ (+400 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 49,140 ರೂ (+240 ರೂ)
24 ಕ್ಯಾರೆಟ್ ಚಿನ್ನ 52,610 ರೂ (+270 ರೂ)
ಬೆಳ್ಳಿ ದರ: 64,800 ರೂಪಾಯಿ (+400 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 48,150 ರೂ (+400 ರೂ)
24 ಕ್ಯಾರೆಟ್ ಚಿನ್ನ 52,530 ರೂ (+440 ರೂ)
ಬೆಳ್ಳಿ ದರ: 64,800 ರೂಪಾಯಿ (+400 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 48,150 ರೂ (+400 ರೂ)
24 ಕ್ಯಾರೆಟ್ ಚಿನ್ನ 52,530 ರೂ (+440 ರೂ)
ಬೆಳ್ಳಿ ದರ: 64,800 ರೂಪಾಯಿ (+400 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 48,200 ರೂ (+400 ರೂ)
24 ಕ್ಯಾರೆಟ್ ಚಿನ್ನ 52,580 ರೂ (+430 ರೂ)
ಬೆಳ್ಳಿ ದರ: 59,300 ರೂಪಾಯಿ (+800 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 48,200 ರೂ (+400 ರೂ)
24 ಕ್ಯಾರೆಟ್ ಚಿನ್ನ 52,580 ರೂ (+430 ರೂ)
ಬೆಳ್ಳಿ ದರ: 59,300 ರೂಪಾಯಿ (+800 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 48,150 ರೂ (+400 ರೂ)
24 ಕ್ಯಾರೆಟ್ ಚಿನ್ನ 52,530 ರೂ (+440 ರೂ)
ಬೆಳ್ಳಿ ದರ: 59,300 ರೂಪಾಯಿ (+800 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 48,300 ರೂ (+400 ರೂ)
24 ಕ್ಯಾರೆಟ್ ಚಿನ್ನ 52,960 ರೂ (+450 ರೂ)
ಬೆಳ್ಳಿ ದರ: 59,300 ರೂಪಾಯಿ (+800 ರೂ)
More From GoodReturns

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?



Click it and Unblock the Notifications