For Quick Alerts
ALLOW NOTIFICATIONS  
For Daily Alerts

Gold Rate Today: ಚಿನ್ನದ ಬೆಲೆ ಇಳಿಕೆ: ಆಗಸ್ಟ್ 16ರ ದರ ಪರಿಶೀಲಿಸಿ

|

ಸತತ ಎರಡು ದಿನ ಚಿನ್ನದ ಬೆಲೆಯು ಸ್ಥಿರವಾಗಿದ್ದ ಚಿನ್ನದ ಬೆಲೆಯು ಇಂದು ಇಳಿಕೆಯಾಗಿದೆ. ಭಾನುವಾರ, ಸೋಮವಾರ ಸ್ಥಿರವಾಗಿದ್ದ ಚಿನ್ನದ ಬೆಲೆಯು ಮಂಗಳವಾರ ಕೊಂಚ ಕುಸಿದಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 3 ಬಾರಿ ಚಿನ್ನದ ಬೆಲೆ ಏರಿಕೆಯಾಗಿದ್ದರೆ, ಎರಡು ಬಾರಿ ಇಳಿಕೆಯಾಗಿದೆ. 5 ಬಾರಿ ಯಥಾಸ್ಥಿತಿ ಕಾಯ್ದುಕೊಂಡಿದೆ.

ಆಗಸ್ಟ್ 16ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 150 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 48,000 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 170 ರೂಪಾಯಿ ಕುಗ್ಗಿದ್ದು, ಪ್ರಸ್ತುತ 52,360 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಕೂಡಾ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು 1,500 ರೂಪಾಯಿ ಕುಗ್ಗಿದ್ದು ಪ್ರಸ್ತುತ 57,800 ರೂಪಾಯಿ ಆಗಿದೆ.

Gold Rate Today: ಚಿನ್ನದ ಬೆಲೆ ಸ್ಥಿರ: ಆಗಸ್ಟ್ 15ರ ದರ ಎಷ್ಟಿದೆ?Gold Rate Today: ಚಿನ್ನದ ಬೆಲೆ ಸ್ಥಿರ: ಆಗಸ್ಟ್ 15ರ ದರ ಎಷ್ಟಿದೆ?

ರಷ್ಯಾವು ಉಕ್ರೇನ್‌ ಮೇಲೆ ಫೆಬ್ರವರಿಯಲ್ಲಿ ದಾಳಿ ನಡೆಸಿದ್ದು ಇನ್ನೂ ಯುದ್ಧ ಕೊನೆಗೊಂಡಿಲ್ಲ. ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಆಗಸ್ಟ್ 16ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 51885.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿದ್ದು 57774.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.00ರಷ್ಟು ಇಳಿಕೆಯಾಗಿದ್ದು 1,778.39 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.58ರಷ್ಟು ಕುಗ್ಗಿದ್ದು, 20.13 ಯುಎಸ್ ಡಾಲರ್ ಆಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ (https://kannada.goodreturns.in/gold-rates/) ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 48,050 ರೂ (-150 ರೂ)
24 ಕ್ಯಾರೆಟ್ ಚಿನ್ನ 52,420 ರೂ (-160 ರೂ)
ಬೆಳ್ಳಿ ದರ: 63,400 ರೂಪಾಯಿ (-1,400 ರೂ)

ನಗರ: ಮೈಸೂರು
22 ಕ್ಯಾರೆಟ್ ಚಿನ್ನ 48,050 ರೂ (-150 ರೂ)
24 ಕ್ಯಾರೆಟ್ ಚಿನ್ನ 52,420 ರೂ (-160 ರೂ)
ಬೆಳ್ಳಿ ದರ: 63,400 ರೂಪಾಯಿ (-1,400 ರೂ)

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 48,050 ರೂ (-150 ರೂ)
24 ಕ್ಯಾರೆಟ್ ಚಿನ್ನ 52,420 ರೂ (-160 ರೂ)
ಬೆಳ್ಳಿ ದರ: 63,400 ರೂಪಾಯಿ (-1,400 ರೂ)

 

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ 48,150 ರೂ (-150 ರೂ)
24 ಕ್ಯಾರೆಟ್ ಚಿನ್ನ 52,530 ರೂ (-160 ರೂ)
ಬೆಳ್ಳಿ ದರ: 57,800 ರೂಪಾಯಿ (-1,500 ರೂ)

ನಗರ: ಮುಂಬೈ
22 ಕ್ಯಾರೆಟ್ ಚಿನ್ನ 48,000 ರೂ (-150 ರೂ)
24 ಕ್ಯಾರೆಟ್ ಚಿನ್ನ 52,360 ರೂ (-170 ರೂ)
ಬೆಳ್ಳಿ ದರ: 57,800 ರೂಪಾಯಿ (-1,500 ರೂ)

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 48,000 ರೂ (-150 ರೂ)
24 ಕ್ಯಾರೆಟ್ ಚಿನ್ನ 52,360 ರೂ (-170 ರೂ)
ಬೆಳ್ಳಿ ದರ: 57,800 ರೂಪಾಯಿ (-1,500 ರೂ)

ನಗರ: ಪುಣೆ
22 ಕ್ಯಾರೆಟ್ ಚಿನ್ನ 48,030 ರೂ (-150 ರೂ)
24 ಕ್ಯಾರೆಟ್ ಚಿನ್ನ 52,390 ರೂ (-190 ರೂ)
ಬೆಳ್ಳಿ ದರ: 57,800 ರೂಪಾಯಿ (-1,500 ರೂ)

ನಗರ: ಜೈಪುರ
22 ಕ್ಯಾರೆಟ್ ಚಿನ್ನ 48,150 ರೂ (-150 ರೂ)
24 ಕ್ಯಾರೆಟ್ ಚಿನ್ನ 52,530 ರೂ (-160 ರೂ)
ಬೆಳ್ಳಿ ದರ: 57,800 ರೂಪಾಯಿ (-1,500 ರೂ)

 

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,550 ರೂ (-590 ರೂ)
24 ಕ್ಯಾರೆಟ್ ಚಿನ್ನ 52,960 ರೂ (+350 ರೂ)
ಬೆಳ್ಳಿ ದರ: 63,400 ರೂಪಾಯಿ (-1,400 ರೂ)

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,550 ರೂ (-590 ರೂ)
24 ಕ್ಯಾರೆಟ್ ಚಿನ್ನ 52,960 ರೂ (+350 ರೂ)
ಬೆಳ್ಳಿ ದರ: 63,400 ರೂಪಾಯಿ (-1,400 ರೂ)

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 48,000 ರೂ (-150 ರೂ)
24 ಕ್ಯಾರೆಟ್ ಚಿನ್ನ 52,360 ರೂ (-170 ರೂ)
ಬೆಳ್ಳಿ ದರ: 63,400 ರೂಪಾಯಿ (-1,400 ರೂ)

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 48,000 ರೂ (-150 ರೂ)
24 ಕ್ಯಾರೆಟ್ ಚಿನ್ನ 52,360 ರೂ (-170 ರೂ)
ಬೆಳ್ಳಿ ದರ: 63,400 ರೂಪಾಯಿ (-1,400 ರೂ)

 

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 48,050 ರೂ (-150 ರೂ)
24 ಕ್ಯಾರೆಟ್ ಚಿನ್ನ 52,420 ರೂ (-160 ರೂ)
ಬೆಳ್ಳಿ ದರ: 57,800 ರೂಪಾಯಿ (-1,500 ರೂ)

ನಗರ: ಸೂರತ್
22 ಕ್ಯಾರೆಟ್ ಚಿನ್ನ 48,050 ರೂ (-150 ರೂ)
24 ಕ್ಯಾರೆಟ್ ಚಿನ್ನ 52,420 ರೂ (-160 ರೂ)
ಬೆಳ್ಳಿ ದರ: 57,800 ರೂಪಾಯಿ (-1,500 ರೂ)

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 48,000 ರೂ (-150 ರೂ)
24 ಕ್ಯಾರೆಟ್ ಚಿನ್ನ 52,360 ರೂ (-170 ರೂ)
ಬೆಳ್ಳಿ ದರ: 57,800 ರೂಪಾಯಿ (-1,500 ರೂ)

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 48,150 ರೂ (-150 ರೂ)
24 ಕ್ಯಾರೆಟ್ ಚಿನ್ನ 52,530 ರೂ (-160 ರೂ)
ಬೆಳ್ಳಿ ದರ: 57,800 ರೂಪಾಯಿ (-1,500 ರೂ)

 

English summary

Gold And Silver Rate In Indias Major Cities On August 16, 2022

Gold And Silver Rate In Indias Major Cities On August 16, 2022.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X