For Quick Alerts
ALLOW NOTIFICATIONS  
For Daily Alerts

Gold Rate Today: ಚಿನ್ನದ ಬೆಲೆ ಇಳಿಕೆ: ಆಗಸ್ಟ್ 17ರ ಬೆಲೆ ಎಷ್ಟಿದೆ?

|

ಸತತ ಎರಡು ದಿನ ಚಿನ್ನದ ಬೆಲೆಯು ಸ್ಥಿರವಾಗಿದ್ದ ಚಿನ್ನದ ಬೆಲೆಯು ಇಂದು ಇಳಿಕೆಯಾಗಿದೆ. ಭಾನುವಾರ, ಸೋಮವಾರ ಸ್ಥಿರವಾಗಿದ್ದ ಚಿನ್ನದ ಬೆಲೆಯು ಮಂಗಳವಾರ ಕೊಂಚ ಕುಸಿದಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 3 ಬಾರಿ ಚಿನ್ನದ ಬೆಲೆ ಏರಿಕೆಯಾಗಿದ್ದರೆ, ಎರಡು ಬಾರಿ ಇಳಿಕೆಯಾಗಿದೆ. 5 ಬಾರಿ ಯಥಾಸ್ಥಿತಿ ಕಾಯ್ದುಕೊಂಡಿದೆ.

ಆಗಸ್ಟ್ 17ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 100 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 47,900 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 110 ರೂಪಾಯಿ ಕುಗ್ಗಿದ್ದು, ಪ್ರಸ್ತುತ 52,250 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಕೂಡಾ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು 200 ರೂಪಾಯಿ ಕುಗ್ಗಿದ್ದು ಪ್ರಸ್ತುತ 57,600 ರೂಪಾಯಿ ಆಗಿದೆ.

ಚಿನ್ನ ಆಮದು ಮಾಡಿಕೊಳ್ಳುವುದು ಯಾರು, ಬೆಲೆ ಹೇಗೆ ನಿರ್ಧಾರ?ಚಿನ್ನ ಆಮದು ಮಾಡಿಕೊಳ್ಳುವುದು ಯಾರು, ಬೆಲೆ ಹೇಗೆ ನಿರ್ಧಾರ?

ರಷ್ಯಾವು ಉಕ್ರೇನ್‌ ಮೇಲೆ ಫೆಬ್ರವರಿಯಲ್ಲಿ ದಾಳಿ ನಡೆಸಿದ್ದು ಇನ್ನೂ ಯುದ್ಧ ಕೊನೆಗೊಂಡಿಲ್ಲ. ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಆಗಸ್ಟ್ 17ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 51575.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿದ್ದು 56784.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.68ರಷ್ಟು ಇಳಿಕೆಯಾಗಿದ್ದು 1,763.39 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.88ರಷ್ಟು ಕುಗ್ಗಿದ್ದು, 19.76 ಯುಎಸ್ ಡಾಲರ್ ಆಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ...

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,950ರೂ (-100 ರೂ)
24 ಕ್ಯಾರೆಟ್ ಚಿನ್ನ 52,310 ರೂ (-110 ರೂ)
ಬೆಳ್ಳಿ ದರ: 63,300 ರೂಪಾಯಿ (-100 ರೂ)

ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,950ರೂ (-100 ರೂ)
24 ಕ್ಯಾರೆಟ್ ಚಿನ್ನ 52,310 ರೂ (-110 ರೂ)
ಬೆಳ್ಳಿ ದರ: 63,300 ರೂಪಾಯಿ (-100 ರೂ)

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,950ರೂ (-100 ರೂ)
24 ಕ್ಯಾರೆಟ್ ಚಿನ್ನ 52,310 ರೂ (-110 ರೂ)
ಬೆಳ್ಳಿ ದರ: 63,300 ರೂಪಾಯಿ (-100 ರೂ)

ವಿದೇಶದಿಂದ ಪ್ರಯಾಣಿಸುವಾಗ ಎಷ್ಟು ಚಿನ್ನವನ್ನು ಭಾರತಕ್ಕೆ ತರಬಹುದು?
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ 48,050 ರೂ (-100 ರೂ)
24 ಕ್ಯಾರೆಟ್ ಚಿನ್ನ 52,400 ರೂ (-130 ರೂ)
ಬೆಳ್ಳಿ ದರ: 57,600 ರೂಪಾಯಿ (-200 ರೂ)

ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,900 ರೂ (-100 ರೂ)
24 ಕ್ಯಾರೆಟ್ ಚಿನ್ನ 52,250 ರೂ (-110 ರೂ)
ಬೆಳ್ಳಿ ದರ: 57,600 ರೂಪಾಯಿ (-200 ರೂ)

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,900 ರೂ (-100 ರೂ)
24 ಕ್ಯಾರೆಟ್ ಚಿನ್ನ 52,250 ರೂ (-110 ರೂ)
ಬೆಳ್ಳಿ ದರ: 57,600 ರೂಪಾಯಿ (-200 ರೂ)

ನಗರ: ಪುಣೆ
22 ಕ್ಯಾರೆಟ್ ಚಿನ್ನ 47,930 ರೂ (-100 ರೂ)
24 ಕ್ಯಾರೆಟ್ ಚಿನ್ನ 52,280 ರೂ (-110 ರೂ)
ಬೆಳ್ಳಿ ದರ: 57,600 ರೂಪಾಯಿ (-200 ರೂ)

ನಗರ: ಜೈಪುರ
22 ಕ್ಯಾರೆಟ್ ಚಿನ್ನ 48,050 ರೂ (-100 ರೂ)
24 ಕ್ಯಾರೆಟ್ ಚಿನ್ನ 52,400 ರೂ (-130 ರೂ)
ಬೆಳ್ಳಿ ದರ: 57,600 ರೂಪಾಯಿ (-200 ರೂ)

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,490 ರೂ (-60 ರೂ)
24 ಕ್ಯಾರೆಟ್ ಚಿನ್ನ 52,900 ರೂ (-60 ರೂ)
ಬೆಳ್ಳಿ ದರ: 63,300 ರೂಪಾಯಿ (-100 ರೂ)

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,490 ರೂ (-60 ರೂ)
24 ಕ್ಯಾರೆಟ್ ಚಿನ್ನ 52,900 ರೂ (-60 ರೂ)
ಬೆಳ್ಳಿ ದರ: 63,300 ರೂಪಾಯಿ (-100 ರೂ)

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,900 ರೂ (-100 ರೂ)
24 ಕ್ಯಾರೆಟ್ ಚಿನ್ನ 52,250 ರೂ (-110 ರೂ)
ಬೆಳ್ಳಿ ದರ: 63,300 ರೂಪಾಯಿ (-100 ರೂ)

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,900 ರೂ (-100 ರೂ)
24 ಕ್ಯಾರೆಟ್ ಚಿನ್ನ 52,250 ರೂ (-110 ರೂ)
ಬೆಳ್ಳಿ ದರ: 63,300 ರೂಪಾಯಿ (-100 ರೂ)

ನಗರ: ಅಹಮದಾಬಾದ್

ನಗರ: ಅಹಮದಾಬಾದ್

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,950 ರೂ (-100 ರೂ)
24 ಕ್ಯಾರೆಟ್ ಚಿನ್ನ 52,310 ರೂ (-110 ರೂ)
ಬೆಳ್ಳಿ ದರ: 57,600 ರೂಪಾಯಿ (-200 ರೂ)

ನಗರ: ಸೂರತ್
22 ಕ್ಯಾರೆಟ್ ಚಿನ್ನ 47,950 ರೂ (-100 ರೂ)
24 ಕ್ಯಾರೆಟ್ ಚಿನ್ನ 52,310 ರೂ (-110 ರೂ)
ಬೆಳ್ಳಿ ದರ: 57,600 ರೂಪಾಯಿ (-200 ರೂ)

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,900 ರೂ (-100 ರೂ)
24 ಕ್ಯಾರೆಟ್ ಚಿನ್ನ 52,250 ರೂ (-110 ರೂ)
ಬೆಳ್ಳಿ ದರ: 63,300 ರೂಪಾಯಿ (+5,500 ರೂ)

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 48,050 ರೂ (-100 ರೂ)
24 ಕ್ಯಾರೆಟ್ ಚಿನ್ನ 52,400 ರೂ (-130 ರೂ)
ಬೆಳ್ಳಿ ದರ: 57,600 ರೂಪಾಯಿ (-200 ರೂ)

English summary

Gold And Silver Rate In Indias Major Cities On August 17, 2022

Gold And Silver Rate slashed In Indias Major Cities On August 17, 2022.
Story first published: Wednesday, August 17, 2022, 21:17 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X