ಸತತ ಎರಡು ದಿನಗಳ ಕಾಲ ಸ್ಥಿರವಾಗಿದ್ದ ಚಿನ್ನದ ಬೆಲೆಯು ಸೋಮವಾರ ಇಳಿಕೆಯಾಗಿದೆ. ಹಲವಾರು ದಿನಗಳಿಂದ ಚಿನ್ನದ ಬೆಲೆಯು ಇಳಿಕೆ ಅಥವಾ ಯಥಾಸ್ಥಿತಿ ಕಾಯ್ದುಕೊಳ್ಳುತ್ತಿದೆಯೇ ಹೊರತು ಏರಿಕೆಯಾಗಿಲ್ಲ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 4 ಬಾರಿ ಇಳಿಕೆಯಾಗಿದೆ. 1 ಬಾರಿ ಮಾತ್ರ ಏರಿಕೆಯಾಗಿದೆ. 5 ಬಾರಿ ಯಥಾಸ್ಥಿತಿ ಕಾಯ್ದುಕೊಂಡಿದೆ.
ಆಗಸ್ಟ್ 22ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 200 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 47,600 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 220 ರೂಪಾಯಿ ಕುಗ್ಗಿದ್ದು ಪ್ರಸ್ತುತ 51,930 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು 400 ರೂಪಾಯಿ ಕುಗ್ಗಿದ್ದು ಪ್ರಸ್ತುತ 55,200 ರೂಪಾಯಿ ಆಗಿದೆ.
ರಷ್ಯಾವು ಉಕ್ರೇನ್ ಮೇಲೆ ಫೆಬ್ರವರಿಯಲ್ಲಿ ದಾಳಿ ನಡೆಸಿದ್ದು ಇನ್ನೂ ಯುದ್ಧ ಕೊನೆಗೊಂಡಿಲ್ಲ. ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಆಗಸ್ಟ್ 22ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 51025.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿದ್ದು 54696.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.91ರಷ್ಟು ಇಳಿಕೆಯಾಗಿದ್ದು 1,729.84 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.07ರಷ್ಟು ಕುಗ್ಗಿದ್ದು, 18.79 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,650 ರೂ (-200 ರೂ)
24 ಕ್ಯಾರೆಟ್ ಚಿನ್ನ 51,980 ರೂ (-220 ರೂ)
ಬೆಳ್ಳಿ ದರ: 61,100 ರೂಪಾಯಿ (+5,500 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,650 ರೂ (-200 ರೂ)
24 ಕ್ಯಾರೆಟ್ ಚಿನ್ನ 51,980 ರೂ (-220 ರೂ)
ಬೆಳ್ಳಿ ದರ: 61,100 ರೂಪಾಯಿ (-200 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,650 ರೂ (-200 ರೂ)
24 ಕ್ಯಾರೆಟ್ ಚಿನ್ನ 51,980 ರೂ (-220 ರೂ)
ಬೆಳ್ಳಿ ದರ: 61,100 ರೂಪಾಯಿ (-200 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,750 ರೂ (-200 ರೂ)
24 ಕ್ಯಾರೆಟ್ ಚಿನ್ನ 52,100 ರೂ (-210 ರೂ)
ಬೆಳ್ಳಿ ದರ: 55,200 ರೂಪಾಯಿ (-400 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,600 ರೂ (-200 ರೂ)
24 ಕ್ಯಾರೆಟ್ ಚಿನ್ನ 51,930 ರೂ (-220 ರೂ)
ಬೆಳ್ಳಿ ದರ: 55,200 ರೂಪಾಯಿ (-400 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,600 ರೂ (-200 ರೂ)
24 ಕ್ಯಾರೆಟ್ ಚಿನ್ನ 51,930 ರೂ (-220 ರೂ)
ಬೆಳ್ಳಿ ದರ: 55,200 ರೂಪಾಯಿ (-400 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,630 ರೂ (-200 ರೂ)
24 ಕ್ಯಾರೆಟ್ ಚಿನ್ನ 51,960 ರೂ (-220 ರೂ)
ಬೆಳ್ಳಿ ದರ: 55,200 ರೂಪಾಯಿ (-400 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,750 ರೂ (-200 ರೂ)
24 ಕ್ಯಾರೆಟ್ ಚಿನ್ನ 52,100 ರೂ (-210 ರೂ)
ಬೆಳ್ಳಿ ದರ: 55,200 ರೂಪಾಯಿ (-400 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,150 ರೂ (-150 ರೂ)
24 ಕ್ಯಾರೆಟ್ ಚಿನ್ನ 52,530 ರೂ (-170 ರೂ)
ಬೆಳ್ಳಿ ದರ: 61,100 ರೂಪಾಯಿ (-200 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,150 ರೂ (-150 ರೂ)
24 ಕ್ಯಾರೆಟ್ ಚಿನ್ನ 52,530 ರೂ (-170 ರೂ)
ಬೆಳ್ಳಿ ದರ: 61,100 ರೂಪಾಯಿ (-200 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,600 ರೂ (-200 ರೂ)
24 ಕ್ಯಾರೆಟ್ ಚಿನ್ನ 51,930 ರೂ (-220 ರೂ)
ಬೆಳ್ಳಿ ದರ: 61,100 ರೂಪಾಯಿ (-200 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,600 ರೂ (-200 ರೂ)
24 ಕ್ಯಾರೆಟ್ ಚಿನ್ನ 51,930 ರೂ (-220 ರೂ)
ಬೆಳ್ಳಿ ದರ: 61,100 ರೂಪಾಯಿ (-200 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,650 ರೂ (-200 ರೂ)
24 ಕ್ಯಾರೆಟ್ ಚಿನ್ನ 51,980 ರೂ (-220 ರೂ)
ಬೆಳ್ಳಿ ದರ: 55,200 ರೂಪಾಯಿ (-400 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,650 ರೂ (-200 ರೂ)
24 ಕ್ಯಾರೆಟ್ ಚಿನ್ನ 51,980 ರೂ (-220 ರೂ)
ಬೆಳ್ಳಿ ದರ: 55,200 ರೂಪಾಯಿ (-400 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,600 ರೂ (-200 ರೂ)
24 ಕ್ಯಾರೆಟ್ ಚಿನ್ನ 51,930 ರೂ (-220 ರೂ)
ಬೆಳ್ಳಿ ದರ: 61,100 ರೂಪಾಯಿ (+5,500 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,750 ರೂ (-200 ರೂ)
24 ಕ್ಯಾರೆಟ್ ಚಿನ್ನ 52,100 ರೂ (-210 ರೂ)
ಬೆಳ್ಳಿ ದರ: 55,200 ರೂಪಾಯಿ (-400 ರೂ)


Click it and Unblock the Notifications