ಸತತ ಎರಡು ದಿನಗಳ ಕಾಲ ಚಿನ್ನದ ಬೆಲೆಯು ಏರಿಕೆಯಾಗಿದೆ. ಸೋಮವಾರ ಮಂಗಳವಾರ ಇಳಿಕೆಯಾಗಿದ್ದ, ಚಿನ್ನದ ದರವು ಬುಧವಾರ ಹಾಗೂ ಗುರುವಾರ ಇಳಿದಿದೆ. ಹಲವಾರು ದಿನಗಳಿಂದ ಚಿನ್ನದ ಬೆಲೆಯು ಇಳಿಕೆ ಅಥವಾ ಯಥಾಸ್ಥಿತಿ ಕಾಯ್ದುಕೊಳ್ಳುತ್ತಿದೆಯೇ ಹೊರತು ಏರಿಕೆಯಾಗಿರಲಿಲ್ಲ. ಆದರೆ ಸತತ ಎರಡು ದಿನಗಳಿಂದ ಏರಿಕೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 5 ಬಾರಿ ಇಳಿಕೆಯಾಗಿದ್ದರೆ 3 ಬಾರಿ ಸ್ಥಿರವಾಗಿದೆ. ಎರಡು ಬಾರಿ ಹೆಚ್ಚಳವಾಗಿದೆ.
ಆಗಸ್ಟ್ 25ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 250 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 47,500 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 270 ರೂಪಾಯಿ ಹಿಗ್ಗಿದ್ದು ಪ್ರಸ್ತುತ 51,820 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು 400 ರೂಪಾಯಿ ಹಿಗ್ಗಿದ್ದು ಪ್ರಸ್ತುತ 55,400 ರೂಪಾಯಿ ಆಗಿದೆ.
ರಷ್ಯಾವು ಉಕ್ರೇನ್ ಮೇಲೆ ಫೆಬ್ರವರಿಯಲ್ಲಿ ದಾಳಿ ನಡೆಸಿದ್ದು ಇನ್ನೂ ಯುದ್ಧ ಕೊನೆಗೊಂಡಿಲ್ಲ. ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಆಗಸ್ಟ್ 25ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 51836.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 55628.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.77ರಷ್ಟು ಏರಿಕೆಯಾಗಿದ್ದು 1,764.62 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.18ರಷ್ಟು ಹಿಗ್ಗಿದ್ದು, 19.35 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,550 ರೂ (+250 ರೂ)
24 ಕ್ಯಾರೆಟ್ ಚಿನ್ನ 51,870 ರೂ (+270 ರೂ)
ಬೆಳ್ಳಿ ದರ: 61,100 ರೂಪಾಯಿ (+200 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,550 ರೂ (+250 ರೂ)
24 ಕ್ಯಾರೆಟ್ ಚಿನ್ನ 51,870 ರೂ (+270 ರೂ)
ಬೆಳ್ಳಿ ದರ: 61,100 ರೂಪಾಯಿ (+200 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,550 ರೂ (+250 ರೂ)
24 ಕ್ಯಾರೆಟ್ ಚಿನ್ನ 51,870 ರೂ (+270 ರೂ)
ಬೆಳ್ಳಿ ದರ: 61,100 ರೂಪಾಯಿ (+200 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,650 ರೂ (+250 ರೂ)
24 ಕ್ಯಾರೆಟ್ ಚಿನ್ನ 51,980 ರೂ (+270 ರೂ)
ಬೆಳ್ಳಿ ದರ: 55,400 ರೂಪಾಯಿ (+400 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,500 ರೂ (+250 ರೂ)
24 ಕ್ಯಾರೆಟ್ ಚಿನ್ನ 51,820 ರೂ (+270 ರೂ)
ಬೆಳ್ಳಿ ದರ: 55,400 ರೂಪಾಯಿ (+400 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,500 ರೂ (+250 ರೂ)
24 ಕ್ಯಾರೆಟ್ ಚಿನ್ನ 51,820 ರೂ (+270 ರೂ)
ಬೆಳ್ಳಿ ದರ: 55,400 ರೂಪಾಯಿ (+400 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,530 ರೂ (+250 ರೂ)
24 ಕ್ಯಾರೆಟ್ ಚಿನ್ನ 51,850 ರೂ (+270 ರೂ)
ಬೆಳ್ಳಿ ದರ: 55,400 ರೂಪಾಯಿ (+400 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,650 ರೂ (+250 ರೂ)
24 ಕ್ಯಾರೆಟ್ ಚಿನ್ನ 51,980 ರೂ (+270 ರೂ)
ಬೆಳ್ಳಿ ದರ: 55,400 ರೂಪಾಯಿ (+400 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,300 ರೂ (+250 ರೂ)
24 ಕ್ಯಾರೆಟ್ ಚಿನ್ನ 52,690 ರೂ (+270 ರೂ)
ಬೆಳ್ಳಿ ದರ: 61,100 ರೂಪಾಯಿ (+200 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,300 ರೂ (+250 ರೂ)
24 ಕ್ಯಾರೆಟ್ ಚಿನ್ನ 52,690 ರೂ (+270 ರೂ)
ಬೆಳ್ಳಿ ದರ: 61,100 ರೂಪಾಯಿ (+200 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,500 ರೂ (+250 ರೂ)
24 ಕ್ಯಾರೆಟ್ ಚಿನ್ನ 51,820 ರೂ (+270 ರೂ)
ಬೆಳ್ಳಿ ದರ: 61,100 ರೂಪಾಯಿ (+200 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,500 ರೂ (+250 ರೂ)
24 ಕ್ಯಾರೆಟ್ ಚಿನ್ನ 51,820 ರೂ (+270 ರೂ)
ಬೆಳ್ಳಿ ದರ: 61,100 ರೂಪಾಯಿ (+200 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,550 ರೂ (+250 ರೂ)
24 ಕ್ಯಾರೆಟ್ ಚಿನ್ನ 51,870 ರೂ (+270 ರೂ)
ಬೆಳ್ಳಿ ದರ: 55,400 ರೂಪಾಯಿ (+400 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,550 ರೂ (+250 ರೂ)
24 ಕ್ಯಾರೆಟ್ ಚಿನ್ನ 51,870 ರೂ (+270 ರೂ)
ಬೆಳ್ಳಿ ದರ: 55,400 ರೂಪಾಯಿ (+400 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,500 ರೂ (+250 ರೂ)
24 ಕ್ಯಾರೆಟ್ ಚಿನ್ನ 51,820 ರೂ (+270 ರೂ)
ಬೆಳ್ಳಿ ದರ: 61,100 ರೂಪಾಯಿ (+200 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,650 ರೂ (+250 ರೂ)
24 ಕ್ಯಾರೆಟ್ ಚಿನ್ನ 51,980 ರೂ (+270 ರೂ)
ಬೆಳ್ಳಿ ದರ: 55,400 ರೂಪಾಯಿ (+400 ರೂ)
More From GoodReturns

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ



Click it and Unblock the Notifications