ಚಿನ್ನದ ಬೆಲೆಯು ಪ್ರತಿದಿನ ಏರಿಳಿತ ಕಾಣುತ್ತಿದೆ. ಆಗಸ್ಟ್ 1ರಂದು ಇಳಿಕೆಯಾಗಿದ್ದ ಚಿನ್ನದ ಬೆಲೆಯು ಆಗಸ್ಟ್ 2ರಂದು ಏರಿಕೆಯಾಗಿತ್ತು. ಆದರೆ ಆಗಸ್ಟ್ 3ರಂದು ಮತ್ತೆ ಇಳಿದಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು ಮೂರು ಬಾರಿ ಏರಿಕೆಯಾಗಿದ್ದರೆ, ನಾಲ್ಕು ಬಾರಿ ಇಳಿಕೆಯಾಗಿದೆ. ಮೂರು ಬಾರಿ ಯಥಾಸ್ಥಿತಿ ಕಾಯ್ದುಕೊಂಡಿದೆ.
ಆಗಸ್ಟ್ 3ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 200 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 47,150 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 210 ರೂಪಾಯಿ ಕುಗ್ಗಿದ್ದು ಪ್ರಸ್ತುತ 51,440 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು 500 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 57,500 ರೂಪಾಯಿ ಆಗಿದೆ.
ರಷ್ಯಾವು ಉಕ್ರೇನ್ ಮೇಲೆ ಫೆಬ್ರವರಿಯಲ್ಲಿ ದಾಳಿ ನಡೆಸಿದ್ದು ಇನ್ನೂ ಯುದ್ಧ ಕೊನೆಗೊಂಡಿಲ್ಲ. ಈ ನಡುವೆ ಆಗಸ್ಟ್ 3ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 51171.00 ರೂಪಾಯಿ ಆಗಿದೆ. ಬೆಳ್ಳಿ ಕೂಡಾ ಇಳಿಕೆಯಾಗಿದ್ದು 57317.00 ರೂಪಾಯಿ ಆಗಿದೆ. ಆದರೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.49ರಷ್ಟು ಹಿಗ್ಗಿದ್ದು 1,765.77 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.30ರಷ್ಟು ಏರಿಕೆಯಾಗಿದ್ದು, 19.93 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ..
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,200 ರೂ (-200 ರೂ)
24 ಕ್ಯಾರೆಟ್ ಚಿನ್ನ 51,490 ರೂ (-220 ರೂ)
ಬೆಳ್ಳಿ ದರ: 63,000 ರೂಪಾಯಿ (-600 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,200 ರೂ (-200 ರೂ)
24 ಕ್ಯಾರೆಟ್ ಚಿನ್ನ 51,490 ರೂ (-220 ರೂ)
ಬೆಳ್ಳಿ ದರ: 63,000 ರೂಪಾಯಿ (-600 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,200 ರೂ (-200 ರೂ)
24 ಕ್ಯಾರೆಟ್ ಚಿನ್ನ 51,490 ರೂ (-220 ರೂ)
ಬೆಳ್ಳಿ ದರ: 63,000 ರೂಪಾಯಿ (-600 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,300 ರೂ (-200 ರೂ)
24 ಕ್ಯಾರೆಟ್ ಚಿನ್ನ 51,600 ರೂ (-220 ರೂ)
ಬೆಳ್ಳಿ ದರ: 57,500 ರೂಪಾಯಿ (-500 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,150 ರೂ (-200 ರೂ)
24 ಕ್ಯಾರೆಟ್ ಚಿನ್ನ 51,440 ರೂ (-210 ರೂ)
ಬೆಳ್ಳಿ ದರ: 57,500 ರೂಪಾಯಿ (-500 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,150 ರೂ (-200 ರೂ)
24 ಕ್ಯಾರೆಟ್ ಚಿನ್ನ 51,440 ರೂ (-210 ರೂ)
ಬೆಳ್ಳಿ ದರ: 57,500 ರೂಪಾಯಿ (-500 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,180 ರೂ (-200 ರೂ)
24 ಕ್ಯಾರೆಟ್ ಚಿನ್ನ 51,470 ರೂ (-210 ರೂ)
ಬೆಳ್ಳಿ ದರ: 57,500 ರೂಪಾಯಿ (-500 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,300 ರೂ (-200 ರೂ)
24 ಕ್ಯಾರೆಟ್ ಚಿನ್ನ 51,600 ರೂ (-220 ರೂ)
ಬೆಳ್ಳಿ ದರ: 57,500 ರೂಪಾಯಿ (-500 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,020 ರೂ (-180 ರೂ)
24 ಕ್ಯಾರೆಟ್ ಚಿನ್ನ 52,390 ರೂ (-190 ರೂ)
ಬೆಳ್ಳಿ ದರ: 63,000 ರೂಪಾಯಿ (-600 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,020 ರೂ (-180 ರೂ)
24 ಕ್ಯಾರೆಟ್ ಚಿನ್ನ 52,390 ರೂ (-190 ರೂ)
ಬೆಳ್ಳಿ ದರ: 63,000 ರೂಪಾಯಿ (-600 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,150 ರೂ (-200 ರೂ)
24 ಕ್ಯಾರೆಟ್ ಚಿನ್ನ 51,440 ರೂ (-210 ರೂ)
ಬೆಳ್ಳಿ ದರ: 63,000 ರೂಪಾಯಿ (-600 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,150 ರೂ (-200 ರೂ)
24 ಕ್ಯಾರೆಟ್ ಚಿನ್ನ 51,440 ರೂ (-210 ರೂ)
ಬೆಳ್ಳಿ ದರ: 63,000 ರೂಪಾಯಿ (-600 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,200 ರೂ (-200 ರೂ)
24 ಕ್ಯಾರೆಟ್ ಚಿನ್ನ 51,490 ರೂ (-220 ರೂ)
ಬೆಳ್ಳಿ ದರ: 57,500 ರೂಪಾಯಿ (-500 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,200 ರೂ (-200 ರೂ)
24 ಕ್ಯಾರೆಟ್ ಚಿನ್ನ 51,490 ರೂ (-220 ರೂ)
ಬೆಳ್ಳಿ ದರ: 57,500 ರೂಪಾಯಿ (-500 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,150 ರೂ (-200 ರೂ)
24 ಕ್ಯಾರೆಟ್ ಚಿನ್ನ 51,440 ರೂ (-210 ರೂ)
ಬೆಳ್ಳಿ ದರ: 63,000 ರೂಪಾಯಿ (-600 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,300 ರೂ (-200 ರೂ)
24 ಕ್ಯಾರೆಟ್ ಚಿನ್ನ 51,600 ರೂ (-220 ರೂ)
ಬೆಳ್ಳಿ ದರ: 57,500 ರೂಪಾಯಿ (-500 ರೂ)
More From GoodReturns

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ



Click it and Unblock the Notifications