ಚಿನ್ನದ ಬೆಲೆಯು ಪ್ರತಿದಿನ ಏರಿಳಿತ ಕಾಣುತ್ತಿದೆ. ಆಗಸ್ಟ್ 1ರಂದು ಇಳಿಕೆಯಾಗಿದ್ದ ಚಿನ್ನದ ಬೆಲೆಯು ಆಗಸ್ಟ್ 2ರಂದು ಏರಿಕೆಯಾಗಿತ್ತು. ಆದರೆ ಆಗಸ್ಟ್ 3ರಂದು ಮತ್ತೆ ಇಳಿದಿದ್ದು ಆಗಸ್ಟ್4ರಂದು ಏರಿಕೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು ನಾಲ್ಕು ಬಾರಿ ಏರಿಕೆಯಾಗಿದ್ದರೆ, ನಾಲ್ಕು ಬಾರಿ ಇಳಿಕೆಯಾಗಿದೆ. ಎರಡು ಬಾರಿ ಯಥಾಸ್ಥಿತಿ ಕಾಯ್ದುಕೊಂಡಿದೆ.
ಆಗಸ್ಟ್ 4ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 350 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 47,500 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 380 ರೂಪಾಯಿ ಹಿಗ್ಗಿದ್ದು ಪ್ರಸ್ತುತ 51,820 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು 200 ರೂಪಾಯಿ ಹಿಗ್ಗಿದ್ದು ಪ್ರಸ್ತುತ 57,700 ರೂಪಾಯಿ ಆಗಿದೆ.
ರಷ್ಯಾವು ಉಕ್ರೇನ್ ಮೇಲೆ ಫೆಬ್ರವರಿಯಲ್ಲಿ ದಾಳಿ ನಡೆಸಿದ್ದು ಇನ್ನೂ ಯುದ್ಧ ಕೊನೆಗೊಂಡಿಲ್ಲ. ಈ ನಡುವೆ ಆಗಸ್ಟ್ 4ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 51550.00 ರೂಪಾಯಿ ಆಗಿದೆ. ಬೆಳ್ಳಿ ಕೂಡಾ ಏರಿಕೆಯಾಗಿದ್ದು 58216.00 ರೂಪಾಯಿ ಆಗಿದೆ. ಆದರೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.88ರಷ್ಟು ಹಿಗ್ಗಿದ್ದು 1,779.83 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.21ರಷ್ಟು ಏರಿಕೆಯಾಗಿದ್ದು, 20.25 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ..
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,550 ರೂ (+350 ರೂ)
24 ಕ್ಯಾರೆಟ್ ಚಿನ್ನ 51,880 ರೂ (+390 ರೂ)
ಬೆಳ್ಳಿ ದರ: 63,200 ರೂಪಾಯಿ (+200 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,550 ರೂ (+350 ರೂ)
24 ಕ್ಯಾರೆಟ್ ಚಿನ್ನ 51,880 ರೂ (+390 ರೂ)
ಬೆಳ್ಳಿ ದರ: 63,200 ರೂಪಾಯಿ (+200 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,550 ರೂ (+350 ರೂ)
24 ಕ್ಯಾರೆಟ್ ಚಿನ್ನ 51,880 ರೂ (+390 ರೂ)
ಬೆಳ್ಳಿ ದರ: 63,200 ರೂಪಾಯಿ (+200 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,650 ರೂ (+350 ರೂ)
24 ಕ್ಯಾರೆಟ್ ಚಿನ್ನ 51,980 ರೂ (+380 ರೂ)
ಬೆಳ್ಳಿ ದರ: 57,700 ರೂಪಾಯಿ (+200 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,500 ರೂ (+350 ರೂ)
24 ಕ್ಯಾರೆಟ್ ಚಿನ್ನ 51,820 ರೂ (+380 ರೂ)
ಬೆಳ್ಳಿ ದರ: 57,700 ರೂಪಾಯಿ (+200 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,500 ರೂ (+350 ರೂ)
24 ಕ್ಯಾರೆಟ್ ಚಿನ್ನ 51,820 ರೂ (+380 ರೂ)
ಬೆಳ್ಳಿ ದರ: 57,700 ರೂಪಾಯಿ (+200 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,530 ರೂ (+350 ರೂ)
24 ಕ್ಯಾರೆಟ್ ಚಿನ್ನ 51,580 ರೂ (+110 ರೂ)
ಬೆಳ್ಳಿ ದರ: 57,700 ರೂಪಾಯಿ (+200 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,650 ರೂ (+350 ರೂ)
24 ಕ್ಯಾರೆಟ್ ಚಿನ್ನ 51,980 ರೂ (+380 ರೂ)
ಬೆಳ್ಳಿ ದರ: 57,700 ರೂಪಾಯಿ (+200 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,250 ರೂ (+230 ರೂ)
24 ಕ್ಯಾರೆಟ್ ಚಿನ್ನ 52,640 ರೂ (+250 ರೂ)
ಬೆಳ್ಳಿ ದರ: 63,200 ರೂಪಾಯಿ (+200 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,250 ರೂ (+230 ರೂ)
24 ಕ್ಯಾರೆಟ್ ಚಿನ್ನ 52,640 ರೂ (+250 ರೂ)
ಬೆಳ್ಳಿ ದರ: 63,200 ರೂಪಾಯಿ (+200 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,500 ರೂ (+350 ರೂ)
24 ಕ್ಯಾರೆಟ್ ಚಿನ್ನ 51,820 ರೂ (+380 ರೂ)
ಬೆಳ್ಳಿ ದರ: 63,200 ರೂಪಾಯಿ (+200 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,500 ರೂ (+350 ರೂ)
24 ಕ್ಯಾರೆಟ್ ಚಿನ್ನ 51,820 ರೂ (+380 ರೂ)
ಬೆಳ್ಳಿ ದರ: 63,200 ರೂಪಾಯಿ (+200 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,550 ರೂ (+350 ರೂ)
24 ಕ್ಯಾರೆಟ್ ಚಿನ್ನ 51,880 ರೂ (+390 ರೂ)
ಬೆಳ್ಳಿ ದರ: 57,700 ರೂಪಾಯಿ (+200 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,550 ರೂ (+350 ರೂ)
24 ಕ್ಯಾರೆಟ್ ಚಿನ್ನ 51,880 ರೂ (+390 ರೂ)
ಬೆಳ್ಳಿ ದರ: 57,700 ರೂಪಾಯಿ (+200 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,500 ರೂ (+350 ರೂ)
24 ಕ್ಯಾರೆಟ್ ಚಿನ್ನ 51,820 ರೂ (+380 ರೂ)
ಬೆಳ್ಳಿ ದರ: 63,200 ರೂಪಾಯಿ (+200 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,650 ರೂ (+350 ರೂ)
24 ಕ್ಯಾರೆಟ್ ಚಿನ್ನ 51,980 ರೂ (+380 ರೂ)
ಬೆಳ್ಳಿ ದರ: 57,700 ರೂಪಾಯಿ (+200 ರೂ)
More From GoodReturns

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಬೆಳ್ಳಿ ದರಕ್ಕೂ ತಟ್ಟಿದ ಇಸ್ರೇಲ್-ಇರಾನ್ ವಾರ್ ಬಿಸಿ! ಬೆಲೆ ಭಾರೀ ಏರಿಕೆ

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ

Gold Rate India: ಯುದ್ಧದ ನಂತರ ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ! ದಿಢೀರ್ 4,900 ರೂ. ಕುಸಿತ

Middle East tensions: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ…ಈ ಹೊತ್ತಲ್ಲಿ ಚಿನ್ನ-ಬೆಳ್ಳಿ ಹೂಡಿಕೆದಾರರು ಏನು ಮಾಡಬೇಕು?

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ, ಚಿನ್ನದ ಬೆಲೆ ಕುಸಿತ! 3,000 ರೂ. ಇಳಿಕೆ



Click it and Unblock the Notifications