ಚಿನ್ನದ ಬೆಲೆಯು ಪ್ರತಿದಿನ ಏರಿಳಿತ ಕಾಣುತಿತ್ತು. ಆಗಸ್ಟ್ ಒಂದರಿಂದ ಪ್ರತಿ ದಿನ ಏರಿಳಿತ ಕಾಣುತ್ತಿದೆ. ಆಗಸ್ಟ್ 1ರಂದು ಇಳಿಕೆಯಾಗಿದ್ದ ಚಿನ್ನದ ಬೆಲೆಯು ಆಗಸ್ಟ್ 2ರಂದು ಏರಿಕೆಯಾಗಿತ್ತು. ಆದರೆ ಆಗಸ್ಟ್ 3ರಂದು ಮತ್ತೆ ಇಳಿದಿದ್ದು ಆಗಸ್ಟ್4ರಂದು ಏರಿಕೆಯಾಗಿದೆ. ಆಗಸ್ಟ್ 5ರಂದು ಚಿನ್ನದ ಬೆಲೆ ಮತ್ತೆ ಏರಿಕೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು ಐದು ಬಾರಿ ಏರಿಕೆಯಾಗಿದ್ದರೆ, ಮೂರು ಬಾರಿ ಇಳಿಕೆಯಾಗಿದೆ. ಎರಡು ಬಾರಿ ಯಥಾಸ್ಥಿತಿ ಕಾಯ್ದುಕೊಂಡಿದೆ.
ಆಗಸ್ಟ್ 5ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 250 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 47,650 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 160 ರೂಪಾಯಿ ಹಿಗ್ಗಿದ್ದು ಪ್ರಸ್ತುತ 51,980 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು 500 ರೂಪಾಯಿ ಹಿಗ್ಗಿದ್ದು ಪ್ರಸ್ತುತ 58,200 ರೂಪಾಯಿ ಆಗಿದೆ.
ರಷ್ಯಾವು ಉಕ್ರೇನ್ ಮೇಲೆ ಫೆಬ್ರವರಿಯಲ್ಲಿ ದಾಳಿ ನಡೆಸಿದ್ದು ಇನ್ನೂ ಯುದ್ಧ ಕೊನೆಗೊಂಡಿಲ್ಲ. ಈ ನಡುವೆ ಆಗಸ್ಟ್ 5ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 52046.00 ರೂಪಾಯಿ ಆಗಿದೆ. ಬೆಳ್ಳಿ ಕೂಡಾ ಇಳಿಕೆಯಾಗಿದ್ದು 57730.00 ರೂಪಾಯಿ ಆಗಿದೆ. ಆದರೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.88ರಷ್ಟು ಹಿಗ್ಗಿದ್ದು 1,779.83 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.21ರಷ್ಟು ಏರಿಕೆಯಾಗಿದ್ದು, 20.25 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ..
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,700 ರೂ (+150 ರೂ)
24 ಕ್ಯಾರೆಟ್ ಚಿನ್ನ 51,040 ರೂ (+160 ರೂ)
ಬೆಳ್ಳಿ ದರ: 63,600 ರೂಪಾಯಿ (+400 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,700 ರೂ (+150 ರೂ)
24 ಕ್ಯಾರೆಟ್ ಚಿನ್ನ 51,040 ರೂ (+160 ರೂ)
ಬೆಳ್ಳಿ ದರ: 63,600 ರೂಪಾಯಿ (+400 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,700 ರೂ (+150 ರೂ)
24 ಕ್ಯಾರೆಟ್ ಚಿನ್ನ 51,040 ರೂ (+160 ರೂ)
ಬೆಳ್ಳಿ ದರ: 63,600 ರೂಪಾಯಿ (+400 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,800 ರೂ (+150 ರೂ)
24 ಕ್ಯಾರೆಟ್ ಚಿನ್ನ 52,140 ರೂ (+160 ರೂ)
ಬೆಳ್ಳಿ ದರ: 63,600 ರೂಪಾಯಿ (+400 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,650 ರೂ (+150 ರೂ)
24 ಕ್ಯಾರೆಟ್ ಚಿನ್ನ 51,980 ರೂ (+160 ರೂ)
ಬೆಳ್ಳಿ ದರ: 58,200 ರೂಪಾಯಿ (+500 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,650 ರೂ (+150 ರೂ)
24 ಕ್ಯಾರೆಟ್ ಚಿನ್ನ 51,980 ರೂ (+160 ರೂ)
ಬೆಳ್ಳಿ ದರ: 58,200 ರೂಪಾಯಿ (+500 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,680 ರೂ (+150 ರೂ)
24 ಕ್ಯಾರೆಟ್ ಚಿನ್ನ 52,010 ರೂ (+430 ರೂ)
ಬೆಳ್ಳಿ ದರ: 58,200 ರೂಪಾಯಿ (+500 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,800 ರೂ (+150 ರೂ)
24 ಕ್ಯಾರೆಟ್ ಚಿನ್ನ 52,140 ರೂ (+160 ರೂ)
ಬೆಳ್ಳಿ ದರ: 58,200 ರೂಪಾಯಿ (+500 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,650 ರೂ (+400 ರೂ)
24 ಕ್ಯಾರೆಟ್ ಚಿನ್ನ 53,070 ರೂ (+430 ರೂ)
ಬೆಳ್ಳಿ ದರ: 63,600 ರೂಪಾಯಿ (+400 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,650 ರೂ (+400 ರೂ)
24 ಕ್ಯಾರೆಟ್ ಚಿನ್ನ 53,070 ರೂ (+430 ರೂ)
ಬೆಳ್ಳಿ ದರ: 63,600 ರೂಪಾಯಿ (+400 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,650 ರೂ (+150 ರೂ)
24 ಕ್ಯಾರೆಟ್ ಚಿನ್ನ 51,980 ರೂ (+160 ರೂ)
ಬೆಳ್ಳಿ ದರ: 63,600 ರೂಪಾಯಿ (+400 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,650 ರೂ (+150 ರೂ)
24 ಕ್ಯಾರೆಟ್ ಚಿನ್ನ 51,980 ರೂ (+160 ರೂ)
ಬೆಳ್ಳಿ ದರ: 63,600 ರೂಪಾಯಿ (+400 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,700 ರೂ (+150 ರೂ)
24 ಕ್ಯಾರೆಟ್ ಚಿನ್ನ 52,040 ರೂ (+160 ರೂ)
ಬೆಳ್ಳಿ ದರ: 58,200 ರೂಪಾಯಿ (+500 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,700 ರೂ (+150 ರೂ)
24 ಕ್ಯಾರೆಟ್ ಚಿನ್ನ 52,040 ರೂ (+160 ರೂ)
ಬೆಳ್ಳಿ ದರ: 58,200 ರೂಪಾಯಿ (+500 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,650 ರೂ (+150 ರೂ)
24 ಕ್ಯಾರೆಟ್ ಚಿನ್ನ 51,980 ರೂ (+160 ರೂ)
ಬೆಳ್ಳಿ ದರ: 58,200 ರೂಪಾಯಿ (-5,000 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,800 ರೂ (+150 ರೂ)
24 ಕ್ಯಾರೆಟ್ ಚಿನ್ನ 52,140 ರೂ (+160 ರೂ)
ಬೆಳ್ಳಿ ದರ: 58,200 ರೂಪಾಯಿ (+500 ರೂ)
More From GoodReturns

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ



Click it and Unblock the Notifications