ಸತತ ಎರಡು ದಿನಗಳಿಂದ ಚಿನ್ನದ ಬೆಲೆಯು ಸ್ಥಿರವಾಗಿದೆ. ಆಗಸ್ಟ್ 6ರಂದು ಇಳಿಕೆಯಾಗಿದ್ದ ಚಿನ್ನದ ಬೆಲೆಯು ಆ ಬಳಿಕ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು ಮೂರು ಬಾರಿ ಏರಿಕೆಯಾಗಿದ್ದರೆ, ಮೂರು ಬಾರಿ ಇಳಿಕೆಯಾಗಿದೆ. ನಾಲ್ಕು ಬಾರಿ ಯಥಾಸ್ಥಿತಿ ಕಾಯ್ದುಕೊಂಡಿದೆ.
ಆಗಸ್ಟ್ 8ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು ಸ್ಥಿರವಾಗಿದ್ದು ಪ್ರಸ್ತುತ 47,550 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ ಸ್ಥಿರವಾಗಿದ್ದು ಪ್ರಸ್ತುತ 51,870 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಯತಾಸ್ಥಿತಿ ಕಾಯ್ದುಕೊಂಡಿದೆ. ಒಂದು ಕೆಜಿ ಬೆಳ್ಳಿ ದರವು ಪ್ರಸ್ತುತ 57,400 ರೂಪಾಯಿ ಆಗಿದೆ.
ರಷ್ಯಾವು ಉಕ್ರೇನ್ ಮೇಲೆ ಫೆಬ್ರವರಿಯಲ್ಲಿ ದಾಳಿ ನಡೆಸಿದ್ದು ಇನ್ನೂ ಯುದ್ಧ ಕೊನೆಗೊಂಡಿಲ್ಲ. ಈ ನಡುವೆ ಆಗಸ್ಟ್ 8ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು, 52145.00 ರೂಪಾಯಿ ಆಗಿದೆ. ಬೆಳ್ಳಿ ಕೂಡಾ ಹಿಗ್ಗಿದ್ದು 58282.00 ರೂಪಾಯಿ ಆಗಿದೆ. ಆದರೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.41ರಷ್ಟು ಹಿಗ್ಗಿದ್ದು 1,782.24 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.79ರಷ್ಟು ಏರಿಕೆಯಾಗಿದ್ದು, 20.25 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ..
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,600 ರೂ (--------)
24 ಕ್ಯಾರೆಟ್ ಚಿನ್ನ 51,930 ರೂ (--------)
ಬೆಳ್ಳಿ ದರ: 63,000 ರೂಪಾಯಿ (--------)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,600 ರೂ (--------)
24 ಕ್ಯಾರೆಟ್ ಚಿನ್ನ 51,930 ರೂ (--------)
ಬೆಳ್ಳಿ ದರ: 63,000 ರೂಪಾಯಿ (--------)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,600 ರೂ (--------)
24 ಕ್ಯಾರೆಟ್ ಚಿನ್ನ 51,930 ರೂ (--------)
ಬೆಳ್ಳಿ ದರ: 63,000 ರೂಪಾಯಿ (--------)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,700 ರೂ (--------)
24 ಕ್ಯಾರೆಟ್ ಚಿನ್ನ 52,030 ರೂ (--------)
ಬೆಳ್ಳಿ ದರ: 57,400 ರೂಪಾಯಿ (--------)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,550 ರೂ (--------)
24 ಕ್ಯಾರೆಟ್ ಚಿನ್ನ 51,870 ರೂ (--------)
ಬೆಳ್ಳಿ ದರ: 57,400 ರೂಪಾಯಿ (--------)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,550 ರೂ (--------)
24 ಕ್ಯಾರೆಟ್ ಚಿನ್ನ 51,870 ರೂ (--------)
ಬೆಳ್ಳಿ ದರ: 57,400 ರೂಪಾಯಿ (--------)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,580 ರೂ (--------)
24 ಕ್ಯಾರೆಟ್ ಚಿನ್ನ 51,900 ರೂ (--------)
ಬೆಳ್ಳಿ ದರ: 57,400 ರೂಪಾಯಿ (--------)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,700 ರೂ (--------)
24 ಕ್ಯಾರೆಟ್ ಚಿನ್ನ 52,030 ರೂ (--------)
ಬೆಳ್ಳಿ ದರ: 57,400 ರೂಪಾಯಿ (--------)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,500 ರೂ (+50 ರೂ)
24 ಕ್ಯಾರೆಟ್ ಚಿನ್ನ 52,900 ರೂ (+50 ರೂ)
ಬೆಳ್ಳಿ ದರ: 63,000 ರೂಪಾಯಿ (--------)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,500 ರೂ (+50 ರೂ)
24 ಕ್ಯಾರೆಟ್ ಚಿನ್ನ 52,900 ರೂ (+50 ರೂ)
ಬೆಳ್ಳಿ ದರ: 63,000 ರೂಪಾಯಿ (--------)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,550 ರೂ (--------)
24 ಕ್ಯಾರೆಟ್ ಚಿನ್ನ 51,870 ರೂ (--------)
ಬೆಳ್ಳಿ ದರ: 63,000 ರೂಪಾಯಿ (--------)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,550 ರೂ (--------)
24 ಕ್ಯಾರೆಟ್ ಚಿನ್ನ 51,870 ರೂ (--------)
ಬೆಳ್ಳಿ ದರ: 63,000 ರೂಪಾಯಿ (--------)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,600 ರೂ (--------)
24 ಕ್ಯಾರೆಟ್ ಚಿನ್ನ 51,930 ರೂ (--------)
ಬೆಳ್ಳಿ ದರ: 57,400 ರೂಪಾಯಿ (--------)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,600 ರೂ (--------)
24 ಕ್ಯಾರೆಟ್ ಚಿನ್ನ 51,930 ರೂ (--------)
ಬೆಳ್ಳಿ ದರ: 57,400 ರೂಪಾಯಿ (--------)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,550 ರೂ (--------)
24 ಕ್ಯಾರೆಟ್ ಚಿನ್ನ 51,870 ರೂ (--------)
ಬೆಳ್ಳಿ ದರ: 63,000 ರೂಪಾಯಿ (--------)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,700 ರೂ (--------)
24 ಕ್ಯಾರೆಟ್ ಚಿನ್ನ 52,030 ರೂ (--------)
ಬೆಳ್ಳಿ ದರ: 57,400 ರೂಪಾಯಿ (--------)
More From GoodReturns

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ



Click it and Unblock the Notifications