Gold Rate Today: ಚಿನ್ನದ ಬೆಲೆ ಏರಿಕೆ, ನಿಮ್ಮ ನಗರದಲ್ಲಿ ಆಗಸ್ಟ್‌ 9ರ ದರ ಎಷ್ಟಿದೆ ನೋಡಿ

ಸತತ ಎರಡು ದಿನಗಳ ಕಾಲ ಸ್ಥಿರವಾಗಿದ್ದ ಚಿನ್ನದ ಬೆಲೆಯು ಇಂದು ಏರಿಕೆಯಾಗಿದೆ. ಆಗಸ್ಟ್ 6ರಂದು ಇಳಿಕೆಯಾಗಿದ್ದ ಚಿನ್ನದ ಬೆಲೆಯು ಆ ಬಳಿಕ ಸ್ಥಿರತೆಯನ್ನು ಕಾಯ್ದುಕೊಂಡಿತ್ತು. ಈಗ ಏರಿಕೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು ನಾಲ್ಕು ಬಾರಿ ಏರಿಕೆಯಾಗಿದ್ದರೆ, ಮೂರು ಬಾರಿ ಇಳಿಕೆಯಾಗಿದೆ. ಮೂರು ಬಾರಿ ಯಥಾಸ್ಥಿತಿ ಕಾಯ್ದುಕೊಂಡಿದೆ.

ಆಗಸ್ಟ್ 9ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 400 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 47,950 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 440 ರೂಪಾಯಿ ಹೆಚ್ಚಾಗಿದ್ದು ಪ್ರಸ್ತುತ 52,310 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಕೂಡಾ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು ರೂಪಾಯಿ 1,600 ಹೆಚ್ಚಾಗಿದ್ದು ಪ್ರಸ್ತುತ 59,000 ರೂಪಾಯಿ ಆಗಿದೆ.

ರಷ್ಯಾವು ಉಕ್ರೇನ್‌ ಮೇಲೆ ಫೆಬ್ರವರಿಯಲ್ಲಿ ದಾಳಿ ನಡೆಸಿದ್ದು ಇನ್ನೂ ಯುದ್ಧ ಕೊನೆಗೊಂಡಿಲ್ಲ. ಈ ನಡುವೆ ಆಗಸ್ಟ್ 9ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು, 52261.00 ರೂಪಾಯಿ ಆಗಿದೆ. ಬೆಳ್ಳಿ ಕೂಡಾ ಹಿಗ್ಗಿದ್ದು 59050.00 ರೂಪಾಯಿ ಆಗಿದೆ. ಆದರೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.10ರಷ್ಟು ಹಿಗ್ಗಿದ್ದು 1,791.18 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.61 ರಷ್ಟು ಕುಸಿತವಾಗಿದ್ದು, 20.585 ಯುಎಸ್ ಡಾಲರ್ ಆಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ.. (https://kannada.goodreturns.in/gold-rates/)

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 48,000 ರೂ (+400 ರೂ)
24 ಕ್ಯಾರೆಟ್ ಚಿನ್ನ 52,360 ರೂ (+430 ರೂ)
ಬೆಳ್ಳಿ ದರ: 64,500 ರೂಪಾಯಿ (+1500 ರೂ)

ನಗರ: ಮೈಸೂರು
22 ಕ್ಯಾರೆಟ್ ಚಿನ್ನ 48,000 ರೂ (+400 ರೂ)
24 ಕ್ಯಾರೆಟ್ ಚಿನ್ನ 52,360 ರೂ (+430 ರೂ)
ಬೆಳ್ಳಿ ದರ: 64,500 ರೂಪಾಯಿ (+1500 ರೂ)

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 48,000 ರೂ (+400 ರೂ)
24 ಕ್ಯಾರೆಟ್ ಚಿನ್ನ 52,360 ರೂ (+430 ರೂ)
ಬೆಳ್ಳಿ ದರ: 64,500 ರೂಪಾಯಿ (+1500 ರೂ)

Gold Rate Today: ಚಿನ್ನದ ಬೆಲೆ ಇಳಿಕೆ, ಆಗಸ್ಟ್‌ 7ರ ಬೆಲೆ ಎಷ್ಟಿದೆ?

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ 48,100 ರೂ (+400 ರೂ)
24 ಕ್ಯಾರೆಟ್ ಚಿನ್ನ 52,470 ರೂ (+440 ರೂ)
ಬೆಳ್ಳಿ ದರ: 59,000 ರೂಪಾಯಿ (+1,600 ರೂ)

ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,950 ರೂ (+400 ರೂ)
24 ಕ್ಯಾರೆಟ್ ಚಿನ್ನ 52,310 ರೂ (+440 ರೂ)
ಬೆಳ್ಳಿ ದರ: 59,000 ರೂಪಾಯಿ (+1,600 ರೂ)

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,950 ರೂ (+400 ರೂ)
24 ಕ್ಯಾರೆಟ್ ಚಿನ್ನ 52,310 ರೂ (+440 ರೂ)
ಬೆಳ್ಳಿ ದರ: 59,000 ರೂಪಾಯಿ (+1,600 ರೂ)

ನಗರ: ಪುಣೆ
22 ಕ್ಯಾರೆಟ್ ಚಿನ್ನ 47,980 ರೂ (+400 ರೂ)
24 ಕ್ಯಾರೆಟ್ ಚಿನ್ನ 52,360 ರೂ (+460 ರೂ)
ಬೆಳ್ಳಿ ದರ: 59,000 ರೂಪಾಯಿ (+1,600 ರೂ)

ನಗರ: ಜೈಪುರ
22 ಕ್ಯಾರೆಟ್ ಚಿನ್ನ 48,100 ರೂ (+400 ರೂ)
24 ಕ್ಯಾರೆಟ್ ಚಿನ್ನ 52,470 ರೂ (+440 ರೂ)
ಬೆಳ್ಳಿ ದರ: 59,000 ರೂಪಾಯಿ (+1,600 ರೂ)

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 49,000 ರೂ (+500 ರೂ)
24 ಕ್ಯಾರೆಟ್ ಚಿನ್ನ 53,450 ರೂ (+550 ರೂ)
ಬೆಳ್ಳಿ ದರ: 64,500 ರೂಪಾಯಿ (+1500 ರೂ)

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 49,000 ರೂ (+500 ರೂ)
24 ಕ್ಯಾರೆಟ್ ಚಿನ್ನ 53,450 ರೂ (+550 ರೂ)
ಬೆಳ್ಳಿ ದರ: 64,500 ರೂಪಾಯಿ (+1500 ರೂ)

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,950 ರೂ (+400 ರೂ)
24 ಕ್ಯಾರೆಟ್ ಚಿನ್ನ 52,310 ರೂ (+440 ರೂ)
ಬೆಳ್ಳಿ ದರ: 64,500 ರೂಪಾಯಿ (+1500 ರೂ)

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,950 ರೂ (+400 ರೂ)
24 ಕ್ಯಾರೆಟ್ ಚಿನ್ನ 52,310 ರೂ (+440 ರೂ)
ಬೆಳ್ಳಿ ದರ: 64,500 ರೂಪಾಯಿ (+1500 ರೂ)

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 48,000 ರೂ (+400 ರೂ)
24 ಕ್ಯಾರೆಟ್ ಚಿನ್ನ 52,360 ರೂ (+430 ರೂ)
ಬೆಳ್ಳಿ ದರ: 59,000 ರೂಪಾಯಿ (+1,600 ರೂ)

ನಗರ: ಸೂರತ್
22 ಕ್ಯಾರೆಟ್ ಚಿನ್ನ 48,000 ರೂ (+400 ರೂ)
24 ಕ್ಯಾರೆಟ್ ಚಿನ್ನ 52,360 ರೂ (+430 ರೂ)
ಬೆಳ್ಳಿ ದರ: 59,000 ರೂಪಾಯಿ (+1,600 ರೂ)

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,950 ರೂ (+400 ರೂ)
24 ಕ್ಯಾರೆಟ್ ಚಿನ್ನ 52,310 ರೂ (+440 ರೂ)
ಬೆಳ್ಳಿ ದರ: 64,500 ರೂಪಾಯಿ (+7,100 ರೂ)

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 48,100 ರೂ (+400 ರೂ)
24 ಕ್ಯಾರೆಟ್ ಚಿನ್ನ 52,470 ರೂ (+440 ರೂ)
ಬೆಳ್ಳಿ ದರ: 59,000 ರೂಪಾಯಿ (+1,600 ರೂ)

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+