ಕಳೆದ ಕೆಲವು ದಿನಗಳಿಂದ ಬಂಗಾರ ದರವು ಏರಿಳಿತ ಕಾಣುತ್ತಿದೆ. ಒಂದು ದಿನ ಏರಿಕೆಯಾದರೆ ಮತ್ತೊಂದು ದಿನ ಇಳಿಕೆ, ಮತ್ತೊಂದು ದಿನ ಸ್ಥಿರವಾಗಿರುತ್ತಿದೆ. ಕಳೆದ ಐದು ದಿನದಲ್ಲಿ 2 ಬಾರಿ ಗೋಲ್ಡ್ ರೇಟ್ ಹೆಚ್ಚಾಗಿದ್ದು, 2 ಬಾರಿ ಇಳಿದಿದೆ. ಒಂದು ಬಾರಿ ಸ್ಥಿರವಾಗಿದೆ.
ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 3 ಬಾರಿ ಇಳಿಕೆಯಾಗಿದ್ದರೆ 4 ಬಾರಿ ಏರಿಕೆಯಾಗಿದೆ. 3 ಬಾರಿ ಮಾತ್ರ ಸ್ಥಿರವಾಗಿದೆ. ನಿನ್ನೆ ಸ್ಥಿರವಾಗಿದ್ದ ಬೆಳ್ಳಿ ದರ ಇಂದು ಏರಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 5 ಬಾರಿ ಬೆಳ್ಳಿ ಬೆಲೆ ಏರಿದ್ದು 2 ಬಾರಿ ಇಳಿದಿದೆ. 3 ಬಾರಿ ಮಾತ್ರ ಸ್ಥಿರವಾಗಿದೆ.

ಜುಲೈ 10ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 100 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 51,450 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 100 ರೂಪಾಯಿ ಕುಗ್ಗಿದ್ದು ಪ್ರಸ್ತುತ 59,410 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 100 ರೂಪಾಯಿ ಹಿಗ್ಗಿದ್ದು ಪ್ರಸ್ತುತ 73,400 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಜುಲೈ 10ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಕುಗ್ಗಿದ್ದು 58715.00 ರೂಪಾಯಿ ಆಗಿದೆ. ಬೆಳ್ಳಿ ಇಳಿಕೆಯಾಗಿದ್ದು 71264.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.74ರಷ್ಟು ಹಿಗ್ಗಿದ್ದು 1,925.89 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.57ರಷ್ಟು ಏರಿಕೆಯಾಗಿದ್ದು 23.09 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ (https://kannada.goodreturns.in/gold-rates/) ಎಂದು ತಿಳಿಯಲು ಮುಂದೆ ಓದಿ....
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 54,450 ರೂ (-100 ರೂ)
24 ಕ್ಯಾರೆಟ್ ಚಿನ್ನ 59,510 ರೂ (---------)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 54,450 ರೂ (-100 ರೂ)
24 ಕ್ಯಾರೆಟ್ ಚಿನ್ನ 59,510 ರೂ (---------)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 54,450 ರೂ (-100 ರೂ)
24 ಕ್ಯಾರೆಟ್ ಚಿನ್ನ 59,510 ರೂ (---------)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 54,600 ರೂ (-100 ರೂ)
24 ಕ್ಯಾರೆಟ್ ಚಿನ್ನ 59,560 ರೂ (-100 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 54,450 ರೂ (-100 ರೂ)
24 ಕ್ಯಾರೆಟ್ ಚಿನ್ನ 59,410 ರೂ (-100 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 54,450 ರೂ (-100 ರೂ)
24 ಕ್ಯಾರೆಟ್ ಚಿನ್ನ 59,410 ರೂ (-100 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 54,450 ರೂ (-100 ರೂ)
24 ಕ್ಯಾರೆಟ್ ಚಿನ್ನ 59,410 ರೂ (-100 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 54,600 ರೂ (-100 ರೂ)
24 ಕ್ಯಾರೆಟ್ ಚಿನ್ನ 59,560 ರೂ (-100 ರೂ)
ದಕ್ಷಿಣ ಭಾರತದ ಪ್ರಮುಖ ನಗರ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 54,850 ರೂ (-100 ರೂ)
24 ಕ್ಯಾರೆಟ್ ಚಿನ್ನ 59,840 ರೂ (-100 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 54,850 ರೂ (-100 ರೂ)
24 ಕ್ಯಾರೆಟ್ ಚಿನ್ನ 59,840 ರೂ (-100 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 54,450 ರೂ (-100 ರೂ)
24 ಕ್ಯಾರೆಟ್ ಚಿನ್ನ 59,410 ರೂ (-100 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 54,450 ರೂ (-100 ರೂ)
24 ಕ್ಯಾರೆಟ್ ಚಿನ್ನ 59,410 ರೂ (-100 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 54,500 ರೂ (-100 ರೂ)
24 ಕ್ಯಾರೆಟ್ ಚಿನ್ನ 59,460 ರೂ (-100 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 54,500 ರೂ (-100 ರೂ)
24 ಕ್ಯಾರೆಟ್ ಚಿನ್ನ 59,460 ರೂ (-100 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 54,450 ರೂ (-100 ರೂ)
24 ಕ್ಯಾರೆಟ್ ಚಿನ್ನ 59,410 ರೂ (-100 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 54,600 ರೂ (-100 ರೂ)
24 ಕ್ಯಾರೆಟ್ ಚಿನ್ನ 59,560 ರೂ (-100 ರೂ)


Click it and Unblock the Notifications