ಚಿನ್ನದ ಬೆಲೆಯು ನಿರಂತರವಾಗಿ ಏರಿಳಿತ ಕಾಣುತ್ತಿದೆ. ಜುಲೈ 21ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 400 ರೂಪಾಯಿ ಇಳಿಕೆಯಾಗಿ 46,000 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು 440 ರೂಪಾಯಿ ಕುಗ್ಗಿ ಪ್ರಸ್ತುತ 50,180 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಕುಗ್ಗಿದೆ. ಒಂದು ಕೆಜಿ ಬೆಳ್ಳಿ ದರವು 300 ರೂಪಾಯಿ ಇಳಿಕೆಯಾಗಿ ಪ್ರಸ್ತುತ 55,600 ರೂಪಾಯಿ ಆಗಿದೆ.
ರಷ್ಯಾವು ಉಕ್ರೇನ್ ಮೇಲೆ ಫೆಬ್ರವರಿಯಲ್ಲಿ ದಾಳಿ ನಡೆಸಿದ್ದು ಇನ್ನೂ ಯುದ್ಧ ಕೊನೆಗೊಂಡಿಲ್ಲ. ಈ ನಡುವೆ ಜುಲೈ 21 ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಕುಗ್ಗಿದ್ದು, 50123.00 ರೂಪಾಯಿ ಆಗಿದೆ. ಬೆಳ್ಳಿ ಕೂಡಾ ಇಳಿಕೆಯಾಗಿದ್ದು 54842.00 ರೂಪಾಯಿ ಆಗಿದೆ. ಆದರೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.58ರಷ್ಟು ಹಿಗ್ಗಿದ್ದು 1,705.89 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.43ರಷ್ಟು ಇಳಿಕೆಯಾಗಿದ್ದು, 18.61 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ..
{photo-feature}
More From GoodReturns

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ



Click it and Unblock the Notifications