ಸತತ ಎರಡು ದಿನಗಳಿಂದ ಚಿನ್ನದ ಬೆಲೆಯು ಏರಿಕೆಯಾಗಿದೆ. ಜುಲೈ 23ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 500 ರೂಪಾಯಿ ಏರಿಕೆಯಾಗಿ 46,900 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು 540 ರೂಪಾಯಿ ಹಿಗ್ಗಿ ಪ್ರಸ್ತುತ 51,160 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಕುಗ್ಗಿದೆ. ಒಂದು ಕೆಜಿ ಬೆಳ್ಳಿ ದರವು 300 ರೂಪಾಯಿ ಇಳಿಕೆಯಾಗಿ ಪ್ರಸ್ತುತ 55,100 ರೂಪಾಯಿ ಆಗಿದೆ.
ರಷ್ಯಾವು ಉಕ್ರೇನ್ ಮೇಲೆ ಫೆಬ್ರವರಿಯಲ್ಲಿ ದಾಳಿ ನಡೆಸಿದ್ದು ಇನ್ನೂ ಯುದ್ಧ ಕೊನೆಗೊಂಡಿಲ್ಲ. ಈ ನಡುವೆ ಜುಲೈ 22ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಹಿಗ್ಗಿದ್ದು, 50680.00 ರೂಪಾಯಿ ಆಗಿದೆ. ಬೆಳ್ಳಿ ಕೂಡಾ ಇಳಿಕೆಯಾಗಿದ್ದು 55100.00 ರೂಪಾಯಿ ಆಗಿದೆ. ಆದರೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.49ರಷ್ಟು ಹಿಗ್ಗಿದ್ದು 1,727.44 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.12ರಷ್ಟು ಏರಿಕೆಯಾಗಿದ್ದು, 18.61 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ..
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 46,950 ರೂ (+500 ರೂ)
24 ಕ್ಯಾರೆಟ್ ಚಿನ್ನ 51,210 ರೂ (+540 ರೂ)
ಬೆಳ್ಳಿ ದರ: 61,200 ರೂಪಾಯಿ (-400 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 46,950 ರೂ (+500 ರೂ)
24 ಕ್ಯಾರೆಟ್ ಚಿನ್ನ 51,210 ರೂ (+540 ರೂ)
ಬೆಳ್ಳಿ ದರ: 61,200 ರೂಪಾಯಿ (-400 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 46,950 ರೂ (+500 ರೂ)
24 ಕ್ಯಾರೆಟ್ ಚಿನ್ನ 51,210 ರೂ (+540 ರೂ)
ಬೆಳ್ಳಿ ದರ: 61,200 ರೂಪಾಯಿ (-400 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 46,900 ರೂ (+500 ರೂ)
24 ಕ್ಯಾರೆಟ್ ಚಿನ್ನ 51,160 ರೂ (+540 ರೂ)
ಬೆಳ್ಳಿ ದರ: 55,100 ರೂಪಾಯಿ (-300 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 46,900 ರೂ (+500 ರೂ)
24 ಕ್ಯಾರೆಟ್ ಚಿನ್ನ 51,160 ರೂ (+540 ರೂ)
ಬೆಳ್ಳಿ ದರ: 55,100 ರೂಪಾಯಿ (-300 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 46,900 ರೂ (+500 ರೂ)
24 ಕ್ಯಾರೆಟ್ ಚಿನ್ನ 51,160 ರೂ (+540 ರೂ)
ಬೆಳ್ಳಿ ದರ: 55,100 ರೂಪಾಯಿ (-300 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 46,930 ರೂ (+510 ರೂ)
24 ಕ್ಯಾರೆಟ್ ಚಿನ್ನ 51,190 ರೂ (+550 ರೂ)
ಬೆಳ್ಳಿ ದರ: 55,100 ರೂಪಾಯಿ (-300 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 46,050 ರೂ (+500 ರೂ)
24 ಕ್ಯಾರೆಟ್ ಚಿನ್ನ 51,330 ರೂ (+550 ರೂ)
ಬೆಳ್ಳಿ ದರ: 55,100 ರೂಪಾಯಿ (-300 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 46,960 ರೂ (+160 ರೂ)
24 ಕ್ಯಾರೆಟ್ ಚಿನ್ನ 51,230 ರೂ (+180 ರೂ)
ಬೆಳ್ಳಿ ದರ: 61,200 ರೂಪಾಯಿ (-400 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 46,960 ರೂ (+160 ರೂ)
24 ಕ್ಯಾರೆಟ್ ಚಿನ್ನ 51,230 ರೂ (+180 ರೂ)
ಬೆಳ್ಳಿ ದರ: 61,200 ರೂಪಾಯಿ (-400 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 46,900 ರೂ (+500 ರೂ)
24 ಕ್ಯಾರೆಟ್ ಚಿನ್ನ 51,160 ರೂ (+540 ರೂ)
ಬೆಳ್ಳಿ ದರ: 61,200 ರೂಪಾಯಿ (-400 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 46,900 ರೂ (+500 ರೂ)
24 ಕ್ಯಾರೆಟ್ ಚಿನ್ನ 51,160 ರೂ (+540 ರೂ)
ಬೆಳ್ಳಿ ದರ: 61,200 ರೂಪಾಯಿ (-400 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 46,940 ರೂ (+470 ರೂ)
24 ಕ್ಯಾರೆಟ್ ಚಿನ್ನ 51,200 ರೂ (+510 ರೂ)
ಬೆಳ್ಳಿ ದರ: 55,100 ರೂಪಾಯಿ (-300 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 46,940 ರೂ (+470 ರೂ)
24 ಕ್ಯಾರೆಟ್ ಚಿನ್ನ 51,200 ರೂ (+510 ರೂ)
ಬೆಳ್ಳಿ ದರ: 55,100 ರೂಪಾಯಿ (-300 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 46,900 ರೂ (+500 ರೂ)
24 ಕ್ಯಾರೆಟ್ ಚಿನ್ನ 51,160 ರೂ (+540 ರೂ)
ಬೆಳ್ಳಿ ದರ: 61,200 ರೂಪಾಯಿ (-400 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 46,050 ರೂ (+500 ರೂ)
24 ಕ್ಯಾರೆಟ್ ಚಿನ್ನ 51,330 ರೂ (+550 ರೂ)
ಬೆಳ್ಳಿ ದರ: 55,100 ರೂಪಾಯಿ (-300 ರೂ)


Click it and Unblock the Notifications