ಸತತ ಎರಡು ದಿನಗಳಿಂದ ಸ್ಥಿರವಾಗಿದ್ದ ಚಿನ್ನದ ಬೆಲೆಯು ಇಂದು ಇಳಿಕೆಯಾಗಿದೆ. ಜುಲೈ 26ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 320 ರೂಪಾಯಿ ಇಳಿಕೆಯಾಗಿ 46,580 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 380 ರೂಪಾಯಿ ಕುಗ್ಗಿ ಪ್ರಸ್ತುತ 50,780 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು 400 ರೂಪಾಯಿ ಕುಸಿದು ಪ್ರಸ್ತುತ 54,500 ರೂಪಾಯಿ ಆಗಿದೆ. ಇನ್ನು ಚಿನ್ನದ ಆಮದಿನ ಮೇಲಿನ ಸುಂಕ ಏರಿಕೆ ಮಾಡಿರುವ ಕಾರಣದಿಂದಾಗಿ ಚಿನ್ನದ ಬೆಲೆಯು ಅಧಿಕವಾಗುವ ಸಾಧ್ಯತೆ ಇದೆ.
ರಷ್ಯಾವು ಉಕ್ರೇನ್ ಮೇಲೆ ಫೆಬ್ರವರಿಯಲ್ಲಿ ದಾಳಿ ನಡೆಸಿದ್ದು ಇನ್ನೂ ಯುದ್ಧ ಕೊನೆಗೊಂಡಿಲ್ಲ. ಈ ನಡುವೆ ಜುಲೈ 26ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಹಿಗ್ಗಿದ್ದು, 50576.00 ರೂಪಾಯಿ ಆಗಿದೆ. ಬೆಳ್ಳಿ ಕೂಡಾ ಏರಿಕೆಯಾಗಿದ್ದು 54491.00 ರೂಪಾಯಿ ಆಗಿದೆ. ಆದರೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ0.18ರಷ್ಟು ಕುಗ್ಗಿದ್ದು 1,715.51 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.48ರಷ್ಟು ಏರಿಕೆಯಾಗಿದ್ದು, 18.5 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ..
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 46,580 ರೂ (-370 ರೂ)
24 ಕ್ಯಾರೆಟ್ ಚಿನ್ನ 50,780 ರೂ (-430 ರೂ)
ಬೆಳ್ಳಿ ದರ: 60,800 ರೂಪಾಯಿ (-300 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 46,580 ರೂ (-370 ರೂ)
24 ಕ್ಯಾರೆಟ್ ಚಿನ್ನ 50,780 ರೂ (-430 ರೂ)
ಬೆಳ್ಳಿ ದರ: 60,800 ರೂಪಾಯಿ (-300 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 46,580 ರೂ (-370 ರೂ)
24 ಕ್ಯಾರೆಟ್ ಚಿನ್ನ 50,780 ರೂ (-430 ರೂ)
ಬೆಳ್ಳಿ ದರ: 60,800 ರೂಪಾಯಿ (-300 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 46,580 ರೂ (-320 ರೂ)
24 ಕ್ಯಾರೆಟ್ ಚಿನ್ನ 50,780 ರೂ (-380 ರೂ)
ಬೆಳ್ಳಿ ದರ: 54,500 ರೂಪಾಯಿ (-400 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 46,580 ರೂ (-320 ರೂ)
24 ಕ್ಯಾರೆಟ್ ಚಿನ್ನ 50,780 ರೂ (-380 ರೂ)
ಬೆಳ್ಳಿ ದರ: 54,500 ರೂಪಾಯಿ (-400 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 46,580 ರೂ (-320 ರೂ)
24 ಕ್ಯಾರೆಟ್ ಚಿನ್ನ 50,780 ರೂ (-380 ರೂ)
ಬೆಳ್ಳಿ ದರ: 54,500 ರೂಪಾಯಿ (-400 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 46,580 ರೂ (-350 ರೂ)
24 ಕ್ಯಾರೆಟ್ ಚಿನ್ನ 50,780 ರೂ (-410 ರೂ)
ಬೆಳ್ಳಿ ದರ: 54,500 ರೂಪಾಯಿ (-400 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 46,700 ರೂ (-350 ರೂ)
24 ಕ್ಯಾರೆಟ್ ಚಿನ್ನ 50,940 ರೂ (-390 ರೂ)
ಬೆಳ್ಳಿ ದರ: 54,500 ರೂಪಾಯಿ (-400 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,280 ರೂ (+80 ರೂ)
24 ಕ್ಯಾರೆಟ್ ಚಿನ್ನ 51,580 ರೂ (+90 ರೂ)
ಬೆಳ್ಳಿ ದರ: 60,800 ರೂಪಾಯಿ (-300 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,280 ರೂ (+80 ರೂ)
24 ಕ್ಯಾರೆಟ್ ಚಿನ್ನ 51,580 ರೂ (+90 ರೂ)
ಬೆಳ್ಳಿ ದರ: 60,800 ರೂಪಾಯಿ (-300 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 46,580 ರೂ (-320 ರೂ)
24 ಕ್ಯಾರೆಟ್ ಚಿನ್ನ 50,780 ರೂ (-380 ರೂ)
ಬೆಳ್ಳಿ ದರ: 60,800 ರೂಪಾಯಿ (-300 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 46,580 ರೂ (-320 ರೂ)
24 ಕ್ಯಾರೆಟ್ ಚಿನ್ನ 50,780 ರೂ (-380 ರೂ)
ಬೆಳ್ಳಿ ದರ: 60,800 ರೂಪಾಯಿ (-300 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 46,580 ರೂ (-360 ರೂ)
24 ಕ್ಯಾರೆಟ್ ಚಿನ್ನ 50,780 ರೂ (-420 ರೂ)
ಬೆಳ್ಳಿ ದರ: 54,500 ರೂಪಾಯಿ (-400 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 46,580 ರೂ (-360 ರೂ)
24 ಕ್ಯಾರೆಟ್ ಚಿನ್ನ 50,780 ರೂ (-420 ರೂ)
ಬೆಳ್ಳಿ ದರ: 54,500 ರೂಪಾಯಿ (-400 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 46,580 ರೂ (-320 ರೂ)
24 ಕ್ಯಾರೆಟ್ ಚಿನ್ನ 50,780 ರೂ (-380 ರೂ)
ಬೆಳ್ಳಿ ದರ: 60,800 ರೂಪಾಯಿ (-300 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 46,700 ರೂ (-350 ರೂ)
24 ಕ್ಯಾರೆಟ್ ಚಿನ್ನ 50,940 ರೂ (-390 ರೂ)
ಬೆಳ್ಳಿ ದರ: 54,500 ರೂಪಾಯಿ (-400 ರೂ)


Click it and Unblock the Notifications