ಸತತ ಎರಡು ದಿನಗಳಿಂದ ಇಳಿಕೆಯಾಗಿದ್ದ ಚಿನ್ನದ ಬೆಲೆಯು ಕಳೆದ ಎರಡು ದಿನಗಳಿಂದ ಏರಿಕೆಯಾಗುತ್ತಿದೆ. ಚಿನ್ನದ ಮೇಲಿನ ಆಮದು ಸುಂಕ ಏರಿಕೆ ಕಾರಣದಿಂದಾಗಿ ಚಿನ್ನದ ಬೆಲೆ ಏರಿಕೆಯಾಗುವ ನಿರೀಕ್ಷೆ ಈಗಾಗಲೇ ತಜ್ಞರು ವ್ಯಕ್ತಪಡಿಸಿದ್ದರು. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು ಐದು ಬಾರಿ ಏರಿಕೆಯಾಗಿದ್ದರೆ, ಮೂರು ಬಾರಿ ಇಳಿಕೆಯಾಗಿದೆ. ಎರಡು ಬಾರಿ ಯಥಾಸ್ಥಿತಿ ಕಾಯ್ದುಕೊಂಡಿದೆ.
ಜುಲೈ 29ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 100 ರೂಪಾಯಿ ಏರಿಕೆಯಾಗಿ 47,200 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 110 ರೂಪಾಯಿ ಹಿಗ್ಗಿ ಪ್ರಸ್ತುತ 51,490 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು 1500 ರೂಪಾಯಿ ಹಿಗ್ಗಿದ್ದು ಪ್ರಸ್ತುತ 58,000 ರೂಪಾಯಿ ಆಗಿದೆ.
ರಷ್ಯಾವು ಉಕ್ರೇನ್ ಮೇಲೆ ಫೆಬ್ರವರಿಯಲ್ಲಿ ದಾಳಿ ನಡೆಸಿದ್ದು ಇನ್ನೂ ಯುದ್ಧ ಕೊನೆಗೊಂಡಿಲ್ಲ. ಈ ನಡುವೆ ಜುಲೈ 29ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಕುಗ್ಗಿದ್ದು, 51199.00 ರೂಪಾಯಿ ಆಗಿದೆ. ಬೆಳ್ಳಿ ಕೂಡಾ ಏರಿಕೆಯಾಗಿದ್ದು 57632.00 ರೂಪಾಯಿ ಆಗಿದೆ. ಆದರೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.20ರಷ್ಟು ಹಿಗ್ಗಿದ್ದು 1,758.96 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.03ರಷ್ಟು ಏರಿಕೆಯಾಗಿದ್ದು, 19.96 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ..
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,250 ರೂ (+100 ರೂ)
24 ಕ್ಯಾರೆಟ್ ಚಿನ್ನ 51,540 ರೂ (+100 ರೂ)
ಬೆಳ್ಳಿ ದರ: 62,300 ರೂಪಾಯಿ (+1,100 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,250 ರೂ (+100 ರೂ)
24 ಕ್ಯಾರೆಟ್ ಚಿನ್ನ 51,540 ರೂ (+100 ರೂ)
ಬೆಳ್ಳಿ ದರ: 62,300 ರೂಪಾಯಿ (+1,100 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,250 ರೂ (+100 ರೂ)
24 ಕ್ಯಾರೆಟ್ ಚಿನ್ನ 51,540 ರೂ (+100 ರೂ)
ಬೆಳ್ಳಿ ದರ: 62,300 ರೂಪಾಯಿ (+1,100 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,350 ರೂ (+100 ರೂ)
24 ಕ್ಯಾರೆಟ್ ಚಿನ್ನ 51,660 ರೂ (+110 ರೂ)
ಬೆಳ್ಳಿ ದರ: 58,000 ರೂಪಾಯಿ (+1500 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,200 ರೂ (+100 ರೂ)
24 ಕ್ಯಾರೆಟ್ ಚಿನ್ನ 51,490 ರೂ (+110 ರೂ)
ಬೆಳ್ಳಿ ದರ: 58,000 ರೂಪಾಯಿ (+1500 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,200 ರೂ (+100 ರೂ)
24 ಕ್ಯಾರೆಟ್ ಚಿನ್ನ 51,490 ರೂ (+110 ರೂ)
ಬೆಳ್ಳಿ ದರ: 58,000 ರೂಪಾಯಿ (+1500 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,230 ರೂ (+100 ರೂ)
24 ಕ್ಯಾರೆಟ್ ಚಿನ್ನ 51,570 ರೂ (+160 ರೂ)
ಬೆಳ್ಳಿ ದರ: 58,000 ರೂಪಾಯಿ (+1500 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,350 ರೂ (+100 ರೂ)
24 ಕ್ಯಾರೆಟ್ ಚಿನ್ನ 51,660 ರೂ (+110 ರೂ)
ಬೆಳ್ಳಿ ದರ: 58,000 ರೂಪಾಯಿ (+1500 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,050 ರೂ (+380 ರೂ)
24 ಕ್ಯಾರೆಟ್ ಚಿನ್ನ 52,420 ರೂ (+420 ರೂ)
ಬೆಳ್ಳಿ ದರ: 62,300 ರೂಪಾಯಿ (+1,100 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,050 ರೂ (+380 ರೂ)
24 ಕ್ಯಾರೆಟ್ ಚಿನ್ನ 52,420 ರೂ (+420 ರೂ)
ಬೆಳ್ಳಿ ದರ: 62,300 ರೂಪಾಯಿ (+1,100 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,200 ರೂ (+100 ರೂ)
24 ಕ್ಯಾರೆಟ್ ಚಿನ್ನ 51,490 ರೂ (+110 ರೂ)
ಬೆಳ್ಳಿ ದರ: 62,300 ರೂಪಾಯಿ (+1,100 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,200 ರೂ (+100 ರೂ)
24 ಕ್ಯಾರೆಟ್ ಚಿನ್ನ 51,490 ರೂ (+110 ರೂ)
ಬೆಳ್ಳಿ ದರ: 62,300 ರೂಪಾಯಿ (+1,100 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,250 ರೂ (+100 ರೂ)
24 ಕ್ಯಾರೆಟ್ ಚಿನ್ನ 51,540 ರೂ (+100 ರೂ)
ಬೆಳ್ಳಿ ದರ: 58,000 ರೂಪಾಯಿ (+1500 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,250 ರೂ (+100 ರೂ)
24 ಕ್ಯಾರೆಟ್ ಚಿನ್ನ 51,540 ರೂ (+100 ರೂ)
ಬೆಳ್ಳಿ ದರ: 58,000 ರೂಪಾಯಿ (+1500 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,200 ರೂ (+100 ರೂ)
24 ಕ್ಯಾರೆಟ್ ಚಿನ್ನ 51,490 ರೂ (+110 ರೂ)
ಬೆಳ್ಳಿ ದರ: 58,000 ರೂಪಾಯಿ (-3,200 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,350 ರೂ (+100 ರೂ)
24 ಕ್ಯಾರೆಟ್ ಚಿನ್ನ 51,660 ರೂ (+110 ರೂ)
ಬೆಳ್ಳಿ ದರ: 58,000 ರೂಪಾಯಿ (+1500 ರೂ)


Click it and Unblock the Notifications