For Quick Alerts
ALLOW NOTIFICATIONS  
For Daily Alerts

ಕೇರಳ ಲಾಟರಿ: 'ಫಿಫ್ಟಿ ಫಿಫ್ಟಿ FF 20' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಭಾನುವಾರ 'ಫಿಫ್ಟಿ ಫಿಫ್ಟಿ FF 20' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 4 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 1 ಕೋಟಿ ರೂಪಾಯಿ ದೊರೆಯಲಿದೆ.

 

ದ್ವಿತೀಯ ಬಹುಮಾನ 10 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 5,000 ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

ಬಹುಮಾನ ಎಷ್ಟು

ಬಹುಮಾನ ಎಷ್ಟು

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಭಾನುವಾರ 'ಫಿಫ್ಟಿ ಫಿಫ್ಟಿ FF 19' ಫಲಿತಾಂಶ ಸೆಪ್ಟೆಂಬರ್ 25ರಂತೆ:

ಮೊದಲ ಬಹುಮಾನ: 1 ಕೋಟಿ ರೂಪಾಯಿ
2ನೇ ಬಹುಮಾನ: 10 ಲಕ್ಷ ರೂಪಾಯಿ
3ನೇ ಬಹುಮಾನ: 5 ಸಾವಿರ ರೂಪಾಯಿ
4ನೇ ಬಹುಮಾನ: 2 ಸಾವಿರ ರೂಪಾಯಿ
5ನೇ ಬಹುಮಾನ: 1 ಸಾವಿರ ರೂಪಾಯಿ
6ನೇ ಬಹುಮಾನ: 500 ರೂಪಾಯಿ
7ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

ಬಹುಮಾನ ವಿಜೇತ ಸಂಖ್ಯೆ ಪಟ್ಟಿ ಇಲ್ಲಿದೆ
 

ಬಹುಮಾನ ವಿಜೇತ ಸಂಖ್ಯೆ ಪಟ್ಟಿ ಇಲ್ಲಿದೆ

ಪ್ರಥಮ ಬಹುಮಾನ: ಒಂದು ಕೋಟಿ ರೂಪಾಯಿ

FO 424624 (THRISSUR)
Agent Name: ARUMUGHAM K
Agency No.: R 4119

ಸಮಾಧಾನಕರ ಬಹುಮಾನ: 8,000 ರೂಪಾಯಿ

FN 424624 FP 424624
FR 424624 FS 424624
FT 424624 FU 424624
FV 424624 FW 424624
FX 424624 FY 424624 FZ 424624

2ನೇ ಬಹುಮಾನ: ಹತ್ತು ಲಕ್ಷ ರೂಪಾಯಿ

FO 575512 (PUNALUR)
Agent Name: VISHNU DAS V
Agency No.: Q 4683

3ನೇ ಬಹುಮಾನ: ಐದು ಸಾವಿರ ರೂಪಾಯಿ

0392 0422 0473 1028 1188 2381 2485 2521 4374 4428 4435 4795 5285 6076 6336 6702 6724 6828 7610 7866 9200 9419 9512

4ನೇ ಬಹುಮಾನ: ಎರಡು ಸಾವಿರ ರೂಪಾಯಿ
1345 2923 3568 4308 4519 5714 5857 6175 6301 6392 6669 9862

6ನೇ ಬಹುಮಾನ

6ನೇ ಬಹುಮಾನ

5ನೇ ಬಹುಮಾನ: ಒಂದು ಸಾವಿರ ರೂಪಾಯಿ

0106 1026 1627 1881 1968 2278 2650 2944 3772 4158 4273 5144 5329 5807 6245 6785 7109 7387 7390 7803 8352 8380 8592 9826

6ನೇ ಬಹುಮಾನ: ಐನ್ನೂರು ರೂಪಾಯಿ

0000 0076 0110 0117 0565 0708 0819 1002 1208 1230 1231 1334 1400 1877 2024 2210 2281 2488 2579 2837 3002 3052 3131 3169 3875 3876 4035 4046 4137 4293 4448 4641 4647 4871 5050 5054 5147 5224 5339 5396 5509 5573 5582 5612 5816 5835 5861 6003 6040 6087 6170 6180 6224 6304 6532 6572 6625 6685 6736 6740 6750 6865 6873 6899 6990 7135 7166 7364 7385 7416 7446 7509 7660 7767 7778 7824 7955 8082 8110 8488 8554 8577 8663 8795 8957 9151 9153 9175 9177 9316 9381 9390 9462 9777 9898 9941

7ನೇ ಬಹುಮಾನ

7ನೇ ಬಹುಮಾನ

7ನೇ ಬಹುಮಾನ: ನೂರು ರೂಪಾಯಿ

0049 0081 0132 0145 0241 0296 0325 0486 0503 0521 0557 0585 0766 1069 1073 1107 1118 1121 1141 1267 1330 1355 1380 1431 1457 1498 1863 2049 2280 2283 2345 2615 2634 2812 3020 3058 3108 3135 3219 3533 3590 3619 3677 3779 3786 3847 3851 3879 3903 3967 4077 4088 4111 4152 4153 4173 4652 4738 4837 4864 4913 5009 5023 5334 5340 5368 5385 5408 5517 5815 5847 5966 6063 6337 6344 6400 6534 6594 6626 6749 6804 6839 6881 6886 7113 7125 7127 7335 7466 7474 7512 7659 7684 7702 7871 7903 7933 8127 8310 8312 8330 8356 8365 8418 8422 8425 8448 8466 8514 8603 8614 8885 9111 9128 9168 9192 9230 9437 9558 9618 9623 9642 9749 9909 9936 9999

ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ, Kerala Lottery Results Today 16.10.22 Fifty Fifty 50-50 FF 20 | Kerala Lottery Result 30 days Chart ಎಂದು ಕಾಣಲಿದೆ
* ಅದರಲ್ಲಿ ಸ್ಕ್ರೋಲ್ ಡೌನ್ ಮಾಡಿದಾಗ ದಿನಾಂಕ 16.10.22 ಹಾಗೂ Fifty Fifty (FF 20) ಎಂದು ಕಾಣಲಿದೆ
* Fifty Fifty (FF 20) ಅನ್ನು ಕ್ಲಿಕ್ ಮಾಡಿದಾಗ ಹೊಸ ಪುಟ ತೆರೆಯಲಿದೆ
* ಅಲ್ಲಿ ಸ್ಕ್ರೋಲ್ ಡೌನ್ ಮಾಡಿದಾಗ Direct Link ಎಂದು ಕಾಣಲಿದೆ
* ಅದರ ಕೆಳಗೆ Fifty Fifty Lottery Result Today ಎಂದು ಇರಲಿದೆ
* ಆ ಲಿಂಕ್ ಅನ್ನು ಕ್ಲಿಕ್ ಮಾಡಿದರೆ ಫಲಿತಾಂಶ ಲಭ್ಯವಾಗಲಿದೆ
* ಹೊಸ ಪುಟ ತೆರೆದ ಬಳಿಕ Direct Link ಪಟ್ಟಿಗಿಂತಲೂ ಕೆಳಗೆ ಸ್ಕ್ರೋಲ್ ಮಾಡಿದರೂ ಫಲಿತಾಂಶ ಲಭ್ಯವಾಗಲಿದೆ

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು.

English summary

Kerala Lottery Result Today Oct 16: Check 'Fifty Fifty FF-20' winning numbers list

The Kerala State Lottery Department (KSLD) announced the results of 'Fifty Fifty FF-20' on Sunday, October 16.
Story first published: Sunday, October 16, 2022, 16:20 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X