ಕರ್ನಾಟಕದಲ್ಲಿ ಬುಧವಾರ (ನವೆಂಬರ್ 2) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.
ಮಂಗಳೂರಿನಲ್ಲಿ ಮೀನಿನ ದರದ ಮೇಲೆ ಹಲವು ಅಂಶಗಳು ಪ್ರಭಾವ ಬೀರುತ್ತದೆ. ಮೀನಿನ ಗಾತ್ರದ ಮೇಲೆಯೂ ದರವನ್ನು ನಿಗದಿ ಮಾಡಲಾಗುತ್ತದೆ. ಉದಾಹರಣೆಗೆ ಮಾಂಜಿ ಮೀನು ದೊಡ್ಡ ಗಾತ್ರದ್ದು ಎಂದಾದರೆ ಅದಕ್ಕೆ ಸಣ್ಣ ಗಾತ್ರದ ಮಾಂಜಿ ಮೀನಿಗಿಂತ ಕೊಂಚ ಅಧಿಕ ದರವೇ ಇರುತ್ತದೆ. ಬೇಡಿಕೆ ಮೇಲೆಯೂ ದರ ನಿರ್ಧಾರವಾಗುತ್ತದೆ. ಇಂದು (ನವೆಂಬರ್ 2) ಬಹುತೇಕ ಮೀನುಗಳ ದರ ಬಹುತೇಕ ಏರಿಳಿತವಾಗಿದೆ. ಕೆಲವು ಮೀನುಗಳ ದರ ಇಳಿಕೆಯಾಗಿದ್ದರೆ, ಇನ್ನು ಕೆಲವು ಮೀನುಗಳ ದರ ಸ್ಥಿರವಾಗಿದೆ. ಕೆಲವು ಮೀನುಗಳ ದರ ಏರಿಕೆಯಾಗಿದೆ. ಯಾವ ಮೀನು ಅಧಿಕ ಲಭ್ಯವಾಗಿದೆಯೋ ಆ ಮೀನಿನ ದರ ಕೊಂಚ ಇಳಿಕೆಯಾದರೆ, ಯಾವ ಮೀನು ಹೆಚ್ಚಾಗಿ ಲಭ್ಯವಾಗುತ್ತಿಲ್ಲವೋ ಅದರ ದರ ಏರಿಕೆಯಾಗುತ್ತದೆ.
ಪ್ರಸ್ತುತ ಬಂಗುಡೆ ಮೀನು ಅಧಿಕವಾಗಿ ಲಭ್ಯವಾಗುತ್ತಿದೆ. ಅದರಿಂದಾಗಿ ಬಂಗುಡೆ ಮೀನು ದರ ಭಾರೀ ಇಳಿಕೆಯಾಗಿದೆ. ಆದರೆ ಇದಕ್ಕೆ ಬೇಡಿಕೆ ಕಡಿಮೆಯಾಗಿದೆ. ಆದರೆ ಉಳಿದಂತೆ ಕೆಲವು ಮೀನುಗಳು ಹೆಚ್ಚಾಗಿ ಲಭ್ಯವಾಗುತ್ತಿಲ್ಲ. ಆದರೆ ಏಡಿ, ತಾಟೆಯಂತಹ ಮೀನುಗಳಿಗೆ ಅಧಿಕ ಬೇಡಿಕೆಯಿದೆ. ಇನ್ನು ಈ ಹಿಂದೆ ಯಾವ ಸೀಸನ್‌ನಲ್ಲಿ ಯಾವ ಮೀನು ಲಭ್ಯವಾಗುತ್ತದೆ ಎಂದು ನಿಖರವಾಗಿ ಮೀನುಗಾರರಿಗೆ ತಿಳಿಯುತ್ತಿತ್ತು. ಆದರೆ ಈಗ ಆಯಾ ಸೀಸನ್‌ಗೆ ಅನುಗುಣವಾಗಿ ಮೀನುಗಳು ಲಭ್ಯವಾಗುತ್ತಿಲ್ಲ. ಪ್ರಸ್ತುತ ಸಣ್ಣ ನಂಗ್ ಮೀನುಗಾರಿಕೆ ನಡೆಸುವ ವೇಳೆ ಲಭ್ಯವಾಗಬೇಕಾಗಿತ್ತು. ಆದರೆ ಹಲವಾರು ಕಾರಣಗಳಿಂದಾಗಿ, ಕಾರ್ಖಾನೆಗಳ ವಿಷ ಅನಿಲದಿಂದಾಗಿ ಮೀನುಗಳ ಲಭ್ಯತೆಯ ಮೇಲೆ ಪ್ರಭಾವ ಉಂಟಾಗಿದೆ. ಸೀಸನ್‌ಗೆ ಅನುಗುಣವಾಗಿ ಮೀನುಗಳು ಲಭ್ಯವಾಗುತ್ತಿಲ್ಲ.
ಇನ್ನು ತರಕಾರಿ, ಸೊಪ್ಪು ಬೆಲೆ ಏರಿಕೆಯಾಗುತ್ತಿದೆ. ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಏರಿಳಿತ ಕಾಣುತ್ತಿದೆ. ಹಲವು ದಿನಗಳಿಂದ ತರಕಾರಿಗಳ ರಿಟೇಲ್ ದರ ಏರಿಳಿತವಾಗುತ್ತಿದೆ. ಆಹಾರ ಹಣದುಬ್ಬರ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...
ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ, ರಬ್ಬರ್ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...
ಬೆಂಗಳೂರಿನಲ್ಲಿ ಅಕ್ಕಿ, ತರಕಾರಿ ದರ (ಕ್ವಿಂಟಾಲ್‌ಗೆ ರೂಪಾಯಿ)
ಅಕ್ಕಿ Fine 5000-5400
ಮಧ್ಯಮ 4800-5000
ಜೋಳ 2600-3000
ಬೆಲ್ಲದ ಕ್ಯೂಬ್ 4100-4400
ಬೆಲ್ಲದ ಉಂಡೆ 4500-4800
ಕೊತ್ತಂಬರಿ ಬೀಜ 14000-19500
ಮೆಣಸಿನಕಾಯಿ 55000-65000
ಆಲೂಗಡ್ಡೆ ದೊಡ್ಡದು 2800-3200
ಆಲೂಗಡ್ಡೆ ಮಧ್ಯಮ 2200-2600
ಈರುಳ್ಳಿ ದೊಡ್ಡ 2500-3500
ಈರುಳ್ಳಿ ಮಧ್ಯಮ 1500-2500
ಈರುಳ್ಳಿ ಸಣ್ಣ 500-1500
ಹುಣಸೆಹಣ್ಣು 8500-12000
ಬೆಳ್ಳುಳ್ಳಿ 5000-6000
ಹುರಳಿಕಾಯಿ- 7000-7800
ಗೋಧಿ, ಖಾದ್ಯ ತೈಲ ದರ
ಗೋಧಿ 2800-4300
ಅರಿಶಿನ 9500-13000
ತೊಗರಿಬೇಳೆ: 10000-12000
ಹೆಸರು ಬೇಳೆ: 9000-9600
ಉದ್ದಿನ ಬೇಳೆ: 9000-13000
ಕಡಲೆ ಬೇಳೆ: 5800-6500
ಸಾಸಿವೆ: 6500-8500
ಎಳ್ಳು: 14000-14500
ಸಕ್ಕರೆ: 3700-3800
ಕಡಲೆ ಬೀಜ: 10000-12500
ಕೊಬ್ಬರಿ: 15500-17500
ಕಡಲೆಕಾಯಿ ಎಣ್ಣೆ (10kg): 1560-2000
ತೆಂಗಿನ ಎಣ್ಣೆ (10kg): 1500-2100
ಎಳ್ಳೆಣ್ಣೆ 1900-3600
ತುಪ್ಪ (5kg): 2850-3100
ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ
ಈರುಳ್ಳಿ ದೊಡ್ಡ 29-32
ಈರುಳ್ಳಿ ಸಣ್ಣ 38-42
ಟೊಮೆಟೋ 35-38
ಮೆಣಸಿನಕಾಯಿ 43-47
ಬೀಟ್‌ರೂಟ್ 47-52
ಆಲೂಗಡ್ಡೆ 36-39
ಬಾಳೆ ಕಾಯಿ 9-10
ಹರಿವೆ ಸೊಪ್ಪು 10-11
ನೆಲ್ಲಿ ಕಾಯಿ 63-70
ಬೂದಿ ಸೋರೆಕಾಯಿ 30-33
ಜೋಳ (baby corn) 78-86
ಬಾಳೆ ಹೂವು 21-23
ದೊಡ್ಡ ಮೆಣಸಿನಕಾಯಿ 51-56
ಹಾಗಲಕಾಯಿ 40-44
ಸೋರೆಕಾಯಿ 29-32
ಅವರೆಕಾಳು 89-98
ಚಪ್ಪರೆಯ ಅವರೆಕಾಳು 45-50
ಎಲೆಕೋಸು 29-32
ಕ್ಯಾರೆಟ್ 74-81
ಹೂಕೋಸು 52-57
ಗೋರಿಕಾಯಿ 93-103
ತೆಂಗಿನ ಕಾಯಿ 37-41
ಕೆಸುವಿನ ಎಲೆ 14-15
ಕೆಸವು 28-30
ಕೊತ್ತಂಬರಿ ಸೊಪ್ಪು 12-13
ಜೋಳ 25-28
ಮುಳ್ಳು ಸೌತೆ 30-33
ಕರಿಬೇವು 29-32
ನುಗ್ಗೆ ಕಾಯಿ 138-152
ಬದನೆ 21-23
ಸುವರ್ಣ ಗೆಡ್ಡೆ 33-37
ಬೆಳ್ಳುಳ್ಳಿ 48-53
ಶುಂಠಿ 44-48
ಬಟಾಣಿ 89-98
ತೊಂಡೆಕಾಯಿ 32-36
ನಿಂಬೆ ಹಣ್ಣು 58-64
ಮಾವಿನ ಕಾಯಿ 121-133
ಬೆಂಡೆಕಾಯಿ 28-30
ಕುಂಬಳಕಾಯಿ 32-36
ಮೂಲಂಗಿ 40-44
ಹೀರೆಕಾಯಿ 36-39
ಪಡುವಲಕಾಯಿ 38-42
ಬಸಳೆ 12-13
ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಅಕ್ಟೋಬರ್ 2 (ಕೆಜಿ)
ಮೆಲುಗು ಮೀನು (Butter Fish) 300 ರೂ/ಕೆಜಿ
ಬೂತಾಯಿ ( Sardine) ಮೀನು 70 ರೂ/ಕೆಜಿ
ಬೊಂಡಾಸ್ (Squid) kappe 300, kolu 400 ರೂ/ಕೆಜಿ
ಡಿಸ್ಕೋ ಮೀನು (Disco) 70 ರೂ/ಕೆಜಿ
ತಾಟೆ ಮೀನು (Shark) 300 ರೂ/ಕೆಜಿ
ನೆಯ್ ಮೀನು 300 ರೂ/ಕೆಜಿ
ಕಾಂಡಾಯಿ ಮೀನು 200 ರೂ/ಕೆಜಿ
ಮುರು ಮೀನು (Reef cod) 70 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) padiyappa 110 ರೂ/ಕೆಜಿ
ಅಂಜಲ್ ಮೀನು (Kingfish Or Seerfish) small 80, 70 ರೂ/ಕೆಜಿ
ಕಡ್ವಾಯಿ ಮೀನು 250 ರೂ/ಕೆಜಿ
ಅರ್ನೆ ಮೀನು (Lizard fish) 60ರೂ/ಕೆಜಿ
ನಂಗ್ ಮೀನು (Solefish) 250 big ರೂ/ಕೆಜಿ
ಏಡಿ (Crab) 400 ರೂ/ಕೆಜಿ
ತೇಡೆ ಮೀನು (Catfish) 180 ರೂ/ಕೆಜಿ
ಸ್ವಾಡಿ ಮೀನು (Ilish) 50 ರೂ/ಕೆಜಿ
ಕೊಡ್ಡಾಯಿ (Croaker Fish) 300 ರೂ/ಕೆಜಿ
ಬೊಲೆಂಜಿರ್ (silverfish) 400 ರೂ/ಕೆಜಿ
ಕೊಲ್ಲತರು/ಗೊಲಾಯಿ (Anchovies fish) 170 ರೂ/ಕೆಜಿ
100 ಮರ್ವಾಯಿ (Clams/Shell Fish) 210 ರೂ
ಅಡೆಮೀನು (False Trevally/Lactarius) 250 ರೂ/ಕೆಜಿ
ತೊರಕೆ (Stingray) 130 ರೂ/ಕೆಜಿ
ಮೊಡವು culture (Sea bass) 500, 450 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 500, 450 ರೂ/ಕೆಜಿ
ಬಲ್ಚಟ್ ಮೀನು (Flathead) 250 ರೂ/ಕೆಜಿ
ಪೈಯೆ ಮೀನು (Silver Biddy) 250 ರೂ/ಕೆಜಿ
ಏರಿ ಮೀನು (emperor fish) 500 ರೂ/ಕೆಜಿ
ಕಲ್ಲೂರು ಮೀನು ( Yellow Croaker) 50
ಮಡಲ್ ಮೀನು 120 ರೂ/ಕೆಜಿ
ಬ್ಯಾಟ್ ಮೀನು 110 ರೂ/ಕೆಜಿ
ಇತರೆ ಮೀನುಗಳ ದರ
ಅಂಜಲ್ ಮೀನು (Kingfish Or Seerfish) big 600 ರೂ/ಕೆಜಿ
ಅಂಜಲ್ ಮೀನು (Kingfish Or Seerfish) medium 550 ರೂ/ಕೆಜಿ
ಅಂಜಲ್ ಮೀನು (Kingfish Or Seerfish) small 500 ರೂ/ಕೆಜಿ
ಬಂಗುಡೆ (Mackerel) big 70 ರೂ/ಕೆಜಿ
ಬಂಗುಡೆ (Mackerel) medium 60 ರೂ/ಕೆಜಿ
ಬಂಗುಡೆ (Mackerel) small 50 ರೂ/ಕೆಜಿ
ಮಾಂಜಿ (black Pomfret) big 500 ರೂ/ಕೆಜಿ
ಮಾಂಜಿ (black Pomfret) medium 450 ರೂ/ಕೆಜಿ
ಮಾಂಜಿ (black Pomfret) small 400 ರೂ/ಕೆಜಿ
ಮಾಂಜಿ (silver Pomfret) large 900 ರೂ/ಕೆಜಿ
ಮಾಂಜಿ (silver Pomfret) big 800 ರೂ/ಕೆಜಿ
ಮಾಂಜಿ (silver Pomfret) medium 700 ರೂ/ಕೆಜಿ
ಮಾಂಜಿ (silver Pomfret) small 600 ರೂ/ಕೆಜಿ
ರಿಬ್ಬಾನ್ ಮೀನು big 110 ರೂ/ಕೆಜಿ
ರಿಬ್ಬಾನ್ ಮೀನು medium 90 ರೂ/ಕೆಜಿ
ರಿಬ್ಬಾನ್ ಮೀನು small 80 ರೂ/ಕೆಜಿ
ಸಿಗಡಿ ಮೀನು (Prawns) culture 450-500 ರೂ/ಕೆಜಿ
ಸಿಗಡಿ ಮೀನು (Prawns) mande 400 ರೂ/ಕೆಜಿ
ಸಿಗಡಿ ಮೀನು (Prawns) white 600 ರೂ/ಕೆಜಿ
ಕಾನೆ (Ladyfish) large 800 ರೂ/ಕೆಜಿ
ಕಾನೆ (Ladyfish) big 700 ರೂ/ಕೆಜಿ
ಕಾನೆ (Ladyfish) medium 650 ರೂ/ಕೆಜಿ
ಕಾನೆ (Ladyfish) small 600 ರೂ/ಕೆಜಿ
ಕೇದರ್ ಮೀನು (Tuna) big 70 ರೂ/ಕೆಜಿ
ಕೇದರ್ ಮೀನು (Tuna) medium 65 ರೂ/ಕೆಜಿ
ಕೇದರ್ ಮೀನು (Tuna) small 60 ರೂ/ಕೆಜಿ
ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications