
ಜೂ 30, 2012ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಮಹೀಂದ್ರಾ ಸತ್ಯಂ ಸಂಸ್ಥೆ ಕಳೆದ ವರ್ಷಕ್ಕೆ ಹೋಲಿಸಿದರೆ 352 ಕೋಟಿ ರು.ನಂತೆ ಶೇ 56 ರಷ್ಟು ಪ್ರಗತಿ ಸಾಧಿಸಿದೆ.
ಶುಕ್ರವಾರ ಸಂಸ್ಥೆಯ ಷೇರುಗಳು ಬಿಎಸ್ ಇನಲ್ಲಿ ಶೇ 6.8 ರಷ್ಟು ಏರಿಕೆ ಕಂಡು 89.35 ರು. ನಂತೆ ಬೆಳಗ್ಗೆ 10.35ಕ್ಕೆ ಪ್ರಗತಿ ಕಂಡಿತ್ತು. ಮಧ್ಯಾಹ್ನ 3.15ರ ಸುಮಾರಿಗೆ BSE ಯಲ್ಲಿ 88.95 ರು.ನಂತೆ ಶೇ 6.34ರ ಪ್ರಗತಿ ಮುಂದುವರೆಸಿದೆ. ಎನ್ ಎಸ್ ಇನಲ್ಲಿ ಇದೇ ಸಮಯಕ್ಕೆ 89.00 ರು.ನಂತೆ ಶೇ 6.27 ರು ನಂತೆ ಪ್ರಗತಿ ಸಾಧಿಸಿದೆ.
ಈ ತ್ರೈಮಾಸಿಕದಲ್ಲಿ ಶೇ 31ರಷ್ಟು ನಿವ್ವಳ ಆದಾಯ ಗಳಿಸಿರುವ ಸಂಸ್ಥೆ ಕಳೆದ ತ್ರೈಮಾಸಿಕಕ್ಕೆ ಹೋಲಿಸಿದರೆ ಶೇ 13ರಷ್ಟು ಪ್ರಗತಿ ಸಾಧಿಸಿ 1880 ಕೋಟಿ ರು ಗಳಿಸಿದೆ.ಒಟ್ಟಾರೆ ಆದಾಯದಲ್ಲಿ ಡಾಲರ್ ಎದುರು ರುಪಾಯಿ ಕುಸಿತದಿಂದ ಶೇ 8 ರಷ್ಟು ಆದಾಯ ಬಂದಿದೆ.
ಈ ತ್ರೈಮಾಸಿಕದಲ್ಲಿ ಸಂಸ್ಥೆ 372 ಸಕ್ರಿಯ ಗ್ರಾಹಕರನ್ನು ಹೊಂದಿದೆ. ತ್ರೈಮಾಸಿಕದಲ್ಲಿ 33 ಹೊಸ ಗ್ರಾಹಕರನ್ನು ಸೇರಿಸಿಕೊಂಡಿದೆ. ಸಂಸ್ಥೆಯ ಒಟ್ಟಾರೆ ಉದ್ಯೋಗಿಗಳ ಸಂಖ್ಯೆ ಈ ತ್ರೈಮಾಸಿಕದಲ್ಲಿ 2,643 ಹೆಚ್ಚಾಗಿದ್ದು, ಒಟ್ಟಾರೆ 35,996 ಉದ್ಯೋಗಿಗಳನ್ನು ಹೊಂದಲಾಗಿದೆ.
(ಗುಡ್ ರಿಟರ್ನ್ಸ್.ಇನ್)
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ

Vande Bharat: ಸುಂದರ ನೋಟ, ವೇಗದ ಸೇವೆ; ವಂದೇ ಭಾರತ್ ರೈಲಿನ ವಿಶೇಷ ಮಾರ್ಗಗಳಿವು!



Click it and Unblock the Notifications