
ಹೂಡಿಕೆ ಉದ್ದೇಶ: ಸಾಲ ಹಾಗೂ ಹಣಕಾಸು ಮಾರುಕಟ್ಟೆಯಲ್ಲಿ ಹೂಡಿಕೆ ಮೂಲಕ ನಿಯಮಿತವಾಗಿ ಆದಾಯ ಬರುವಂತೆ ಮಾಡುವುದು ಹಾಗೂ ಪ್ರಗತಿ ಹಾಗೂ ಡಿವಿಡೆಂಡ್ ಎರಡು ಆಯ್ಕೆಯನ್ನು ನೀಡುತ್ತದೆ. ಸಾಲ ಹಾಗೂ ಹಣಕಾಸು ಮಾರುಕಟ್ಟೆ ಹಾಗೂ ಸರ್ಕಾರಿ ಸೆಕ್ಯುರಿಟಿಗಳಲ್ಲಿ ಹೂಡಿಕೆ ಮಾಡಿ ಯೋಜನೆ ಮ್ಯೂಚುರಿಟಿ ದಿನಾಂಕ ಅಥವಾ ಅದಕ್ಕೂ ಮೊದಲು ಆದಾಯ ಗಳಿಕೆಗೆ ಯೋಜಿಸಲಾಗಿದೆ.
ನಿಧಿ ಹಂಚಿಕೆ: ಶೇ 60 ರಿಂದ 100 ರಷ್ಟು ಆಸ್ತಿಯನ್ನು ಸಾಲ ಹಾಗೂ ಹಣಕಾಸು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲಾಗುತ್ತದೆ. ಶೇ 40 ರಷ್ಟು ನಿವ್ವಳ ಆಸ್ತಿಯನ್ನು ಸರ್ಕಾರಿ ಭದ್ರತಾ ಪತ್ರಗಳಲ್ಲಿ ಹೂಡಿಕೆ ಮಾಡಲಾಗುತ್ತದೆ.
NFO ಅವಧಿಯಲ್ಲಿ ಕನಿಷ್ಠ ಚಂದಾದರ ಶುಲ್ಕವಾಗಿ 20 ಕೋಟಿ ಸಂಗ್ರಹದ ನಿರೀಕ್ಷೆಯಿದೆ. ಈ ಯೋಜನೆಗಳಿಗೆ ಆರಂಭಿಕ ಹಾಗೂ ನಿರ್ಗಮನ ಶುಲ್ಕಗಳಿರುವುದಿಲ್ಲ. ಪ್ರತಿ ಯೋಜನೆಯ ಯೂನಿಟ್ ಗಳು ಸ್ಟಾಕ್ ಎಕ್ಸ್ ಚೇಂಜ್ ಗಳಲ್ಲಿ ಕಾಣಿಸಿಕೊಳ್ಳಲಿದೆ. ಹೀಗಾಗಿ ಬಂಡವಾಳ ಹೂಡಿಕೆದಾರರು ನಿರಂತರವಾಗಿ ಖರೀದಿ/ಮಾರಾಟ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಬಹುದು.
ಇತರೆ ಮಾಹಿತಿ:
NFO ಆರಂಭ : ನವೆಂಬರ್ 8, 2012
NFO ಮುಕ್ತಾಯ: ನವೆಂಬರ್ 20, 2012
NFO: 10 ರು ಪ್ರತಿ ಯೂನಿಟ್
ಕನಿಷ್ಠ ಅರ್ಜಿ ಮೊತ್ತ: 5000 ಹಾಗೂ ನಂತರ 10 ರ ಹತ್ತರ ಗುಣಕದಂತೆ ಲೆಕ್ಕಚಾರ
ಆಧಾರ: CRISIL ಕಡಿಮೆ ಅವಧಿ ಬಾಂಡ್ ಫಂಡ್ ಸೂಚಿ
ಮ್ಯಾನೇಜರ್: ಅನಿಲ್ ಬಾಂಬೊಲಿ
(ಗುಡ್ ರಿಟರ್ನ್ಸ್.ಇನ್)
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications