ಭಾರತದ ಆರ್ಥಿಕ ಅಭಿವೃದ್ಧಿ ದರ 2015-16 ರ ಅವಧಿಯಲ್ಲಿ ಶೇ. 7.5 ಕ್ಕೆ ಏರಲಿದೆ ಎಂದು ವಿಶ್ವಬ್ಯಾಂಕ್ ವರದಿ ನೀಡಿದೆ. 2017 ರ ವೇಳೆಗೆ ಒಟ್ಟು ಇದು ಶೇ. 8ಕ್ಕೆ ತಲುಪಲಿದೆ. ಬಂಡವಾಳ ಹೂಡಿಕೆ ಪ್ರಮಾಣ ಶೇ. 12ಕ್ಕೆ ಏರಲಿದೆ ಎಂದು ವಿಶ್ವ ಬ್ಯಾಂಕ್ ಮಾಹಿತಿ ನೀಡಿದೆ.
ಸಂಸ್ಥೆ ತನ್ನ ಅರ್ಧ ವಾರ್ಷಿಕ ವರದಿಯಲ್ಲಿ ಈ ಬಗ್ಗೆ ಉಲ್ಲೇಖ ಮಾಡಿದ್ದು ದಕ್ಷಿಣ ಏಷ್ಯಾದಲ್ಲಿನ ಆರ್ಥಿಕ ಬೆಳವಣಿಗೆಯನ್ನು ಆಧರಿಸಿ ಮಾಹಿತಿ ನೀಡಿದೆ. ಬಂಡವಾಳ ಹೂಡಿಕೆ ಸಂಬಂಧ ಭಾರತ ಮತ್ತು ಚೀನಾ ಎರಡು ರಾಷ್ಟ್ರಗಳಲ್ಲೂ ತೀವ್ರ ಏರಿಕೆ ಕಂಡುಬಂದಿದೆ. ಆದರೆ ವಿದೇಶಿ ಹೂಡಿಕೆದಾರರು ಭಾರತದಲ್ಲಿ ಹಣ ತೊಡಗಿಸಲು ವಿಶೇಷ ಆಸಕ್ತಿ ತೋರಿಸುತ್ತಿದ್ದಾರೆ ಎಂದು ತಿಳಿಸಿದೆ.[ರುಪೆ ಕಾರ್ಡ್ ಬಳಸಿ ರೈಲ್ವೆ ಟಿಕೆಟ್ ಕಾಯ್ದಿರಿಸಿ]

ತೈಲ ಬೆಲೆ ನಿರಂತರವಾಗಿ ಇಳಿಯುತ್ತಿರುವುದು ಭಾರತದ ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಮುಂಬರುವ ದಿನಗಳಲ್ಲಿ ಭಾರತ ಏಷ್ಯಾ ಖಂಡದಲ್ಲಿಯೇ ಶಕ್ತಿಶಾಲಿ ರಾಷ್ಟ್ರವಾಗಲಿದ್ದು ಆರ್ಥಿಕ ಅಭಿವೃದ್ಧಿ ದರದಲ್ಲಿ ಇತರ ರಾಷ್ಟ್ರಗಳನ್ನು ಹಿಂದಕ್ಕೆ ಹಾಕಲಿದೆ ಎಂದು ತಿಳಿಸಿದೆ.[ಅನಗತ್ಯ ಎಟಿಎಂ ಶುಲ್ಕ ತಪ್ಪಿಸಲು ಹೀಗೆ ಮಾಡಿ]
ಸದ್ಯ ಭಾರತದಲ್ಲಿ ಬಂಡವಾಳ ಹೂಡಿಕೆ ಪ್ರಮಾಣ ಏರಿಕೆಯಾಗಿದೆ. ಮೊದಲಿ ಶೇ, 1.9 ಇದ್ದ ಬಂಡವಾಳ ಹೂಡಿಕೆ ಶೇ. 3.4 ಕ್ಕೆ ಏರಿದೆ. ತೈಲ ದರ ಇಳಿಕೆ ದೇಶದ ಒಳಗಿನ ಬೆಲೆ ಇಳಿಕೆಗೆ ಕಾರಣವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.(ಗುಡ್ ರಿಟರ್ನ್ಸ್.ಇನ್)
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?



Click it and Unblock the Notifications