ಟಿಸಿಎಸ್ ನಿವ್ವಳ ಲಾಭ ರೂ. 6,317 ಕೋಟಿ
ದೇಶದ ಅತಿದೊಡ್ಡ ಸಾಪ್ಟ್ವೇರ್ ಸೇವಾ ಸಂಸ್ಥೆ ಟಾಟಾ ಕನ್ಸಲ್ಟನ್ಸಿ ಸರ್ವಿಸಸ್(ಟಿಸಿಎಸ್), ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕ ದಲ್ಲಿ ರೂ. 6,317 ಕೋಟಿಗಳಷ್ಟು ನಿವ್ವಳ ಲಾಭ ಗಳಿಸಿದೆ.
ಕಳೆದ ವರ್ಷ ಇದೇ ಅವಧಿಯಲ್ಲಿನ ರೂ. 5,747 ಕೋಟಿಗೆ ಹೋಲಿಸಿದರೆ ಇದು ಶೇ 9.9ರಷ್ಟು ಹೆಚ್ಚಳವಾಗಿದೆ. ಸಂಸ್ಥೆಯ ಒಟ್ಟಾರೆ ವರಮಾನವು ಶೇ 14ರಷ್ಟು ಏರಿಕೆಯಾಗಿ ರೂ. 29,305 ಕೋಟಿಗೆ ತಲುಪಿದೆ ಎಂದು ಸಂಸ್ಥೆಯ ಸಿಇಓ ಎನ್. ಚಂದ್ರಶೇಖರನ್ ಗುರುವಾರ ಪ್ರಕಟಿಸಿದ್ದಾರೆ.

ಗರಿಷ್ಠ ಪ್ರಗತಿಗೆ ಯುರೋಪ್ ಮಾರುಕಟ್ಟೆಯಲ್ಲಿ ವಹಿವಾಟು ಉತ್ತಮವಾಗಿರುವುದೇ ಕಾರಣ ಎಂದರು. ಉತ್ತರ ಅಮೇರಿಕ, ಇಂಗ್ಲೆಂಡ್ ಮತ್ತು ಯುರೋಪ್ ಗಳಲ್ಲಿ ವರಮಾನ ಗಳಿಕೆಯು ಕ್ರಮವಾಗಿ ಶೇ 2.5, ಶೇ 3.8 ಮತ್ತು ಶೇ 4.6ರಷ್ಟು ಏರಿಕೆಯಾಗಿದೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ನಿಫ್ಟಿ ಏರಿಕೆ: ಈಗಲೇ ಹೂಡಿಕೆ ಮಾಡಬೇಕಾ ಅಥವಾ ಕಾಯಬೇಕಾ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಪ್ರಾಪ್ಶೇರ್ ಸೆಲೆಸ್ಟಿಯಾ ಐಪಿಒ: ಹೂಡಿಕೆಗೆ ಇಂದು ಕೊನೆಯ ಅವಕಾಶ!

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications