ಈಗ ದೇಶದಾದ್ಯಂತ ಜಿಎಸ್ಟಿ ಅಂಗೀಕಾರ, ಇದರ ಲಾಭ, ನಷ್ಟ ಇತ್ಯಾದಿಗಳ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯುತ್ತಲೇ ಇದೆ. ಅದೇ ರೀತಿ ಅಮೇರಿಕದಲ್ಲಿ ಜಿಎಸ್ಟಿ ಮಾತುಕತೆ ಶುರುವಾಗಿದ್ದು, ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ ಭಾರತದ ಸಂಸತ್ತು ಅನುಮೋದನೆ ನೀಡಿರುವುದನ್ನು ಸ್ವಾಗತಿಸಿದೆ.
ಭಾರತದ ಜತೆಗಿನ ದ್ವಿಪಕ್ಷೀಯ ವ್ಯಾಪಾರ ಮತ್ತು ಬಂಡವಾಳ ಹೂಡಿಕೆ ವಿಸ್ತರಣೆಗೆ ಜಿಎಸ್ಟಿ ಮಸೂದೆಯಿಂದ ಹೆಚ್ಚಿನ ಅಂಗೀಕಾರವಾಗಲಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಎಲಿಜಬೆತ್ ಟ್ರುಡೌ ಅಭಿಪ್ರಾಯ ಪಟ್ಟಿದ್ದಾರೆಂದು ಪಿಟಿಐ ವರದಿ ಮಾಡಿದೆ.

ಭಾರತದ ಉಜ್ವಲ ಭವಿಷ್ಯತ್ತಿನ ದೃಷ್ಟಿಯಿಂದ ಭಾರತದ ಆರ್ಥಿಕತೆಗೆ ಜಿಎಸ್ಟಿ ಮಸೂದೆಯಿಂದ ಅಪಾರ ಪ್ರಯೋಜನಗಳಿವೆ ಎಂದಿದ್ದಾರೆ. ಜಿಎಸ್ಟಿ ಮಸೂದೆಗೆ ಅನುಮೋದನೆ ದೊರೆತಿರುವುದಕ್ಕೆ ಭಾರತದಲ್ಲಿನ ಅಮೇರಿಕ ರಾಯಭಾರಿ ರಿಚರ್ಡ್ ವರ್ಮಾ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ್ದಾರೆ.
ಒಟ್ಟಿನಲ್ಲಿ ತೆರಿಗೆ ಸುಧಾರಣೆಯಲ್ಲಿ ಮತ್ತು ಆರ್ಥಿಕ ಬೆಳವಣಿಗೆಯಲ್ಲಿ ಇದು ಅತ್ಯಂತ ಮಹತ್ವ ಪಾತ್ರ ವಹಿಸಲಿದೆ ಎಂಬುದರಲ್ಲಿ ಎರಡು ಮಾತಿಲ್ಲ ಎಂಬುದು ಎಲ್ಲರ ಅಭಿಮತ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ



Click it and Unblock the Notifications