ಜಿಎಸ್ಟಿ ಮಸೂದೆ: ಬಿಹಾರ ಅನುಮೋದನೆ
ದೇಶದಲ್ಲಿ ಜಿಎಸ್ಟಿ ಮಸೂದೆಗೆ ಅನುಮೋದನೆ ನೀಡಿದ ಪ್ರಥಮ ರಾಜ್ಯ ಅಸ್ಸಾಂ. ಎರಡನೇ ಸ್ಥಾನದಲ್ಲಿ ಈಗ ಬಿಹಾರ ಇದ್ದು, ಜಿಎಸ್ಟಿ ತಿದ್ದುಪಡಿ ಮಸೂದೆಗೆ ಬಿಹಾರ ವಿಧಾನಸಭೆ ಅನುಮೋದನೆ ನೀಡಿದೆ. ಜತೆಗೆ ಎನ್ಡಿಎ ಆಡಳಿತ ಇಲ್ಲದ ಪ್ರಥಮ ರಾಜ್ಯ.
ಪ್ರಮುಖ ಪಕ್ಷಗಳಾದ ಜೆಡಿಯು, ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಜಿಎಸ್ಟಿ ಮಸೂದೆಗೆ ಬೆಂಬಲ ವ್ಯಕ್ತಪಡಿಸಿದರು. ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀಕರಿಸಲಾಯಿತು.
ಸಿಪಿಎಂ-ಎಂಎಲ್ ಪಕ್ಷದ ಶಾಸಕ ಮೆಹಬೂಬ್ ಅಲಂ ಮಾತ್ರ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಸಭಾತ್ಯಾಗ ಮಾಡಿದರು.

ಮುಖ್ಯಂತ್ರಿ ನಿತಿಶ್ ಕುಮಾರ್ ಮಾತನಾಡಿ ಯುಪಿಎ ಅವಧಿಯಲ್ಲೇ ಜಿಎಸ್ಟಿ ಜಾರಿಗೊಳಿಸಲು ಮುಂದಾಗಿದ್ದಾಗ ಬೆಂಬಲ ವ್ಯಕ್ತಪಡಿಸಿದ್ದೆ. ಈ ಮಸೂದೆಯಿಂದ ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಪಾರದರ್ಶಕತೆ ಬರಲಿದೆ ಎಂದು ಹೇಳಿದರು.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications