ಸಗಟು ಹಣದುಬ್ಬರ ಏರಿಕೆ
ಆಹಾರ ಪದಾರ್ಥಗಳು ತುಟ್ಟಿಯಾದ ಹಿನ್ನೆಲೆಯಲ್ಲಿ ಸಗಟು ಹಣದುಬ್ಬರವು ಜುಲೈ ತಿಂಗಳಿನಲ್ಲಿ ಶೇ. 3.55ರಷ್ಟು ಏರಿಕೆಯಾಗಿದೆ. ಇದು ಕಳೆದ 23 ತಿಂಗಳಲ್ಲಿ ಗರಿಷ್ಠ ಮಟ್ಟವಾಗಿದೆ.
ಈ ಹಿಂದೆ 2014ರ ಅಗಸ್ಟ್ ತಿಂಗಳಲ್ಲಿ ಸಗಟು ಹಣದುಬ್ಬರ ಶೇ. 3.74ರಷ್ಟು ಗರಿಷ್ಠ ಮಟ್ಟದಲ್ಲಿತ್ತು.
ಸಗಟು ಸೂಚ್ಯಂಕ ದರ(wholesale index price) ಆಧರಿಸಿ ಕಳೆದ ಜೂನ್ ತಿಂಗಳಲ್ಲಿ ಹಣದುಬ್ಬರ ಶೇ. 1.62ರಷ್ಟು ಇತ್ತು. ಅದಕ್ಕೆ ಹೋಲಿಸಿದರೆ ಈಗ ಶೇ. 1.93ರಷ್ಟು ಹೆಚ್ಚಾಗಿದೆ.

ಸಗಟು ಹಣದುಬ್ಬರ ಏರಿಕೆ ಆಗಿರುವುದರಿಂದ ಆಹಾರ ಪದಾರ್ಥಗಳ ಚಿಲ್ಲರೆ ದರದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಇದರಿಂದಾಗಿ ಆರ್ಬಿಐ ಮತ್ತು ಸರ್ಕಾರಗಳಿಗೆ ಚಿಲ್ಲರೆ ಹಣದುಬ್ಬರವನ್ನು ಶೇ. 6ರ ಮಿತಿಯಲ್ಲಿ ಕಾಯ್ದುಕೊಳ್ಳುವುದು ಕಷ್ಟವಾಗಲಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications