ಆಸ್ಕ್ ಮಿ: 4 ಸಾವಿರ ಉದ್ಯೋಗ ನಷ್ಟ ಭೀತಿ
ಆರ್ಥಿಕ ಬಿಕ್ಕಟ್ಟಿನಿಂದ ವಹಿವಾಟು ಸ್ಥಗಿತಗೊಳಿಸಲಿರುವ ಇ-ಕಾಮರ್ಸ್ ಕಂಪನಿ ಆಸ್ಕ್ ಮಿ ನಿರ್ಧಾರದಿಂದ ನಾಲ್ಕು ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಕಳೆದುಕೊಳ್ಳುವ ಭಿತಿ ಎದುರಿಸುತ್ತಿದ್ದಾರೆ.
ಆಸ್ಕ್ ಮಿ ಪ್ರಮುಖ ಹೂಡಿಕೆದಾರ ಕಂಪನಿ ಅಸ್ಟ್ರೊ ಆಸ್ಕ್ ಮಿಯ ಮಾತೃ ಸಂಸ್ಥೆ ಗೆಟ್ಇಟ್ ಲೆಕ್ಕಪತ್ರ ತಪಾಸಣೆ ನಡೆಸಲು ಮುಂದಾಗಿದೆ ಎಂದು ತಿಳಿದು ಬಂದಿದೆ.

ದೇಶದಲ್ಲಿರುವ 40 ಸೇವಾ ಕೇಂದ್ರಗಳನ್ನು ಮುಚ್ಚುವಂತೆ ಗೆಟ್ಇಟ್ ಮುಖ್ಯ ಹಣಕಾಸು ಅಧಿಕಾರಿ ಸೋನ್ ಭದ್ರ ತಿಳಿಸಿದ್ದಾರೆ.
ಮಾರುಕಟ್ಟೆಯಲ್ಲಿಯ ಅನಿಶ್ಚಿತ ಬೆಳವಣಿಗೆಯಿಂದ ಹೂಡಿಕೆದಾರರು ನವೋದ್ಯಮಗಳಲ್ಲಿ ಹೂಡಿಕೆಗೆ ಹಿಂಜರಿಯುತ್ತಿರುವುದೇ ಈ ಪರಿಸ್ಥಿತಿಗೆ ಕಾರಣ ಎನ್ನಲಾಗಿದೆ.
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಓಂ ಪವರ್ ಟ್ರಾನ್ಸ್ಮಿಷನ್ ಐಪಿಒ: ಹೂಡಿಕೆದಾರರ ಪಾಲಿಗೆ ಲಾಭದಾಯಕವೇ?



Click it and Unblock the Notifications