ರಿಲಾಯನ್ಸ್ ಜಿಯೊ COAI ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ವಿಫಲ
ಅಪಪ್ರಚಾರ ಮತ್ತು ಆಸಕ್ತಿಗಳನ್ನು ಹಾನಿ ಮಾಡಿರುವುದನ್ನು ಆರೋಪಿಸಿ ರಿಲಾಯನ್ಸ್ ಜಿಯೊ ಇನ್ಫೋಕಾಂ ಲಿಮಿಟೆಡ್ ಸೆಲ್ಯುಲರ್ ಅಪರೇಟರ್ಸ್ ಗ್ರೂಪ್ ಆಫ್ ಇಂಡಿಯ(COAI) ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಸೋಮವಾರ ವಿಫಲವಾಗಿದೆ.
ಆದಾಯ ಹಂಚಿಕೆ ಮತ್ತು ತೆರಿಗೆ ಪಾವತಿಗೆ ಸಂಬಂಧಿಸಿದಂತೆ COAI ಪ್ರಧಾನಿ ಕಚೇರಿಗೆ ಎರಡು ಬಾರಿ ಪತ್ರ ಬರೆದ ಹಿನ್ನೆಲೆಯಲ್ಲಿ ಮುಖೇಶ್ ಅಂಬಾನಿ ನೇತೃತ್ವದ ರಿಲಾಯನ್ಸ್ ಜಿಯೊ ಕಂಪನಿಯಿಂದ ಪ್ರತಿಕ್ರಿಯೆ ಬಂದಿತ್ತು.

ಉದ್ದೇಶಪೂರ್ವಕವಾಗಿ ರಿಲಾಯನ್ಸ್ ಜಿಯೊ ಟೆಲಿಕಾಂ ನಿಯಮಕ್ಕೆ ವಿರುದ್ದವಾಗಿ ನಡೆದಿದೆ. ನಂಬಿಕೆ ದ್ರೋಹ ಹಾಗೂ ಧಕ್ಕೆಯುಂಟು ಮಾಡಿದ್ದು, ಹಿತಾಸಕ್ತಿಗಳಿಗೆ ಉದ್ದೇಶಪೂರ್ವಕವಾಗಿ ಹಾನಿಯನ್ನುಂಟು ಮಾಡಿದೆ ಎಂದು COAI ನಿರ್ದೇಶಕ ರಾಜನ್ ಮ್ಯಾಥ್ಯೂ ಪತ್ರವೊಂದರಲ್ಲಿ ತಿಳಿಸಿದ್ದಾರೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ನಿಫ್ಟಿ ಏರಿಕೆ: ಈಗಲೇ ಹೂಡಿಕೆ ಮಾಡಬೇಕಾ ಅಥವಾ ಕಾಯಬೇಕಾ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!



Click it and Unblock the Notifications