ಫೇಸ್ಬುಕ್ ಜತೆ ವಾಟ್ಸ್ಆಪ್ ದೂರವಾಣಿ ಸಂಖ್ಯೆ ಹಂಚಿಕೆ
ಜಾಗತಿಕ ಗೋಪ್ಯತಾ ನೀತಿಯನ್ನು ಪರಿಷ್ಕರಿಸಿರುವ ಮೆಸೇಜಿಂಗ್ ಸೇವಾದಾತ ಸಂಸ್ಥೆ ವಾಟ್ಸ್ಆಪ್, ಬಳಕೆದಾರರ ದೂರವಾಣಿ ಸಂಖ್ಯೆ ಮಾಹಿತಿಯನ್ನು ತನ್ನ ಮಾತೃಸಂಸ್ಥೆ ಫೇಸ್ಬುಕ್ ಜತೆ ಹಂಚಿಕೊಳ್ಳಲಿದೆ. ಜಾಗತಿಕವಾಗಿ ನೂರು ಕೋಟಿಗೂ ಹೆಚ್ಚು ಜನರು ವಾಟ್ಸ್ಆಪ್ ಬಳಸುತ್ತಿದ್ದಾರೆ.

ಫೇಸ್ಬುಕ್ ಗೆ ಏನು ಲಾಭ?
ವಾಟ್ಸ್ಆಪ್ ಬಳಕೆದಾರರ ದೂರವಾಣಿ ಸಂಖ್ಯೆಗಳನ್ನು ತನ್ನ ಮಾತೃಸಂಸ್ಥೆ ಫೇಸ್ಬುಕ್ ಜತೆ ಹಂಚಿಕೊಳ್ಳುವುದರಿಂದ ತನ್ನ ಜಾಹೀರಾತು ವಲಯವನ್ನು ಫೇಸ್ಬುಕ್ ವ್ಯಾಪಕವಾಗಿ ವಿಸ್ತರಿಸಿಕೊಳ್ಳಲಿದೆ.
ಯಾವುದೇ ಕಾರಣಕ್ಕೂ ಸಂದೇಶಗಳನ್ನು ಮೂರನೆ ವ್ಯಕ್ತಿಯೊಂದಿಗೆ ಹಂಚಿಕೊಳ್ಳುವುದಿಲ್ಲ ಎಂದು ವಕ್ತಾರರು ತಿಳಿಸಿದ್ದಾರೆ.
ಆಕ್ಷೇಪ
ವಾಟ್ಸ್ಆಪ್ ಬಳಕೆದಾರರ ಮಾಹಿತಿಯನ್ನು ಫೇಸ್ಬುಕ್ ಕೆದಕಲಿದೆ ಎಂದು ಬಳಕೆದಾರರ ಖಾಸಗಿತನದ ಪ್ರತಿಪಾದಕರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications