ತಪ್ಪು ಜಾಹೀರಾತು ನೀಡಿದರೆ ಸೆಲೆಬ್ರೇಟಿಗಳಿಗೆ ದಂಡ
ಪ್ರಸಿದ್ದ ಬ್ರ್ಯಾಂಡುಗಳ ಉತ್ಪನ್ನಗಳಿಗೆ ಜಾಹೀರಾತು ನೀಡುವಾಗ ತಪ್ಪು ಜಾಹೀರಾತು ನೀಡಿದರೆ ಸೆಲೆಬ್ರೇಟಿಗಳಿಗೆ ಜೈಲು ಶಿಕ್ಷೆ ವಿಧಿಸಬೇಕೆ ಇಲ್ಲವೇ ದಂಡ ವಿಧಿಸಬೇಕೆ ಎಂಬ ಚರ್ಚೆ ಜೋರಾಗಿ ನಡೆದಿದೆ.
ಹಣಕಾಸು ಸಚಿವ ಅರುಣ್ ಜೆಟ್ಲಿ ನಾಯಕತ್ವದ ಮಂತ್ರಿಮಂಡಲದ ಸಭೆಯಲ್ಲಿ ಸೋಮವಾರ ಮಹತ್ವದ ನಿರ್ಣಯ ಕೈಗೊಳ್ಳಲಾಗಿದ್ದು, ಮೊದಲ ಬಾರಿ ತಪ್ಪು ಜಾಹೀರಾತು ನೀಡಿದರೆ ಜೈಲು ಶಿಕ್ಷೆ ವಿಧಿಸಲಾಗುವುದಿಲ್ಲ ಬದಲಾಗಿ ಭಾರಿ ಪ್ರಮಾಣದ ದಂಡ ಪಾವತಿಸಬೇಕಾಗುತ್ತದೆ ಎಂದು ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಯಿತು.

ಗ್ರಾಹಕ ವ್ಯವಹಾರಗಳ ಸಚಿವಾಲಯ ಜೈಲುವಾಸ ಕೊಡುವಂತೆ ಶಿಫಾರಸ್ಸು ಮಾಡಿದರೂ ಸಂಸದೀಯ ಸಮಿತಿಯ ಕೆಲ ಹಿರಿಯ ಸಚಿವರು ಇಂತಹ ಕಠಿಣ ಶಿಕ್ಷೆ ವಿರುದ್ದ ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಜಾಹೀರಾತು ಕೊಡುವಾಗ ಮೊದಲ ಸಂದರ್ಭದಲ್ಲಿ ತಪ್ಪು ಸಂಭವಿಸಿದಲ್ಲಿ ಜೈಲು ಶಿಕ್ಷೆಗೆ ಪರ್ಯಾಯವಾಗಿ ಒಂದು ಕೋಟಿ ದಂಡವನ್ನು ಸೆಲೆಬ್ರೇಟಿಯಾದವರು ಕಟ್ಟಬೇಕಾಗುತ್ತದೆ ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications