ದೇಶದ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಲು ತೆರಿಗೆ ಸುಧಾರಣೆ, ಬ್ಯಾಂಕು ವ್ಯವಸ್ಥೆಯ ದುರಸ್ತಿ ಮತ್ತು ಮೂಲಸೌಕರ್ಯ ಯೋಜನೆಗಳಿಗೆ ವೇಗದ ಸ್ಪರ್ಶ ಕೊಡಬೇಕಾಗಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮಸೂದೆಯನ್ನು ಶೀಘ್ರದಲ್ಲಿ ಶಾಸನಬದ್ದವಾಗಿ ಕಾರ್ಯರೂಪಕ್ಕೆ ತರಲು ಸರ್ವಪ್ರಯತ್ನ ನಡೆದಿದ್ದು, ಬಹಳ ತೀವ್ರವಾಗಿ ಅನುಷ್ಠಾನಕ್ಕೆ ಬರಲಿದೆ ಎಂದರು.

ಜಿಎಸ್ಟಿ ಒಂದು ಬಾರಿ ಕಾರ್ಯರೂಪಕ್ಕೆ ಬಂದ ನಂತರ ಸಾಮಾನ್ಯ ಮಾರುಕಟ್ಟೆಯಲ್ಲಿ ಪರಿವರ್ತನೆ ಪ್ರಭಾವ ಉಂಟಾಗಲಿದೆ. ಜತೆಗೆ ಬಡ ಸಂಯುಕ್ತ ರಾಜ್ಯಗಳೊಂದಿಗೆ ವರ್ಗಾವಣೆಯ ಯಾಂತ್ರಿಕನಾಗಿ ಇದು ಕಾರ್ಯನಿರ್ವಹಿಸುತ್ತದೆ ಎಂದರು.
ಆದಾಯ ತಟಸ್ಥ ತೆರಿಗೆ ದೇಶದ ತೆರಿಗೆ ಸ್ವರೂಪವನ್ನು ಬದಲಾಯಿಸಬಲ್ಲದು. ಆದರೆ ತೆರಿಗೆ ಹೇರುವ ಒಟ್ಟಾರೆ ಮಟ್ಟವನ್ನು ಹೆಚ್ಚಿಸುವ ಉದ್ದೇಶವನ್ನು ಹೊಂದಿಲ್ಲ. ಬ್ಯಾಂಕಿಂಗ್ ವಲಯದ ಪುನಶ್ಚೇತನಕ್ಕೆ ಸಕಾಲವಾಗಿದೆ. ಜಿಎಸ್ಟಿ ದರ ಎಷ್ಟಿರಬೇಕು ಎಂಬುದರ ಬಗ್ಗೆ ಜೇಟ್ಲಿ ಏನು ಮಾತಾಡಿಲ್ಲ. ಆದರೆ ಆರ್ಥಿಕ ತಜ್ಞರು ಶೇ.18ರಷ್ಟು ದರ ನಿರ್ಧರಿಸಬೇಕೆಂದು ಸಲಹೆ ನೀಡಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications