ಪರಿಣಾಮಕಾರಿ ತೆರಿಗೆ ಸುಧಾರಣೆಗಾಗಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಮಸೂದೆಯನ್ನು ಏಪ್ರಿಲ್ 1, 2017ರಿಂದ ಅನುಷ್ಠಾನಕ್ಕೆ ತರುವುದು ಸರ್ಕಾರದ ಮೊದಲ ಆದ್ಯತೆ ಆಗಿದೆಯೆಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದರು.
ಬ್ಯಾಂಕುಗಳ ಕ್ಷೇಮಾಭಿವೃದ್ಧಿಯನ್ನು ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ಆದರೆ ಸಾರ್ವಜನಿಕ ವಲಯದ ಬ್ಯಾಂಕುಗಳ ಖಾಸಗೀಕರಣವನ್ನು ತಳ್ಳಿ ಹಾಕಿದರು.

ಕಡಿಮೆ ಸಮಯ
ಮುಂದೆ ನೋಡಿದರೆ ಸಮಯ(ಏ. 1, 2017) ತುಂಬಾ ಕಡಿಮೆಯಿದೆ. ಆದರೂ ಸರಕು ಮತ್ತು ಸೇವಾ ತೆರಿಗೆ ಅನುಷ್ಠಾನಕ್ಕೆ ತರಲು ಸರ್ವ ಪ್ರಯತ್ನ ಮಾಡಲಾಗುವುದು ಎಂದು ದೆಹಲಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಮ್ಮೇಳನದಲ್ಲಿ ಅರುಣ್ ಜೇಟ್ಲಿ ಹೇಳಿದರು.
ಬ್ಯಾಂಕುಗಳ ಹಿತ
ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳ ಸ್ವಾಸ್ಥ್ಯ ಕಾಪಾಡುವುದು ಸರ್ಕಾರದ ಆದ್ಯತೆಗಳಲ್ಲಿ ಒಂದಾಗಿದೆ. ನಾವು ಕೆಲವು ಬ್ಯಾಂಕುಗಳನ್ನು ಒಂದುಗೂಡಿಸಲು ಪ್ರಯತ್ನಿಸುತ್ತಿದ್ದೇವೆ. ಇಲ್ಲದಿದ್ದರೆ ಸ್ಪರ್ಧಾತ್ಮಕ ಯುಗದಲ್ಲಿ ಬ್ಯಾಂಕುಗಳ ಸ್ವಾಸ್ಥ್ಯ ಮತ್ತು ಸ್ಥಿರತೆ ಕಾಪಾಡುವುದು ಕಷ್ಟವಾಗಬಹುದು ಎಂದು ಹೇಳಿದರು.
ಹಣಕಾಸು ಸಚಿವರ ಆದ್ಯತೆ
- ಜಿಎಸ್ಟಿ ಶೀಘ್ರ ಅನುಷ್ಠಾನಕ್ಕೆ ಪ್ರಥಮ ಆದ್ಯತೆ
- ಬ್ಯಾಂಕುಗಳ ಹಿತರಕ್ಷಣೆ ಕಾಪಾಡುವುದು
- ಏಪ್ರಿಲ್ 1, 2017ರ ಒಳಗಾಗಿ ಕಾರ್ಯರೂಪಕ್ಕೆ
- ನಡೆಯುತ್ತಿರುವ ಪ್ರಕ್ರಿಯೆ ಮತ್ತು ಯೋಜನೆಗಳನ್ನು ಪೂರ್ಣಗೊಳಿಸುವುದು
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications