ಇಪಿಎಫ್ ಬಡ್ಡಿದರ ಶೇ. 8.6 ಕಡಿತ
ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯ(ಇಪಿಎಫ್ಒ) 4 ಕೋಟಿಯಷ್ಟು ಚಂದಾದಾರರು ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ. 8.6ರಷ್ಟು ಬಡ್ಡಿದರ ಪಡೆಯುವ ಸಾಧ್ಯತೆ ಇದೆ.
ಹಣಕಾಸು ಇಲಾಖೆಯ ಒತ್ತಡಕ್ಕೆ ಮಣಿದು ಬಡ್ಡಿದರ ಕಡಿತ ಮಾಡಬೇಕೆಂಬ ನಿರ್ಧಾರಕ್ಕೆ ಕಾರ್ಮಿಕ ಇಲಾಖೆ ಬಂದಿದೆ. ಹಿಂದಿನ ವರ್ಷದ ಶೇ. 8.8ಕ್ಕೆ ಬದಲಾಗಿ, 2016-17ನೇ ಹಣಕಾಸು ಸಾಲಿನಲ್ಲಿ ಶೇ. 8.6ರಷ್ಟು ಬಡ್ಡಿ ನಿಗದಿಯಾಗಲಿದೆ ಎಂದು ಹೇಳಲಾಗಿದೆ.

ಕೇಂದ್ರಿಯ ಟ್ರಸ್ಟಿಗಳ ಮಂಡಳಿ(ಸಿಬಿಟಿ) ಇಪಿಎಫ್ಒ ಸಂಘಟನೆಯ ವರಮಾನ ಅಂದಾಜು ಆಧರಿಸಿ ಬಡ್ಡಿದರ ನಗದಿ ಮಾಡುತ್ತದೆ. ಪ್ರಸ್ತುತ ಬಡ್ಡಿದರ ಒಂದು ವರ್ಷಕ್ಕೆ ಅನ್ವಯವಾಗಲಿದೆ
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications