ಗ್ರೊಫರ್ಸ್: ಆಹಾರ ವ್ಯಾಪಾರಕ್ಕಾಗಿ FDI ಅನುಮೋದನೆಗೆ ಕೋರಿಕೆ
ದಿನಸಿ ವಿತರನಾ ಸ್ಟಾರ್ಟ್ಅಪ್ ಉದ್ಯಮ Grofers ಆಹಾರ ಉತ್ಪನ್ನಗಳಲ್ಲಿ ವ್ಯಾಪಾರ ಕೈಗೊಳ್ಳಲು ವಿದೇಶಿ ನೇರ ಬಂಡವಾಳಕ್ಕಾಗಿ ಸರ್ಕಾರದ ಅನುಮೋದನೆ ಕೋರಿದೆ.
ಇ-ಕಾಮರ್ಸ್ ಮತ್ತು ಆಹಾರ ಉತ್ಪನ್ನ ತಯಾರಿಕೆ ಒಳಗೊಂಡಂತೆ ವ್ಯಾಪಾರ ಕೈಗೊಳ್ಳಲು ಸರ್ಕಾರದ ಒಪ್ಪಿಗೆಯ ಅಡಿಯಲ್ಲಿ ವಿದೇಶಿ ನೇರ ಬಂಡವಾಳಕ್ಕಾಗಿ ಸರ್ಕಾರ ಇತ್ತೀಚಿಗೆ ಶೇ. 100ರಷ್ಟು ಅನುಮತಿ ನೀಡಿದೆ.

ಕೈಗಾರಿಕಾ ನೀತಿ ಮತ್ತು ಉತ್ತೇಜನಾ ಇಲಾಖೆ(ಡಿಡಿಪಿಐ) ವೆಬ್ಸೈಟ್ ಮಾಹಿತಿ ಪ್ರಕಾರ, Grofers ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇ-ಕಾಮರ್ಸ್ ಮೂಲಕ ಆಹಾರ ಉತ್ಪನ್ನಗಳಲ್ಲಿ ಭಾರತದಾದ್ಯಂತ ವ್ಯಾಪಾರ ಕೈಗೊಳ್ಳಲು ಅನುಮೋದನೆ ಕೋರಿದೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?



Click it and Unblock the Notifications