ಆಟೊಮೊಬೈಲ್ ಉದ್ಯಮ 65 ಮಿಲಿಯನ್ ಉದ್ಯೋಗ ಗುರಿ
2026ರ ವೇಳೆಗೆ ವಾಹನ (ಆಟೊಮೊಬೈಲ್) ಉದ್ಯಮ 65 ಮಿಲಿಯನ್ ಹೊಸ ಉದ್ಯೋಗಗಳ ಸೃಷ್ಟಿ ಹಾಗೂ ವಾರ್ಷಿಕವಾಗಿ 300 ಬಿಲಿಯನ್ ಡಾಲರ್ ಆದಾಯ ನಿರೀಕ್ಷಿಸುತ್ತಿದೆ ಎಂದು ಹೆವಿ ಇಂಡಸ್ಟ್ರಿ ಕಾರ್ಯದರ್ಶಿ ಗಿರೀಶ್ ಶಂಕರ್ ಹೇಳಿದರು.
ಭಾರತದ ವಾಹನೋದ್ಯಮ(ಆಟೊಮೊಬೈಲ್) ವಿಶ್ವದ ಅತಿದೊಡ್ಡ ಹಾಗೂ ಅತ್ಯಂತ ಸ್ಪರ್ಧಾತ್ಮಕ ಉದ್ಯವಾಗಿದೆ. ದೇಶದ ಒಟ್ಟು ದೇಶಿಯ ಉತ್ಪನ್ನಕ್ಕೆ(ಜಿಡಿಪಿ) ಶೇ. 7ರಷ್ಟು ಕೊಡುಗೆಯನ್ನು ನೀಡುತ್ತಿದೆ ಎಂದರು.

'ಆಟೋಮೋಟಿವ್ ಮಿಷನ್ ಪ್ಲಾನ್ 2026' ಪ್ರಕಾರ ಉದ್ಯಮದೊಂದಿಗೆ ವೇಗವಾಗಿ ಕೆಲಸ ಮಾಡಬೇಕಾಗಿದೆ. ಇದು ಜಿಡಿಪಿಯಲ್ಲಿ ಶೇ. 12ರಷ್ಟು ಪಾಲನ್ನು ಹೊಂದುವ ಗುರಿ ಇಟ್ಟುಕೊಂಡಿದೆ.
ಆಟೊಮೊಬೈಲ್ ವಲಯ ದೇಶದಾದ್ಯಂತ ಅನಿಶ್ಚಿತತೆಯಿಂದ ಕೂಡಿರುವ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಗಿರೀಶ್ ಶಂಕರ್ ಹೇಳಿದರು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications