ಜಗತ್ತಿನ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರ
ಜಗತ್ತಿನ ದೊಡ್ಡ ಸೌರ ವಿದ್ಯುತ್ ಸ್ಥಾವರವನ್ನು(648 ಮೆಗಾವ್ಯಾಟ್) ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಕಮುಥಿಯಲ್ಲಿ ಪ್ರಾರಂಭಿಸಲಾಗುವುದು ಎಂದು ಅದಾನಿ ಗ್ರೀನ್ ಎನರ್ಜಿ(ತಮಿಳುನಾಡು) ಲಿಮಿಟೆಡ್ ಹೇಳಿದೆ.
ಅದಾನಿ ಗ್ರೂಪ್ ನ ಭಾಗವಾಗಿರುವ ಅದಾನಿ ಗ್ರೀನ್ ಎನರ್ಜಿ(ತಮಿಳುನಾಡು) ಲಿಮಿಟೆಡ್ ರೂ. 4,550 ಕೋಟಿ ವೆಚ್ಚದಲ್ಲಿ ಘಟಕ ಸ್ಥಾಪಿಸಲಿದೆ ಎಂದು ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.
8 ತಿಂಗಳುಗಳ ದಾಖಲೆಯ ಅವಧಿಯಲ್ಲಿ 648 ಮೆಗಾವ್ಯಾಟ್ ಸಾಮರ್ಥ್ಯದ ಘಟಕ ಸ್ಥಾಪಿಸಲು ವಿಶ್ವದ ಅನೇಕ ಮೂಲಗಳಿಂದ ಸಾಧನ ಮತ್ತು ಯಂತ್ರಗಳನ್ನು ತರಿಸಲಾಗುವುದು.

ನಿರ್ಧಿಷ್ಟ ಅವಧಿಯಲ್ಲಿ ಸೌರ ವಿದ್ಯುತ್ ಸ್ಥಾವರ ಸ್ಥಾಪಿಸಲು ಪ್ರತಿನಿತ್ಯ ಸರಾಸರಿ 11 ಮೆಗಾವ್ಯಾಟ್ ಅನುಸ್ಥಾಪನೆಗಾಗಿ 8500 ಸಿಬ್ಬಂದಿಗಳು ಕೆಲಸ ಮಾಡಲಿದ್ದಾರೆ.
More From GoodReturns

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications