For Quick Alerts
ALLOW NOTIFICATIONS  
For Daily Alerts

ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರ ಶೇ. 0.01 ಕಡಿತ

By Siddu
|

2016-17ನೇ ಸಾಲಿನ ಅಕ್ಟೋಬರ್ ನಿಂದ ಡಿಸೆಂಬರ್ ವರೆಗೆ 3ನೇ ತ್ರೈಮಾಸಿಕ ಅವಧಿಯ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರವನ್ನು ಕೇಂದ್ರ ಸರ್ಕಾರ ಶೇ. 0.01ರಷ್ಟು ಕಡಿತಗೊಳಿಸಿದೆ.

ಈ ಹಿನ್ನೆಲೆಯಲ್ಲಿ ಪಿಪಿಎಫ್, ಕಿಸಾನ್ ವಿಕಾಸ ಪತ್ರ, ಸುಕನ್ಯಾ ಸಮೃದ್ಧಿ ಖಾತೆಗಳ ಮೇಲಿನ ಬಡ್ಡಿದರ ಕಡಿಮೆಯಾಗಲಿದೆ. ಮೂರನೇ ತ್ರೈಮಾಸಿಕದ ಅವಧಿಯಲ್ಲಿ ಸಾರ್ವಜನಿಕ ಭವಿಷ್ಯ ನಿಧಿ(ಪಿಪಿಎಫ್) ಶೇ. ೮ರಷ್ಟು ಇರಲಿದ್ದು, ಈ ತಿಂಗಳ ಅಂತ್ಯದವರೆಗಿನ ತ್ರೈಮಾಸಿಕದಲ್ಲಿ ಶೇ. 8.1ರಷ್ಟಿತ್ತು.

ಜತೆಗೆ ಕಿಸಾನ್ ವಿಕಾಸ ಪತ್ರದ ಬಡ್ಡಿದರ ಕೂಡ ಕಡಿಮೆಯಾಗಲಿದ್ದು, ಶೇ. 7.8 ರಿಂದ 7.7ಕ್ಕೆ ಇಳಿಯಲಿದೆ. ಇನ್ನು ಮುಂದೆ 112 ತಿಂಗಳ ಬದಲಿಗೆ 110 ತಿಂಗಳುಗಳಲ್ಲಿ ಮೆಚ್ಯೂರ್ ಆಗಲಿದೆ. ಮೂರನೇ ತ್ರೈಮಾಸಿಕ ಅವಧಿಯಲ್ಲಿ ಹಿರಿಯ ನಾಗರಿಕರ ಉಳಿತಾಯ ಯೋಜನೆ ಮತ್ತು ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರದ ಬಡ್ಡಿದರ ಶೇ. 8.5 ರಿಂದ 8ಕ್ಕೆ ಇಳಿಕೆಯಾಗಲಿದೆ.

ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರ ಶೇ. 0.01 ಕಡಿತ

English summary

Interest rates on small savings schemes cut 0.1 percent

Interest rates on small savings schemes have been reduced marginally by 0.1 percent for the October-December quarter of 2016-17, leading to lower returns on Public Provident Fund, Kisan Vikas Patra, Sukanya Samriddhi Account, among others.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X