ಪಿಎಫ್ ಅಡಮಾನದಲ್ಲಿ ಸ್ವಂತ ಮನೆ ಖರೀದಿ
ಅಗ್ಗದ ದರದಲ್ಲಿ ಮನೆ ಹೊಂದಲು ಪಿಎಫ್ ಚಂದಾದಾರರಿಗೆ ಇಪಿಎಫ್ಒ ಸಂಘಟನೆ ಶುಭ ಸುದ್ದಿಯನ್ನು ಹೊರತಂದಿದೆ.
ಕಡಿಮೆ ದರದಲ್ಲಿ ಮನೆ ಖರೀದಿಸಲು ಭವಿಷ್ಯ ನಿಧಿ ಒತ್ತೆ ಇಡುವ ವಿಶಿಷ್ಟವಾದ ಯೋಜನೆಯನ್ನು ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ(ಇಪಿಎಫ್ಒ) ಬರುವ ಹಣಕಾಸು ವರ್ಷದಿಂದ(2017-18) ಜಾರಿಗೆ ತರಲಿದೆ.
ಇದು ಇಪಿಎಫ್ಒ ನಾಲ್ಕು ಕೋಟಿಗೂ ಹೆಚ್ಚಿನ ಚಂದಾದಾರರಿಗೆ ಅಗ್ಗದ ಮನೆ ಖರೀದಿಸಲು ನೆರವಾಗಲಿದೆ. ಭವಿಷ್ಯ ನಿಧಿಯ ಹಣವನ್ನು ಆನ್ಲೈನ್ ಮೂಲಕ ವಾಪಸ್ಸು ಪಡೆಯಲು ಮಾರ್ಚ್ ಅಂತ್ಯದ ಹೊತ್ತಿಗೆ ಅಂತಿಮಗೊಳಿಸಲು ಯೋಜಿಸಲಾಗುತ್ತಿದೆ. ತದನಂತರವಷ್ಟೇ ಪಿಎಫ್ ಅಡಮಾನದಲ್ಲಿ ಮನೆ ಖರೀದಿಗೆ ಚಾಲನೆ ನೀಡಲಾಗುವುದು. ಪಿಎಫ್ ಅಡಮಾನದಲ್ಲಿ ಶೀಘ್ರ ಸ್ವಂತ ಮನೆ ಖರೀದಿ!
ಪಿಎಫ್ ಖಾತೆ ಮೂಲಕ ತಿಂಗಳ ಸಮಾನ ಕಂತಿನಲ್ಲಿ ಸಾಲ ಮರುಪಾವತಿ ಮಾಡಲು ಅವಕಾಶ ಮಾಡಿಕೊಡಲಾಗುವುದು ಎಂದು ಕೇಂದ್ರಿಯ ಭವಿಷ್ಯ ನಿಧಿ ಆಯುಕ್ತ ವಿ. ಪಿ. ಜಾಯ್ ತಿಳಿಸಿದ್ದಾರೆ.

More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications