ಎಸ್ಬಿಐ: 6 ಲಕ್ಷ ಎಟಿಎಂ ಕಾರ್ಡುಗಳು ಬ್ಲಾಕ್
ಎಸ್ಬಿಐ ಮತ್ತು ಅದರ ಸಹವರ್ತಿ ಬ್ಯಾಂಕುಗಳು ಆರು ಲಕ್ಷಕ್ಕಿಂತ ಹೆಚ್ಚಿನ ಎಟಿಎಂ ಕಾರ್ಡಗಳನ್ನು ಸೆಕ್ಯುರಿಟಿ ಕಾರಣಗಳಿಂದಾಗಿ ಬ್ಲಾಕ್ ಮಾಡಿದೆ.
ತಿರುವನಂತಪುರಂ: ಎಸ್ಬಿಐ ಮತ್ತು ಅದರ ಸಹವರ್ತಿ ಬ್ಯಾಂಕುಗಳು ಆರು ಲಕ್ಷಕ್ಕಿಂತ ಹೆಚ್ಚಿನ ಎಟಿಎಂ ಕಾರ್ಡುಗಳನ್ನು ಸೆಕ್ಯುರಿಟಿ ಕಾರಣಗಳಿಂದಾಗಿ ಬ್ಲಾಕ್ ಮಾಡಿದೆ.
ಅದಾಗ್ಯೂ, ಎಟಿಎಂ ಕಾರ್ಡುದಾರರಿಗೆ ಯಾವುದೇ ಮುನ್ಸೂಚನೆ ನೀಡದೆ ಕಾರ್ಡುಗಳನ್ನು ಬ್ಲಾಕ್ ಮಾಡಲಾಗಿದೆ.
ಯಾರ ಕಾರ್ಡುಗಳನ್ನು ನಿರ್ಬಂಧಿಸಲಾಗಿದೆಯೋ ಅಂತಹ ಗ್ರಾಹಕರು ಹೊಸ ಕಾರ್ಡುಗಳಿಗೆ ಅರ್ಜಿ ಸಲ್ಲಿಸಬೇಕೆಂದು ಮಾಹಿತಿ ನೀಡಲಾಗಿದೆ. ಎಟಿಎಂ ವಂಚನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ.

More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?



Click it and Unblock the Notifications