2050ರಲ್ಲಿ 7 ಮಿಲಿಯನ್ ಉದ್ಯೋಗಗಳು ಕಣ್ಮರೆ
ಕಳೆದ ನಾಲ್ಕು ವರ್ಷಗಳಲ್ಲಿ ಪ್ರತಿನಿತ್ಯ 550 ಉದ್ಯೋಗಗಳು ಕಣ್ಮರೆಯಾಗುತ್ತಿದ್ದು, ಇದೇ ಪರಿಸ್ಥಿತಿ ಮುಂದುವರೆದಲ್ಲಿ 2050ರ ವೇಳೆಗೆ ದೇಶದಲ್ಲಿ 7 ಮಿಲಿಯನ್ ಉದ್ಯೋಗಗಳು ಕಡಿಮೆಯಾಗಲಿವೆ ಎಂದು ಅಧ್ಯಯನ ತಿಳಿಸಿದೆ.
ಕಳೆದ ನಾಲ್ಕು ವರ್ಷಗಳಲ್ಲಿ ಪ್ರತಿನಿತ್ಯ 550 ಉದ್ಯೋಗಗಳು ಕಣ್ಮರೆಯಾಗುತ್ತಿದ್ದು, ಇದೇ ಪರಿಸ್ಥಿತಿ ಮುಂದುವರೆದಲ್ಲಿ 2050ರ ವೇಳೆಗೆ ದೇಶದಲ್ಲಿ 7 ಮಿಲಿಯನ್ ಉದ್ಯೋಗಗಳು ಕಡಿಮೆಯಾಗಲಿವೆ ಎಂದು ಅಧ್ಯಯನ ತಿಳಿಸಿದೆ.
ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ರೈತರು, ಸಣ್ಣ ಚಿಲ್ಲರೆ ಮಾರಾಟಗಾರರು, ಒಪ್ಪಂದ ಕಾರ್ಮಿಕರು ಮತ್ತು ನಿರ್ಮಾಣ ಕೆಲಸಗಾರರು ಜೀವನಾಧಾರಕ್ಕಾಗಿ ಹಿಂದಿಗಿಂತಲೂ ಹೆಚ್ಚಾಗಿ ಸಮಸ್ಯೆಗಳನ್ನು ಎದುರಿಸುವಂತಾಗಿದೆ ಎಂದು ದೆಹಲಿ ಮೂಲದ ಸಿವಿಲ್ ಸೊಸೈಟಿ ಗ್ರೂಪ್ ಪ್ರಹರ್ ಹೇಳಿದೆ.
2016ರಲ್ಲಿ ಲೇಬರ್ ಬ್ಯೂರೋ ಪ್ರಕಟಿಸಿದ ಅಂಕಿಅಂಶಗಳ ಪ್ರಕಾರ 2015ರಲ್ಲಿ ಭಾರತ ಕೇವಲ 1.35 ಲಕ್ಷ ಉದ್ಯೋಗ ಸೃಷ್ಟಿ ಮಾಡಿದ್ದು, 2013ರಲ್ಲಿ 4.9 ಲಕ್ಷ, 2011ರಲ್ಲಿ 9 ಲಕ್ಷ ಉದ್ಯೋಗ ಸೃಷ್ಟಿ ಮಾಡಿತ್ತು. 2011, 2013ಕ್ಕೆ ಹೋಲಿಸಿದರೆ ಇದು ತುಂಬಾ ಕಡಿಮೆ ಎಂದು ವರದಿಯಲ್ಲಿ ತಿಳಿಸಿದೆ.

More From GoodReturns

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?

Biggest Airport: ಭಾರತದ ಅತಿದೊಡ್ಡ ವಿಮಾನ ನಿಲ್ದಾಣ ಸಂಚಾರಕ್ಕೆ ಸಿದ್ಧ; 45 ದಿನದೊಳಗೆ ಆರಂಭ

ಶೀಘ್ರ ನಿವೃತ್ತಿ ಮತ್ತು ಆರ್ಥಿಕ ಸ್ವಾತಂತ್ರ್ಯ...ಭಾರತೀಯ ಯುವಕರಿಗಾಗಿ FIRE ಚಳುವಳಿ ರಹಸ್ಯಗಳು!

Silver Rate Today: ಚಿನ್ನದಂತೆ ಬೆಳ್ಳಿ ದರವೂ ಭಾರೀ ಕುಸಿತ; ಒಂದೇ ದಿನ 10,000 ರೂ. ಇಳಿಕೆ

Natural Gas Supply: ದೇಶದಲ್ಲಿ ಅನಿಲ ಕೊರತೆ..ಹೊಸ ಆದೇಶದ ಪ್ರಕಾರ ಯಾರಿಗೆ ಮೊದಲ ಆದ್ಯತೆ ಎಂದು ತಿಳಿಯಿರಿ

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Silver Rate Today: ಭಾರತದಲ್ಲಿ ಸ್ಥಿರವಾದ ಬೆಳ್ಳಿ ದರ; ಎಷ್ಟಿದೆ ಗೊತ್ತಾ ಇಂದಿನ ದರ?

LPG shortage: ಮಧ್ಯಪ್ರಾಚ್ಯದ ಉದ್ವಿಗ್ನತೆ, ಬೆಂಗಳೂರು-ಮುಂಬೈನಲ್ಲಿ LPG ಕೊರತೆ ಆತಂಕ: ರೆಸ್ಟೋರೆಂಟ್ಗಳು ಮುಚ್ಚುವ ಭೀತಿ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?



Click it and Unblock the Notifications