ಎಚ್ಸಿಎಲ್(HCL) ನಿವ್ವಳ ಲಾಭ ಶೇ. 16.7
ಪ್ರಸಕ್ತ ಹಣಕಾಸು ವರ್ಷದ ಜುಲೈ-ಸೆಪ್ಟಂಬರ್ 2ನೇ ತ್ರೈಮಾಸಿಕದ ಅವಧಿಯಲ್ಲಿ ಎಚ್ಸಿಎಲ್(HCL) ರೂ. 2014 ಕೋಟಿಯೊಂದಿಗೆ ಶೇ. 16.7ರಷ್ಟು ನಿವ್ವಳ ಲಾಭ ಗಳಿಸಿದೆ.
ಪ್ರಸಕ್ತ ಹಣಕಾಸು ವರ್ಷದ ಜುಲೈ-ಸೆಪ್ಟಂಬರ್ 2ನೇ ತ್ರೈಮಾಸಿಕದ ಅವಧಿಯಲ್ಲಿ ಎಚ್ಸಿಎಲ್(HCL) ರೂ. 2014 ಕೋಟಿಯೊಂದಿಗೆ ಶೇ. 16.7ರಷ್ಟು ನಿವ್ವಳ ಲಾಭ ಗಳಿಸಿದೆ.
ದೇಶದ ಪ್ರಸಿದ್ದ ಐಟಿ ಕಂಪನಿ ಎಚ್ಸಿಎಲ್(HCL) ಕಳೆದ ವರ್ಷದ ಇದೇ ಅವಧಿಯಲ್ಲಿ ರೂ. 1726 ಕೋಟಿ ನಿವ್ವಳ ಲಾಭ ಗಳಿಸಿತ್ತು. 2016-17ರಲ್ಲಿ ಸ್ಥಿರ ಕರೆನ್ಸಿ ಆಧಾರದ ಹಿನ್ನೆಲೆಯಲ್ಲಿ ಶೇ. 12-14ರಂತೆ ಕಂಪನಿ ಆದಾಯದ ಬೆಳವಣಿಗೆಯನ್ನು ಸಮರ್ಥವಾಗಿ ನಿರ್ವಹಿಸಿದೆ.

More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications