ದೀಪಾವಳಿ ಪ್ರಯುಕ್ತ ಚಿನ್ನ-ಬೆಳ್ಳಿಗೆ ಹೆಚ್ಚಿದ ಬೇಡಿಕೆ
ದೀಪಾವಳಿ ಹಬ್ಬ ಮತ್ತು ಮದುವೆ ಆರಂಭವಾಗುವ ಹಿನ್ನೆಲೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೇಡಿಕೆ ಹೆಚ್ಚಾಗುತ್ತಿರುವುದರಿಂದ ಬೆಲೆಗಳೂ ಏರಿವೆ.
ದೀಪಾವಳಿ ಹಬ್ಬ ಮತ್ತು ಮದುವೆ ಆರಂಭವಾಗುವ ಹಿನ್ನೆಲೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೇಡಿಕೆ ಹೆಚ್ಚಾಗುತ್ತಿರುವುದರಿಂದ ಬೆಲೆಗಳೂ ಏರಿವೆ. ಭಾರತದಲ್ಲಿ ಚಿನ್ನದ ದರ
ಚಿನ್ನಾಭರಣ ವ್ಯಾಪಾರಿಗಳು ಹಾಗೂ ಗ್ರಾಹಕರು ಚಿನ್ನಾಭರಣ ಖರೀದಿಗೆ ತೊಡಗಿರುವ ಕಾರಣ ಚಿನ್ನಾಭರಣ ಪೇಟೆಯಲ್ಲಿ ಬೆಲೆಗಳು ಏರುತ್ತಾ ಸಾಗಿವೆ.
ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ಬೆಲೆ ರೂ. 30540(24ಕ್ಯಾರೆಟ್), ಮುಂಬೈನಲ್ಲಿ ರೂ. 31,540(24ಕ್ಯಾರೆಟ್), ದೆಹಲಿಯಲ್ಲಿ ರೂ. 30880 (24ಕ್ಯಾರೆಟ್) ಬೆಲೆ ಇದೆ.
ದೀಪಾವಳಿಗಾಗಿ ಕೈಗಾರಿಕೊದ್ಯಮಿಗಳು ಮತ್ತು ನಾಣ್ಯ ತಯಾರಕರು ಬೆಳ್ಳಿ ಖರೀದಿಗೆ ಮುಂದಾಗಿರುವುದರಿಂದ ಬೆಳ್ಳಿ ದುಬಾರಿಯಾಗಲು ಕಾರಣ ಎನ್ನಲಾಗಿದೆ.

More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?



Click it and Unblock the Notifications