ಕೆನರಾ ಬ್ಯಾಂಕ್ ನಿವ್ವಳ ಲಾಭ ರೂ. 357 ಕೋಟಿ

ಪ್ರಸಕ್ತ ಹಣಕಾಸು ವರ್ಷದ ಜುಲೈ-ಸೆಪ್ಟಂಬರ್ 2ನೇ ತ್ರೈಮಾಸಿಕದಲ್ಲಿ ಕೆನರಾ ಬ್ಯಾಂಕು ರೂ. 357 ಕೋಟಿ ನಿವ್ವಳ ಲಾಭ ಗಳಿಸಿದೆ.

ಪ್ರಸಕ್ತ ಹಣಕಾಸು ವರ್ಷದ ಜುಲೈ-ಸೆಪ್ಟಂಬರ್ 2ನೇ ತ್ರೈಮಾಸಿಕದಲ್ಲಿ ಕೆನರಾ ಬ್ಯಾಂಕು ರೂ. 357 ಕೋಟಿ ನಿವ್ವಳ ಲಾಭ ಗಳಿಸಿದೆ.

ಕಳೆದ ಸಾಲಿನ ಇದೇ ಅವಧಿಗೆ ಹೋಲಿಸಿದಲ್ಲಿ ಶೇ. 32ರಷ್ಟು ಇಳಿಕೆ ಕಂಡಿದ್ದು, ಕೆನರಾ ಬ್ಯಾಂಕು ಕಳೆದ ವರ್ಷ ರೂ. 528 ಕೋಟಿ ನಿವ್ವಳ ಲಾಭ ಗಳಿಸಿತ್ತು.

ಸಾರ್ವಜನಿಕ ವಲಯದ ಕೆನರಾ ಬ್ಯಾಂಕು ಭವಿಷ್ಯತ್ತಿನಲ್ಲಿ ಎದುರಾಗಬಹುದಾದ ನಷ್ಟ ಭರಿಸಲು ರೂ. 1585 ಕೋಟಿ ಹಣದ ಪ್ರಮಾಣವನ್ನು ತೆಗೆದಿರಿಸಿದೆ. ಇದರಿಂದಾಗಿಯೇ ನಿವ್ವಳ ಲಾಭದ ಪ್ರಮಾಣದಲ್ಲಿ ಕುಸಿತ ಆಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶರ್ಮಾ ತಿಳಿಸಿದ್ದಾರೆ.

ಪ್ರಸಕ್ತ ವರ್ಷದ ಮೊದಲ ತ್ರೈಮಾಸಿಕದ ರೂ.229 ಕೋಟಿ ನಿವ್ವಳ ಲಾಭಕ್ಕೆ ಹೋಲಿಸಿದರೆ 2ನೇ ತ್ರೈಮಾಸಿಕದಲ್ಲಿ ಲಾಭದ ಪ್ರಮಾಣ ಏರಿಕೆ ಕಂಡಿದೆ.

ಕೆನರಾ ಬ್ಯಾಂಕಿನ ಸರಾಸರಿ ವಸೂಲಿಯಾಗದ ಸಾಲದ ಪ್ರಮಾಣದಲ್ಲಿ(ಎನ್ಪಿಎ) ಶೇ. 4.27 ರಿಂದ ಶೇ. 9.81ಕ್ಕೆ ಏರಿಕೆ ಕಂಡಿದ್ದು, ಇದರಿಂದಾಗಿ ನಿವ್ವಳ ಲಾಭದಲ್ಲಿ ಹಿನ್ನಡೆಯಾಗಿದೆ ಎನ್ನಲಾಗಿದೆ.

ಕೆನರಾ ಬ್ಯಾಂಕ್ ನಿವ್ವಳ ಲಾಭ ರೂ. 357 ಕೋಟಿ

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+