ನಕಲಿ ನೋಟುಗಳ ಚಲಾವಣೆಯನ್ನು ತಡೆಯಲು ಭಾರತೀಯ ರಿಸರ್ವ್ ಬ್ಯಾಂಕು ಹಲವು ಕ್ರಮಗಳನ್ನು ಕೈಗೊಂಡರು ಸಫಲವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.
ದೇಶದಲ್ಲಿ ನಕಲಿ ನೋಟುಗಳ ಹಾವಳಿ ಒಂದು ಸಾಮಾಜಿಕ ಪಿಡುಗಾಗಿ ಪರಿಣಮಿಸಿದೆ. ಇತ್ತೀಚಿಗಂತೂ ಇದರ ಹಾವಳಿ ಹೆಚ್ಚಾಗಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರಗಳು ಹಲವು ಕ್ರಮಗಳನ್ನು ಕೈಗೊಳ್ಳುತ್ತಲೇ ಬಂದಿವೆ.
ನಕಲಿ ನೋಟುಗಳ ಚಲಾವಣೆಯನ್ನು ತಡೆಯಲು ಭಾರತೀಯ ರಿಸರ್ವ್ ಬ್ಯಾಂಕು ಹಲವು ಕ್ರಮಗಳನ್ನು ಕೈಗೊಂಡರು ಸಫಲವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.
ಪ್ರತಿನಿತ್ಯದ ಹಣಕಾಸು ವ್ಯವಹಾರದ ಸಂದರ್ಭದಲ್ಲಿ 100, 500 ಹಾಗೂ 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ಸ್ವೀಕರಿಸುವ ಮುನ್ನ ಅವುಗಳನ್ನು ಪರಿಶೀಲಿಸುವ ಹವ್ಯಾಸವನ್ನು ಬೆಳೆಸಬೇಕಾಗಿದೆ ಎಂದು ಆರ್‌ಬಿಐ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಸಾಮಾನ್ಯವಾಗಿ ಸಾರ್ವಜನಿಕರು ಪ್ರತಿನಿತ್ಯದ ವ್ಯವಹಾರಗಳ ಸಂದರ್ಭಗಳಲ್ಲಿ ಹೆಚ್ಚಿನ ಮುಖಬೆಲೆಯ ನೋಟುಗಳನ್ನು ಬಳಸುತ್ತಿರುವುದರಿಂದ ಇದರ ಪ್ರಯೋಜನ ಪಡೆದುಕೊಳ್ಳಲು ಕೆಲ ವಂಚಕರು ಕಾಯುತ್ತಿರುತ್ತಾರೆ ಎಂದು ಆರ್‌ಬಿಐ ಹೇಳಿದೆ.
ನೋಟುಗಳನ್ನು ಹತ್ತಿರದಿಂದ ಗಮನಿಸಿದರೆ ಅದು ಅಸಲಿಯೊ ಇಲ್ಲವೇ ನಕಲಿಯೊ ಎಂಬುದು ಗೊತ್ತಾಗುತ್ತದೆ. ನಮ್ಮ ಕೈಯಲ್ಲಿರುವ ನೋಟುಗಳ ಭದ್ರತಾ ಲಕ್ಷಣಗಳನ್ನು ತಿಳಿದುಕೊಳ್ಳಲು ಆರ್‌ಬಿಐ ವೆಬ್ಸೈಟ್ ನಲ್ಲಿ ಮಾಹಿತಿ ನೀಡಿದೆ.
ನಕಲಿ ನೋಟುಗಳು ನಿಮ್ಮ ಗಮನಕ್ಕೆ ಬಂದ ತಕ್ಷಣ ಚಲಾವಣೆ ಮಾಡದೆ ಕೂಡಲೇ ಬ್ಯಾಂಕುಗಳ ಗಮನಕ್ಕೆ ತರುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
More From GoodReturns

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications