ಆನ್‌ಲೈನ್‌ ನೇಮಕಾತಿ ಪ್ರಕ್ರಿಯೆಯಲ್ಲಿ ಏರಿಕೆ

ಸೆಪ್ಟಂಬರ್ ತಿಂಗಳಿನಲ್ಲಿ ಶೇ. 5ರಷ್ಟು ಆನ್ಲೈನ್ ನೇಮಕಾತಿ ಪ್ರಕ್ರಿಯೆಯಲ್ಲಿ ಏರಿಕೆಯಾಗಿದೆ ಎಂದು ನೌಕರಿಡಾಟ್ ಕಾಂ ಕೈಗೊಂಡ ಸಮೀಕ್ಷೆಯಲ್ಲಿ ವರದಿಯಾಗಿದೆ.

ಸೆಪ್ಟಂಬರ್ ತಿಂಗಳಿನಲ್ಲಿ ಶೇ. 5ರಷ್ಟು ಆನ್‌ಲೈನ್‌ ನೇಮಕಾತಿ ಪ್ರಕ್ರಿಯೆಯಲ್ಲಿ ಏರಿಕೆಯಾಗಿದೆ ಎಂದು ನೌಕರಿಡಾಟ್ ಕಾಂ ಕೈಗೊಂಡ ಸಮೀಕ್ಷೆಯಲ್ಲಿ ವರದಿಯಾಗಿದೆ.

ಬ್ಯಾಂಕಿಂಗ್‌ ವಲಯ, ಮಾಹಿತಿ ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನೇತರ ಕ್ಷೇತ್ರಗಳಲ್ಲಿ ಆನ್‌ಲೈನ್ ಮೂಲಕ ಉದ್ಯೋಗಿಗಳನ್ನು ನೇಮಕ ಮಾಡುವ ಪ್ರಕ್ರಿಯೆಯಲ್ಲಿ ಏರಿಕೆಯಾಗಿದೆ ಎಂದು ನೌಕರಿಡಾಟ್ ಕಾಂ ತಿಳಿಸಿದೆ.

ಆನ್‌ಲೈನ್‌ ನೇಮಕಾತಿ ಪ್ರಕ್ರಿಯೆಯಲ್ಲಿ ಏರಿಕೆ

ಜುಲೈ ತಿಂಗಳಲ್ಲಿ ಶೇ. 22 ಹಾಗೂ ಆಗಸ್ಟ್ ನಲ್ಲಿ ಶೇ. 10ರಷ್ಟಿದ್ದ ಪ್ರಗತಿಗೆ ಹೋಲಿಸಿದರೆ ಸೆಪ್ಟಂಬರ್ ತಿಂಗಳಲ್ಲಿನ ಆನ್‌ಲೈನ್‌ ನೇಮಕಾತಿ ಪ್ರಕ್ರಿಯೆ ಮಂದಗತಿಯಲ್ಲಿದೆ ಎಂದು ಹೇಳಬಹುದು.

ಬೆಂಗಳೂರು, ದೆಹಲಿ, ಪುಣೆ, ಕೋಲ್ಕತ್ತ ಮತ್ತು ಹೈದರಾಬಾದ್‌ ನಗರಗಳಲ್ಲಿ ಉದ್ಯೋಗ ಸೃಷ್ಟಿಯಾಗುವ ಪ್ರಮಾಣದಲ್ಲಿ ಗಣನೀಯವಾಗಿ ಏರಿಕೆಯಾಗಿದ್ದು, ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಉದ್ಯೋಗ ಸೃಷ್ಟಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಹಬ್ಬಗಳ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಗಳು ಏರಿಕೆ ಕಾಣುವ ಸಂಭವವಿದೆ ಎನ್ನಲಾಗಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+