ಕಳೆದ ಆರು ವರ್ಷಗಳ ಅವಧಿಯಲ್ಲಿ ಈ ಬಾರಿ ಗೃಹಸಾಲದ ಮೇಲಿನ ಬಡ್ಡಿದರ ಶೇ. 0.15ರಷ್ಟು ಇಳಿಕೆ ಮಾಡಲಾಗಿದೆ. ಈ ಹೊಸ ಬಡ್ಡಿದರ ನವೆಂಬರ್ 1, 2016ರಿಂದ ಪರಿಣಾಮಕಾರಿಯಾಗಿ ಜಾರಿಯಾಗಲಿದೆ.
ಸಾರ್ವಜನಿಕ ವಲಯದ ದೊಡ್ಡ ಬ್ಯಾಂಕ್ ಎನಿಸಿರುವ ಎಸ್ಬಿಐ ಈಗ ಮತ್ತೆ ಸುದ್ದಿಯಲ್ಲಿದ್ದು, ಗ್ರಾಹಕರಿಗೆ ಸಂತಸದ ಸುದ್ದಿ ನೀಡಿದೆ.
ಭಾರತೀಯ ಸ್ಟೇಟ್ ಬ್ಯಾಂಕ್ ಆರು ವರ್ಷಗಳಲ್ಲಿಯೇ ಗೃಹ ಸಾಲದ ಮೇಲಿನ ಬಡ್ಡಿದರವನ್ನು ಕನಿಷ್ಟ ಮಟ್ಟಕ್ಕೆ ಇಳಿಕೆ ಮಾಡಿದೆ. ಕಳೆದ ಆರು ವರ್ಷಗಳ ಅವಧಿಯಲ್ಲಿ ಈ ಬಾರಿ ಗೃಹಸಾಲದ ಮೇಲಿನ ಬಡ್ಡಿದರ ಶೇ. 0.15ರಷ್ಟು ಇಳಿಕೆ ಮಾಡಲಾಗಿದೆ. ಈ ಹೊಸ ಬಡ್ಡಿದರ ನವೆಂಬರ್ 1, 2016ರಿಂದ ಪರಿಣಾಮಕಾರಿಯಾಗಿ ಜಾರಿಯಾಗಲಿದೆ. ಎಸ್ಬಿಐ ಗೃಹ ಸಾಲ ಯೋಜನೆ: ಗ್ರಾಹಕರಿಗೆ ಬಂಪರ್ ಆಫರ್
ಮಹಿಳಿಯರಿಗೆ ನೀಡುವ ಗೃಹಸಾಲದ ಬಡ್ಡಿದರದಲ್ಲಿ ಇಳಿಕೆ ಮಾಡಲಾಗಿದ್ದು, ವಾರ್ಷಿಕವಾಗಿ ಮಹಿಳಾ ಸಾಲಗಾರರಿಗೆ ಶೇ. 9.10ರಷ್ಟು ಬಡ್ಡಿದರ ಅನ್ವಯವಾಗುತ್ತದೆ. ಈ ಹಿಂದೆ ಇದರ ಪ್ರಮಾಣ ಶೇ. 9.25ರಷ್ಟಿತ್ತು. ಜತೆಗೆ ಸಾಮಾನ್ಯ ಗ್ರಾಹಕರಿಗೆ ನೀಡುವ ಬಡ್ಡಿದರವನ್ನು ಕಡಿಮೆಗೊಳಿಸಲಾಗಿದ್ದು, ಪ್ರಸ್ತುತ ಗೃಹಸಾಲದ ಬಡ್ಡಿದರ ಶೇ. 9.15ರಷ್ಟಿದೆ. ಇದಕ್ಕೂ ಹಿಂದೆ ಶೇ. 9.30ರ ಬಡ್ಡಿದರದಲ್ಲಿ ಗೃಹಸಾಲ ನೀಡಲಾಗುತಿತ್ತು.
7 ಲಕ್ಷಕ್ಕಿಂತ ಹೆಚ್ಚಿನ ಗೃಹಸಾಲ ಪಡೆದರೆ, ಮಹಿಳಾ ಸಾಲಗಾರರಿಗೆ ಶೇ. 9.25ರಷ್ಟು ಬಡ್ಡಿದರ ಹಾಗೂ ಸಾಮಾನ್ಯ ಸಾಲಗಾರರಿಗೆ ಶೇ. 9.30ರಷ್ಟು ಬಡ್ಡಿದರ ಅನ್ವಯವಾಗುತ್ತದೆ.
ಎಸ್ಬಿಐ ಬ್ಯಾಂಕ್ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಲವು ಆಫರ್ ಗಳನ್ನು ಘೋಷಣೆ ಮಾಡುತ್ತಿದ್ದು, ಈ ಆಫರ್ ಗಳು ಡಿಸೆಂಬರ್ 31ರ ವರೆಗೆ ಮಾನ್ಯವಾಗಿರುತ್ತವೆ.

More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications