ಜಿಎಸ್ಟಿ ಮಂಡಳಿ ನಾಲ್ಕು ಹಂತದ ತೆರಿಗೆ ವ್ಯವಸ್ಥೆಯನ್ನು ಶೇ. 5, 12, 18 ಮತ್ತು 28 ದರಗಳಲ್ಲಿ ಜಾರಿಗೆ ತರಲು ಅನುಮೋದನೆ ನೀಡಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಜಿಎಸ್ಟಿ ಮಂಡಳಿ ನಾಲ್ಕು ಹಂತದ ತೆರಿಗೆ ವ್ಯವಸ್ಥೆಯನ್ನು ಶೇ. 5, 12, 18 ಮತ್ತು 28 ದರಗಳಲ್ಲಿ ಜಾರಿಗೆ ತರಲು ಅನುಮೋದನೆ ನೀಡಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಏಪ್ರಿಲ್ 1, 2017ರಿಂದ ಜಿಎಸ್ಟಿ ಜಾರಿ ತರುವ ಹಿನ್ನೆಲೆಯಲ್ಲಿ ಜಿಎಸ್ಟಿ ಮಂಡಳಿ ಗುರುವಾರದಿಂದ ಎರಡು ದಿನಗಳ ಕಾಲ ಸರಕು ಮತ್ತು ಸೇವಾ ತೆರಿಗೆ, ಹೆಚ್ಚುವರಿ ತೆರಿಗೆ ವಿಧಿಸುವಿಕೆ ಮತ್ತು ಇತರೆ ಹಲವು ಪ್ರಮುಖ ವಿಷಯಗಳನ್ನು ಚರ್ಚಿಸುವ ಸಲುವಾಗಿ ನಡೆಯುತ್ತಿರುವ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಜಿಎಸ್ಟಿ(GST) ಬಿಲ್ ಜಾರಿ ಸಾಧ್ಯತೆ: 9 ಲಾಭ ತಪ್ಪದೆ ಪಡೆಯಿರಿ
ಅಗತ್ಯ ಸರಕುಗಳ ಮೇಲೆ ಕಡಿಮೆ ದರ ಹಾಗೂ ಐಷಾರಾಮಿ ಸರಕುಗಳ ಮೇಲೆ ಜಿಎಸ್ಟಿ ಅಲ್ಲದೆ ಹೆಚ್ಚುವರಿ ತೆರಿಗೆ ವಿಧಿಸಲಾಗುವುದು. ಹೆಚ್ಚುವರಿ ತೆರಿಗೆಯಿಂದ ಸಂಗ್ರಹವಾಗುವ ಹಣವನ್ನು ರಾಜ್ಯಗಳ ಆದಾಯ ನಷ್ಟ ಭರ್ತಿಗೆ ಉಪಯೋಗಿಸಲು ನಿರ್ಧರಿಸಿದೆ.
ಈ ಹಿಂದೆ ಕೇಂದ್ರ ಸರ್ಕಾರ ನಾಲ್ಕು ಹಂತದ ತೆರಿಗೆ ವ್ಯವಸ್ಥೆ(ಶೇ. 8, 12,18 ಮತ್ತು 26) ದರದಂತೆ ಜಾರಿಗೆ ತರುವಂತೆ ಜಿಎಸ್ಟಿ ಮಂಡಳಿಯಲ್ಲಿ ತನ್ನ ಪ್ರಸ್ತಾವವನ್ನು ಸಲ್ಲಿಸಿತ್ತು.

More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ



Click it and Unblock the Notifications