For Quick Alerts
ALLOW NOTIFICATIONS  
For Daily Alerts

ಮ್ಯೂಚುವಲ್ ಫಂಡ್ ಹೂಡಿಕೆಯಲ್ಲಿ ಏರಿಕೆ: ಸೆಬಿ

ಕಳೆದ ಆರು ತಿಂಗಳಲ್ಲಿ ಮ್ಯೂಚುವಲ್ ಫಂಡ್ ಹೂಡಿಕೆಯಲ್ಲಿ ಗಣನೀಯವಾದ ಏರಿಕೆ ಕಂಡಿದೆ. ಏಪ್ರಿಲ್‌-ಅಕ್ಟೋಬರ್‌ ಅವಧಿಯಲ್ಲಿ ಮ್ಯೂಚುವಲ್ ಫಂಡ್ ಕಂಪನಿಗಳು ಸಾಲಪತ್ರಗಳ ವಹಿವಾಟಿನಲ್ಲಿ ರೂ. 1.78 ಲಕ್ಷ ಕೋಟಿ ಬಂಡವಾಳ ಹೂಡಿಕೆ ಮಾಡಿವೆ.

By Siddu
|

ಕಳೆದ ಆರು ತಿಂಗಳಲ್ಲಿ ಮ್ಯೂಚುವಲ್ ಫಂಡ್ ಹೂಡಿಕೆಯಲ್ಲಿ ಗಣನೀಯವಾದ ಏರಿಕೆ ಕಂಡಿದೆ.

ಏಪ್ರಿಲ್‌-ಅಕ್ಟೋಬರ್‌ ಅವಧಿಯಲ್ಲಿ ಮ್ಯೂಚುವಲ್ ಫಂಡ್ ಕಂಪನಿಗಳು ಸಾಲಪತ್ರಗಳ ವಹಿವಾಟಿನಲ್ಲಿ ರೂ. 1.78 ಲಕ್ಷ ಕೋಟಿ ಬಂಡವಾಳ ಹೂಡಿಕೆ ಮಾಡಿವೆ.

ಚಿಲ್ಲರೆ ಹೂಡಿಕೆದಾರರು ಹೆಚ್ಚಿನ ಪ್ರಮಾಣದಲ್ಲಿ ಭಾಗವಹಿಸುತ್ತಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಚಿಲ್ಲರೆ ಹೂಡಿಕೆದಾರರು ಭಾರಿ ಪ್ರಮಾಣದಲ್ಲಿ ಬಂಡವಾಳ ಹೂಡುತ್ತಿರುವುದಾಗಿ ತಿಳಿಸಲಾಗಿದೆ.

ಇದೇ ಏಪ್ರಿಲ್‌-ಅಕ್ಟೋಬರ್‌ ಅವಧಿಯಲ್ಲಿ ಷೇರುಪೇಟೆಯಲ್ಲಿ ರೂ. 21 ಸಾವಿರ ಕೋಟಿ ಹೂಡಿಕೆ ಮಾಡಲಾಗಿದೆ ಎಂದು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ) ಮಾಹಿತಿ ನೀಡಿದೆ.

ಮ್ಯೂಚುವಲ್ ಫಂಡ್ ಹೂಡಿಕೆಯಲ್ಲಿ ಏರಿಕೆ: ಸೆಬಿ

English summary

Increase investment in mutual funds: SEBI

Has seen a significant increase in investment in mutual funds in the last six months.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X