31 ಸಾವಿರ ದಾಟಿದ ಚಿನ್ನದ ದರ
ಚಿನ್ನದ ದರ ಏರಿಕೆ ಪರಂಪರೆ ನಾಲ್ಕನೇ ದಿನ ಕೂಡ ಮುಂದುವರೆದಿದೆ. ಶುಕ್ರವಾರದ ಅಂತ್ಯಕ್ಕೆ ರೂ. 50 ಏರಿಕೆಯೊಂದಿಗೆ 10 ಗ್ರಾಂ ಚಿನ್ನದ ಬೆಲೆ 31,050 ರೂಪಾಯಿಗೆ ತಲುಪಿದೆ.
ಚಿನ್ನದ ದರ ಏರಿಕೆ ಪರಂಪರೆ ನಾಲ್ಕನೇ ದಿನ ಕೂಡ ಮುಂದುವರೆದಿದೆ. ಶುಕ್ರವಾರದ ಅಂತ್ಯಕ್ಕೆ ರೂ. 50 ಏರಿಕೆಯೊಂದಿಗೆ 10 ಗ್ರಾಂ ಚಿನ್ನದ ಬೆಲೆ 31,050 ರೂಪಾಯಿಗೆ ತಲುಪಿದೆ.
ಮದುವೆಗಳು ಇರುವ ಹಿನ್ನೆಲೆಯಲ್ಲಿ ಆಭರಣ ಖರೀದಿ ಪ್ರವೃತ್ತಿ ನಿರಂತರವಾಗಿ ಸಾಗಿರುವುದರಿಂದ ಚಿನ್ನದ ಬೆಲೆಗಳಲ್ಲಿ ಏರಿಕೆಯಾಗುತ್ತಿದೆ.
ಆದರೆ ಬೆಳ್ಳಿಯ ದರಗಳಲ್ಲಿ ರೂ. 360ರಷ್ಟು ಇಳಿಕೆಯಾಗಿ ಒಂದು ಕೆ.ಜಿ ರೂ. 43,700ರ ದರದಲ್ಲಿ ಮಾರಾಟವಾಗುತ್ತಿದೆ. ಜಾಗತಿಕವಾಗಿ ಚಿನ್ನದ ದರ ಶೇ. 0.44ರಷ್ಟು ಹೆಚ್ಚಳವಾಗಿದ್ದು, ನಿನ್ನೆ ಒಂದು ಔನ್ಸ್ $1302.20 ಗೆ ವಹಿವಾಟನ್ನು ಮುಗಿಸಿತು.

More From GoodReturns

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!



Click it and Unblock the Notifications